sewing machines 25: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

(sewing machines 25:) ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನಿಸಿದೆ.


ನ್ನೂ ಓದಿ: ಶಾಲಾ ಶಿಕ್ಷಕರು, ಸಿಬ್ಬಂದಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್; ಸರ್ಕಾರದ ಈ ಆದೇಶ ನೋಡಿ


ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು ಹಿಂದುಳಿದ ವರ್ಗಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಿದೆ. ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಲು ನೆರವಾಗುವ ಈ ಯೋಜನೆಗೆ ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನಾಂಕವಾಗಿದೆ.

(sewing machines 25:) ಈ ಅರ್ಹತೆ ಕಡ್ಡಾಯ?:
* ಉಚಿತ ಹೊಲಿಗೆ ಯಂತ್ರ ಪಡೆಯಲು ಬಳಸುವ ಮಹಿಳೆಯರ ವಯಸ್ಸು 20 ರಿಂದ 40 ವರ್ಷಗಳ ನಡುವೆ ಇರಬೇಕು.
* ಈ ಯೋಜನೆಯ ಲಾಭ ಪಡೆಯುವ ಕೂಲಿ ಕಾರ್ಮಿಕರ ಪತಿಯ ವಾರ್ಷಿಕ ಆದಾಯ ರೂ.12 ಸಾವಿರ ಮೀರಬಾರದು.
* ವಿಧವೆ ಮತ್ತು ಅಂಗವಿಕಲ ಮಹಿಳೆಯರು ಸಹ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಬಹುದು.
* ಅಭ್ಯರ್ಥಿಗಳು ನಿರುದ್ಯೋಗಿಗಳಾಗಿರಬೇಕು. ಅಥವಾ ಗ್ರಾಮೀಣ ಪ್ರದೇಶದಲ್ಲಿ ರೂ. 1.5 ಲಕ್ಷ, ನಗರ ಪ್ರದೇಶಗಳಲ್ಲಿ ರೂ. 2 ಲಕ್ಷಕ್ಕಿಂತ ಕಡಿಮೆ ವಾರ್ಷಿಕ ಆದಾಯ ಹೊಂದಿರಬೇಕು.


ನ್ನೂ ಓದಿ: 10th ಹಾಗೂ PUC ವಿದ್ಯಾರ್ಥಿಗಳ ಗಮನಕ್ಕೆ; 40,000 ಸ್ಕಾಲರ್‌ ಶಿಪ್‌ ಗೆ ಹೀಗೆ ಅರ್ಜಿ ಸಲ್ಲಿಸಿ


ಈ ದಾಖಲೆಗಳು ಕಡ್ಡಾಯ:
* ಆಧಾರ್ ಕಾರ್ಡ್
* ವಯಸ್ಸಿನ ಪ್ರಮಾಣ ಪತ್ರ
* ಆದಾಯ ಪ್ರಮಾಣ ಪತ್ರ
* ಗುರುತಿನ ಚೀಟಿ
* ಅಂಗವೈಕಲ್ಯವಿದ್ದಲ್ಲಿ ವೈದ್ಯಕೀಯ ಪ್ರಮಾಣ ಪತ್ರ
* ನಿರ್ಗತಿಕ ವಿಧವೆ ಮಹಿಳೆಯರಿಗೆ ವಿಧವಾ ಪ್ರಮಾಣ ಪತ್ರ
* ಸಮುದಾಯ ಪ್ರಮಾಣ ಪತ್ರ
* ಮೊಬೈಲ್ ಸಂಖ್ಯೆ ಹಾಗೂ ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಹೊಂದಿರಬೇಕು.


ನ್ನೂ ಓದಿ: ಫೋನ್ ಪೇನಲ್ಲಿ ಹಣ ಕಳುಹಿಸುವಾಗ ಅರ್ಧಕ್ಕೆ ನಿಂತರೆ ಏನು ಮಾಡಬೇಕು?


(sewing machines 25:) ಅರ್ಜಿ ಸಲ್ಲಿಕೆ ಹೇಗೆ?:
ಅರ್ಜಿ ಸಲ್ಲಿಸಲು ಗ್ರಾಮ ಒನ್‌, ಬೆಂಗಳೂರು ಒನ್ ಸೇವಾ ಸಿಂಧು ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

sewing machines 25: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ
sewing machines 25: ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ

ಇತ್ತೀಚಿನ ಜನಪ್ರಿಯ ಸುದ್ದಿಗಳು (sewing machines 25:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?