(Sheep- Goat:) 2024 -25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ನಿಯಮಿತದ ವತಿಯಿಂದ 2024-25 ನೇ ಸಾಲಿನ ಗಿರಿಜನ ಉಪ ಯೋಜನೆಯಡಿಯಲ್ಲಿ ಕುರಿ/ಮೇಕೆ ಘಟಕ ಪೂರೈಕೆ ಯೋಜನೆಗೆ ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
16 ರಿಂದ 60 ವರ್ಷದೊಳಗಿನ ಮಹಿಳಾ/ಪುರುಷ ಸದಸ್ಯರು ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನವಾಗಿದೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಎಷ್ಟು ಸಹಾಯಧನ:
ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ/ಮೇಕೆ, 01 ಟಗರು/ಹೋತ ಒಟ್ಟು ಘಟಕ ದರ ರೂ.66,000/ಗಳಿದ್ದು, ಶೇ.90 ರಷ್ಟು ಸಹಾಯಧನ ಹೊಂದಿರುತ್ತದೆ.ಜಿಲ್ಲೆಗೆ ಒಟ್ಟು 03 ಗುರಿಗಳನ್ನು ನೀಡಲಾಗಿದೆ.
ಇದನ್ನೂ ಓದಿ; ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
ಹೆಚ್ಚಿನ ವಿವರಗಳಿಗೆ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿತು ಮತ್ತು ಅಭಿವೃದ್ದಿ ನಿಗಮ, ನಿಯಮಿತ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






