Shakti-Yojana: ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದ್ಯಾ ಬ್ರೇಕ್

(Shakti-Yojana) ರಾಜ್ಯ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಶಕ್ತಿ ಯೋಜನೆಗೆ ಬ್ರೇಕ್ ಬೀಳಲಿದ್ಯಾ ಎಂಬ ಅನುಮಾನ ಕಾಡುತ್ತಿದೆ.


ಇದನ್ನೂ ಓದಿ; ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ


ಹೌದು, ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಶಕ್ತಿ ಯೋಜನೆ ಪರಿಷ್ಕರಣೆ ಆಗುವ ಕುರಿತು ಡಿಸಿಎಂ ಡಿಕೆಶಿ ಸುಳಿವು ನೀಡಿದ್ದಾರೆ.

ವಿಧಾನಸೌಧದ ಬಳಿ ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 20 ನೂತನ ವೋಲ್ಲೋ ಐರಾವತ ಕ್ಲಬ್ ಕ್ಲಾಸ್ 2.0 ವಾಹನಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದರು ಅವರು, ರಾಜ್ಯ ಸಾರಿಗೆ ಸಂಸ್ಥೆಯು ಖಾಸಗಿ ಸಂಸ್ಥೆಗಳನ್ನೂ ಮೀರಿಸಬಲ್ಲ ಗುಣಮಟ್ಟದ ಸೇವೆಗಳನ್ನು ನೀಡುತ್ತಿದೆ. ನಾವು ಶಕ್ತಿ ಯೋಜನೆಯ ಮೂಲಕ ಹೆಣ್ಣುಮಕ್ಕಳು ಉಚಿತವಾಗಿ ಬನ್ನಲ್ಲಿ ಪ್ರಯಾಣ ಮಾಡುವ ಅವಕಾಶ ಕಲ್ಪಿಸಿದೆವು. ಹಣಕಾಸಿನ ಪರಿಸ್ಥಿತಿ ಚೆನ್ನಾಗಿರುವ ಕೆಲವು ಮಹಿಳೆಯರು ನನ್ನನ್ನು ಟ್ಯಾಗ್ ಮಾಡಿ ಟ್ರೇಟ್ ಮಾಡಿದ್ದು, ತಾವು ಹಣ ಕೊಟ್ಟು ಪ್ರಯಾಣ ಮಾಡಲು ಬಯಸಿದರೂ ಕಂಡಕ್ಷರ್ಗಳು ಸ್ವೀಕರಿಸುತ್ತಿಲ್ಲ ಎಂದು ಹೇಳುತ್ತಿದ್ದಾರೆ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!


ನಮಗೆ ಉಚಿತ ಪ್ರಯಾಣ ಬೇಡ ಎಂದು ಮೆಸೇಜ್ ಹಾಕಿದ್ದಾರೆ. ನಾವು ಟಿಕೆಟ್‌ ಗೆ ದುಡ್ಡು ಕೊಡುತ್ತೇವೆ ಆದರೆ ಬಸ್ ನಲ್ಲಿ ಹಣ ತೆಗೆದುಕೊಳ್ಳುತ್ತಿಲ್ಲ ಎಂದು ಹೇಳುತ್ತಿದ್ದಾರೆ. ಈ ಕುರಿತು ಸಚಿವ ರಾಮಲಿಂಗಾ ರೆಡ್ಡಿ ಜೊತೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Shakti-Yojana: ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದ್ಯಾ ಬ್ರೇಕ್
Shakti-Yojana: ಉಚಿತ ಬಸ್ ಪ್ರಯಾಣಕ್ಕೆ ಬೀಳಲಿದ್ಯಾ ಬ್ರೇಕ್

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!