Shakti-Schemes: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ

(Shakti-Schemes:) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್‌ ನ್ಯೂಸ್‌ ಒಂದನ್ನು ನೀಡಿದ್ದಾರೆ.


ಇದನ್ನೂ ಓದಿ: ಸಹಕಾರಿ ಬ್ಯಾಂಕ್’ನಲ್ಲಿ ಜಾಬ್ ಆಫರ್; 21‌,400 ಸಂಬಳ


ಶೀಘ್ರದಲ್ಲೇ 2000 ಸಾರಿಗೆ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂಬುದಾಗಿದೆ. ಹೀಗಾಗಿ ಹೊಸದಾಗಿ 2000 ಸರ್ಕಾರಿ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿದ್ದು, ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಸಂಚಾರಕ್ಕೆ ಅವಕಾಶ ಸಿಗುವಂತೆ ಆಗಲಿದೆ.

(Shakti-Schemes:) ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಬಗರ್ ಹುಕುಂ ಸಾಗುವಳಿ ರೈತರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಬಂತು ಮತ್ತೊಂದು ಸಿಹಿಸುದ್ದಿ


ಬಜೆಟ್‌ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್‌ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು ಎಂದಿದ್ದಾರೆ.(Shakti-Schemes: )

Shakti-Schemes: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ
Shakti-Schemes: ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದ ಸಿಎಂ

ಇದನ್ನೂ ಓದಿ: 6 ತಿಂಗಳ ಕಾಲ ಬಿಜೆಪಿಯ 18 ಶಾಸಕರು ಸಸ್ಪೆಂಡ್; ಯಾಕೆ ಗೊತ್ತಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು (Shakti-Schemes:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!