(sewing-machine) ಗ್ರಾಮೀಣ ಪ್ರದೇಶದ ಮಹಿಳೆಯರು ಹಾಗೂ ಗ್ರಾಮೀಣ ಪ್ರದೇಶದಲ್ಲಿ ವಾಸಿಸುತ್ತಿರುವ ಕುಶಲಕರ್ಮಿಗಳಿಗೆ ಉಚಿತ ಹೊಲಿಗೆ ಯಂತ್ರವನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಕೆಲವು ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗಾದರೆ ಯಾವ ಜಿಲ್ಲೆಗೆ, ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ದಾಖಲೆಗಳು ಯಾವುದೆಲ್ಲಾ ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು:
- ಆಧಾರ್ ಕಾರ್ಡ್
- ರೇಷನ್ ಕಾರ್ಡ್
- ಜಾತಿ ಮತ್ತು ಆದಾಯ ಪ್ರಮಾಣ ಪತ್ರ
- ಜನನ ಪ್ರಮಾಣ ಪತ್ರ
- ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
- ಶೈಕ್ಷಣಿಕ ದಾಖಲೆಗಳು
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ಯಾವ ಜಿಲ್ಲೆಗಳಿಗೆ ಮಾತ್ರ ಅವಕಾಶ:
- ಚಿಕ್ಕಮಗಳೂರು
- ಚಿಕ್ಕಬಳ್ಳಾಪುರ
- ತುಮಕೂರು
- ಉಡುಪಿ
ಈ ಜಿಲ್ಲೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಚಿಕ್ಕಮಗಳೂರು ಜಿಲ್ಲೆ:
- ಅರ್ಜಿಗಳು ಆರಂಭವಾದ ದಿನಾಂಕ 12-7-2024
- ಕೊನೆಯ ದಿನಾಂಕ 31-08-2024
ಚಿಕ್ಕಬಳ್ಳಾಪುರ ಜಿಲ್ಲೆ:
- ಅರ್ಜಿಗಳು ಆರಂಭ ದಿನಾಂಕ 15-7-2024
- ಕೊನೆ ದಿನಾಂಕ 31-7-2024
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
ತುಮಕೂರು ಜಿಲ್ಲೆ:
- ಅರ್ಜಿಗಳು ಆರಂಭದ ದಿನಾಂಕ 12-7-2024
- ಅರ್ಜಿ ಹಾಕಲು ಕೊನೆಯ ದಿನಾಂಕ 5-8-2024
ಉಡುಪಿ ಜಿಲ್ಲೆ:
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 15-7-2024
- ಕೊನೆಯ ದಿನಾಂಕ 31-08-2024
ಇದನ್ನೂ ಓದಿ: ಮಳೆಯಿಂದ ಮನೆ ಹಾನಿ ಆಗಿದ್ಯಾ?;ಹಾಗಾದ್ರೆ ಈ ಯೋಜನೆಯಲ್ಲಿ ಸಿಗುತ್ತೆ ಮನೆ
ಅರ್ಜಿ ಸಲ್ಲಿಕೆ ಹೇಗೆ:
https://sevasindhuservices.karnataka.gov.in/login.do?

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






