(Sewing Videography) ಕ್ರೀಡಾ ಇಲಾಖೆ ವತಿಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಯುವಕ/ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ; ಈ ನಿಯಮ ಪಾಲನೆ, ದಾಖಲೆಗಳು ಕಡ್ಡಾಯ!
ಯಾವ ತರಬೇತಿಗೆ ಅರ್ಜಿ ಆಹ್ವಾನ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ ಶಿಬಿರ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದ್ದು ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು ಈ ಅರ್ಹತೆ ಹೊಂದಿರುವುದು ಕಡ್ಡಾಯ?;
* ಹೊಲಿಗೆ ತರಬೇತಿ ಶಿಬಿರಕ್ಕೆ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ (ಪಾಸ್/ಫೇಲ್) ಹೊಂದಿರಬೇಕು.
* ವಿಡಿಯೋಗ್ರಫಿ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆ ಹೊಂದಿರಬೇಕು.
* 18 ರಿಂದ 40 ವರ್ಷ ವಯಸ್ಸಿನ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಆಸಕ್ತ ಯುವಕ/ಯುವತಿಯರು ನವ್ಹೆಂಬರ್ 04 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಕೆ ಹೇಗೆ?;
ಭರ್ತಿ ಮಾಡಿದ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಛೇರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂ: 112 ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ: 9632778567 & 080-297877443 ಗೆ ಸಂಪರ್ಕಿಸಬಹುದಾಗಿದೆ ಎಂದು ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ; ಪಡಿತರ ಚೀಟಿ ಹೊಂದಿದವರಿಗೆ ಮುಖ್ಯ ಮಾಹಿತಿ; ಈ ಕೆಲಸ ಮಾಡದೆ ಇರುವವರ ರೇಷನ್ ಸ್ಥಗಿತ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






