Sewing Machine: ಮಹಿಳೆಯರು ಪಡೆಯಬಹುದು ಹೊಲಿಗೆ ಯಂತ್ರ

(Sewing Machine) ಮಹಿಳೆಯರ ಸ್ವಾವಲಂಬಿ ಜೀವನವನ್ನು ಉತ್ತೇಜಿಸುವ ಸಲುವಾಗಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಉಚಿತ ಹೊಲಿಗೆ ಯಂತ್ರ ನೀಡುತ್ತಿದ್ದು, ಮಹಿಳೆಯರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಇದಕ್ಕೆ ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.

ಇದನ್ನೂ ಓದಿ; ಇಂದಿನಿಂದ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಆಹ್ವಾನ; ಹೊಸ ಪಡಿತರ ಚೀಟಿ ಪಡೆಯಲು ಇನ್ಮುಂದೆ ಸರ್ಕಾರದ ಹೊಸ ನಿಯಮ!

ಉಚಿತ ಹೊಲಿಗೆ ಯಂತ್ರ ಪಡೆಯುವುದು ಹೇಗೆ?:
ಉಚಿತ ಹೊಲಿಗೆ ಯಂತ್ರ ಪಡೆದುಕೊಳ್ಳುವುದಕ್ಕಾಗಿ ಮಹಿಳೆಯರಿಗೆ 15,000 ರೂಪಾಯಿಗಳ ಇ – ವೋಚರ್ ಅಥವಾ ರೂಪೇ ಮುಖಾಂತರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಇದರ ಜೊತೆಗೆ ಮಹಿಳೆಯರಿಗೆ ಒಂದು ವಾರಗಳ ಕಾಲ ಟ್ರೈನಿಂಗ್ ನೀಡಲಾಗುತ್ತದೆ. ಈ ಹಣವನ್ನು ಬಳಸಿಕೊಂಡು ಹೊಲಿಗೆ ಯಂತ್ರವನ್ನು ಖರೀದಿ ಮಾಡಬಹುದು.

ಇದನ್ನೂ ಓದಿ; ಕುದುರೆಮುಖ ಕಬ್ಬಿಣದ ಅದಿರು ಕಂಪನಿಯಲ್ಲಿ ಉದ್ಯೋಗ;15,000-65,000 ಸಂಬಳ, ಈಗಲೇ ಅರ್ಜಿ ಸಲ್ಲಿಸಿ

(Sewing Machine) ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಹತೆ ಏನು?:
* ಭಾರತ ದೇಶದ ನಿವಾಸಿಗಳಾಗಿರಬೇಕು.
* 18 ವರ್ಷ ಕಳೆದ ಪುರುಷ ಅಥವಾ ಮಹಿಳೆ ಅರ್ಜಿ ಸಲ್ಲಿಸಬಹುದು
* ಸರ್ಕಾರದ ಯಾವುದೇ ಯೋಜನೆ ಅಡಿಯಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಉಚಿತ ಹೊಲಿಗೆ ಯಂತ್ರ ಪಡೆದುಕೊಂಡಿರಬಾರದು.
* ಮನೆಯಲ್ಲಿ ಒಬ್ಬ ಸದಸ್ಯರಿಗೆ ಮಾತ್ರ ಈ ಯೋಜನೆಯ ಪ್ರಯೋಜನ ಸಿಗಲಿದೆ
* ಆದಾಯ ತೆರಿಗೆ ಪಾವತಿ ಮಾಡುವವರಾಗಿದ್ದರೆ ಅಥವಾ ಸರ್ಕಾರಿ ನೌಕರರಾಗಿದ್ದರೆ ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಹರಲ್ಲ.

ಇದನ್ನೂ ಓದಿ; ಸರ್ಕಾರದಿಂದ ರೈತರಿಗೆ ಸಿಹಿ ಸುದ್ದಿ!;ಕೃಷಿ ಭೂಮಿ ಹೊಂದಿರುವ ಈ ರೈತರಿಗೆ ಸಿಗಲಿದೆ ಸಹಾಯಧನ

ಇದನ್ನೂ ಓದಿ; bsnl​ ಕಂಪನಿಯಲ್ಲಿ ಭರ್ಜರಿ ಉದ್ಯೋಗ; 558 ಹುದ್ದೆಗಳಿಗೆ ಅರ್ಜಿ ಅಹ್ವಾನ; 24,900-50,500 ಇದೇ ಸಂಬಳ

ಬೇಕಾಗಿರುವ ದಾಖಲೆಗಳು ಯಾವುದು?:
* ಆಧಾರ್ ಕಾರ್ಡ್ (Aadhaar card)
* ರೇಷನ್ ಕಾರ್ಡ್ (Ration card)
* ಆದಾಯ ಪ್ರಮಾಣ ಪತ್ರ (Income certificate)
* ಜಾತಿ ಪ್ರಮಾಣ ಪತ್ರ (Caste certificate)
* ಹೊಲಿಗೆ ತರಬೇತಿ ಸರ್ಟಿಫಿಕೇಟ್ (Sewing Training Certificate)
* ಬ್ಯಾಂಕ್ ಪಾಸ್ ಬುಕ್ ವಿವರ (Bank pass book)
* ಮೊಬೈಲ್ ಸಂಖ್ಯೆ (mobile no)

ಇದನ್ನೂ ಓದಿ; ನಿಮ್ಮ ಬಳಿ ಈ ಬ್ಯಾಂಕ್ ಖಾತೆ ಇದೆಯಾ; ಹಾಗಾದರೆ ಸಿಗುತ್ತೆ 2 ಲಕ್ಷ ಲಾಭ

(Sewing Machine) ಅರ್ಜಿ ಸಲ್ಲಿಸುವುದು ಹೇಗೆ?
https://pmvishwakarma.gov.in/Login ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ; ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ; ಹಣ, ಇನ್ನಿತರ ವಸ್ತು ಸಾಗಣೆಗೆ ಇರುವ ಮಾರ್ಗಸೂಚಿಗಳಾವುವು

Sewing Machine: ಮಹಿಳೆಯರು ಪಡೆಯಬಹುದು ಹೊಲಿಗೆ ಯಂತ್ರ
Sewing Machine: ಮಹಿಳೆಯರು ಪಡೆಯಬಹುದು ಹೊಲಿಗೆ ಯಂತ್ರ

ಇದನ್ನೂ ಓದಿ; ಅಂಚೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಸುದ್ದಿಗಳನ್ನು ಓದಿ

  1. ಹೊಸ ರೇಷನ್ ಕಾರ್ಡ್ ಪಡೆಯಲು ಅರ್ಜಿ ಆಹ್ವಾನ;ಅರ್ಜಿ ಸಲ್ಲಿಕೆ ಹೇಗೆ?; ಅಗತ್ಯ ದಾಖಲೆಗಳು ಯಾವುವು?ಪೂರ್ಣ ವಿವರ ಇಲ್ಲಿದೆ
  2. ಪಿಎಂ ಕಿಸಾನ್ ಯೋಜನೆ; 16ನೇ ಕಂತಿನ ಹಣ ಇನ್ನು ಬಂದಿಲ್ವಾ?; ತಪ್ಪದೇ ಈ ಕೆಲಸ ಮಾಡಿ
  3. ರೈತರಿಗೆ ಸಿಹಿ ಸುದ್ದಿ!; ಈ ಯೋಜನೆ ಮೂಲಕ ರೈತರಿಗೆ ಸಿಗಲಿದೆ 90% ವರೆಗೆ ಸಬ್ಸಿಡಿ ಹಣ
  4. ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ; ಅರ್ಜಿ ಸಲ್ಲಿಕೆ ಎಲ್ಲಿ? ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
  5. ರೈಲ್ವೆ ಇಲಾಖೆಯಲ್ಲಿ ಉದ್ಯೋಗ: 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ
  6. ಕೇಂದ್ರದ ಹೊಸ ಯೋಜನೆ; ನಿರುದ್ಯೋಗಿ ಮಹಿಳೆಯರಿಗೆ ಸಿಗಲಿದೆ 4000 ರೂ!
  7. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ
  8. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  9. ಇಂತಹವರಿಗೆ ಮಾತ್ರ ಹೊಸ ರೇಷನ್ ಕಾರ್ಡ್ ವಿತರಣೆ!; ಯಾವಾಗ ಹೊಸ ಪಡಿತರ ಚೀಟಿ ವಿತರಣೆ
  10. ರೈತರ ಖಾತೆಗೆ ನೇರವಾಗಿ ಡಿಬಿಟಿ ಆಗಿದೆ ಬೆಳೆ ವಿಮೆ ಹಣ!; ನಿಮ್ಮ ಖಾತೆಗೆ ಹಣ ಬಂದಿದ್ಯಾ ಚೆಕ್ ಮಾಡಿ
  11. ಮಹಿಳಾ & ಮಕ್ಕಳ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ; ಜಿಲ್ಲಾ ಮಿಷನ್ ನಿರ್ದೇಶಕರು, ಜೆಂಡರ್ ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ
  12. ಮಹಿಳೆಯರಿಗೆ ಸಿಗಲಿದೆ ಉಚಿತ ಹೊಲಿಗೆ ಯಂತ್ರ!; ಹೀಗೆ ಅರ್ಜಿ ಸಲ್ಲಿಸಿ
  13. ಈ ಯೋಜನೆಯಡಿಯಲ್ಲಿ ಉಚಿತ ಮನೆ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ, ಇಲ್ಲಿದೆ ಡಿಟೈಲ್ಸ್
  14. ವೋಟರ್ ಐಡಿ ಇಲ್ಲದಿದ್ರೂ ಮತದಾನ ಮಾಡ್ಬಹುದು!; ಈ ದಾಖಲೆಗಳಿದ್ದರೆ ಸಾಕು…ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
  15. ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕ: 513 ಹುದ್ದೆಗೆ ಅರ್ಜಿ ಆಹ್ವಾನ

intresting story ಓದಲು ಇಲ್ಲಿ ಕ್ಲಿಕ್ ಮಾಡಿ