Shiksha Sarthi: ಜೆಕೆ ಟಯರ್ ಅಂಡ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ತಾಂತ್ರಿಕ ಅಥವಾ ತಾಂತ್ರಿಕೇತರ ಅಂಡರ್ಗ್ರಾಜುಯೇಟ್ ಅಥವಾ ಡಿಪ್ಲೊಮಾ ಕೋರ್ಸ್ಗಳನ್ನು ಅಭ್ಯಾಸ ಮಾಡುತ್ತಿರುವಂತಹ ಮತ್ತು ಭಾರೀ ವಾಹನ ಚಾಲಕರ ಹೆಣ್ಣುಮಕ್ಕಳಾಗಿರುವಂತಹ ವಿದ್ಯಾರ್ಥಿನಿಯರು ಅರ್ಜಿಯನ್ನು ಅಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅರ್ಹತೆಗಳೇನು:
* ವಿದ್ಯಾರ್ಥಿಗಳು ತಮ್ಮ ಹಿಂದಿನ ಶಕ್ಷಣಿಕ ವರ್ಷದಲ್ಲಿ ಕನಿಷ್ಠ 55% ಅಂಕಗಳನ್ನು ಗಳಿಸಿರಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ರೂ. 5,00,000ಕ್ಕಿಂತ ಕಡಿಮೆ ಇರಬೇಕು
* ಅಭ್ಯರ್ಥಿಗಳು ರಾಜಸ್ಥಾನ, ಮಧ್ಯಪ್ರದೇಶ, ಉತ್ತರಾಖಂಡ್, ಕರ್ನಾಟಕ ಅಥವಾ ತಮಿಳುನಾಡು ರಾಜ್ಯಗಳ ನಿವಾಸಿಗಳಾಗಿರಬೇಕು.
ಇದನ್ನೂ ಓದಿ: ಇ-ಖಾತೆ ಕುರಿತು ಬಿಗ್ ಅಪ್ಡೇಟ್; ಏನದು ಗೊತ್ತಾ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಾಲೆಗಳೇನು;
* ಇತ್ತೀಚಿನ ಪಾಸ್‌ಪೋರ್ಟ್ ಗಾತ್ರದ ಭಾವಚಿತ್ರ
* ಸಂಸ್ಥೆಯ ಪ್ರಸ್ತುತ ಪ್ರವೇಶ ಪತ್ರ
* ಹಿಂದಿನ ವರ್ಷದ ಅಂಕಪಟ್ಟಿ
* ಶೈಕ್ಷಣಿಕ ವರ್ಷದ ಶುಲ್ಕ ರಶೀದಿ (ಬೋಧನಾ ಶುಲ್ಕಗಳು, ಹಾಸ್ಟೆಲ್ ಶುಲ್ಕಗಳು, ಪುಸ್ತಕಗಳು, ಇತ್ಯಾದಿ)
* ಶೈಕ್ಷಣಿಕ ವರ್ಷದಲ್ಲಿ ಅರ್ಜಿದಾರರು ಮಾಡಿದ ಒಟ್ಟು ವೆಚ್ಚಗಳನ್ನು ತಿಳಿಸುವ ಕಾಲೇಜಿನಿಂದ ಉತ್ತಮ ಪತ್ರ
* 10 ನೇ ತರಗತಿ ಅಂಕ ಪಟ್ಟಿ
* 12 ನೇ ತರಗತಿ ಅಂಕ ಪಟ್ಟಿ
* ಕುಟುಂಬದ ಆದಾಯದ ಪುರಾವೆ (ITR ರಿಟರ್ನ್, ಸಂಬಳದ ಚೀಟಿಗಳು)
* ಆಧಾರ್ ಕಾರ್ಡ್
* ಬ್ಯಾಂಕ್ ಪಾಸ್ಬುಕ್
* ಪೋಷಕರ ವೃತ್ತಿಯ ವಾಹನ ಚಾಲನೆ ಕಾರ್ಡ್.
ಇದನ್ನೂ ಓದಿ: BOB:1267 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ ಅಪ್ಲೈಮಾಡಲು ಇಲ್ಲಿ ಕ್ಲಿಕ್ ಮಾಡಿ
ಎಷ್ಷು ಸ್ಕಾಲರ್ಶಿಪ್ ಲಭ್ಯ:
ಒಂದು-ಬಾರಿಯ ಸ್ಕಾಲರ್ಶಿಪ್:
• ತಾಂತ್ರಿಕ ಅಂಡರ್ಗ್ರಾಜುಯೇಟ್ ಕೋರ್ಸ್ಗಳು: ರೂ. 25,000
• ತಾಂತ್ರಿಕೇತರ ಅಂಡರ್ಗ್ರಾಜುಯೇಟ್ ಕೋರ್ಸ್ಗಳು: ರೂ. 15,000
• ಡಿಪ್ಲೊಮಾ ಕೋರ್ಸ್ಗಳು: ರೂ. 15,000.
ಇದನ್ನೂ ಓದಿ:50,000 ರೂ ವರೆಗೆ ಸ್ಕಾಲರ್ಶಿಪ್ ಲಭ್ಯ, ಯಾರು ಅರ್ಹರು ಅರ್ಜಿ ಸಲ್ಲಿಕೆ ಹೇಗೆ? ಸಂಪೂರ್ಣ ಓದಲು ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸಲು ಕೋನೆಯ ದಿನಾಂಕ ಯಾವಾಗ:
15-02-2025.
ಇದನ್ನೂ ಓದಿ: ಬೋರ್ವೆಲ್ ಕೊರೆಯುವ ನಿಯಮದಲ್ಲಿ ಮಹತ್ವ ಬದಲಾವಣೆ; ಏನಿದೆ ನೋಡಿ…
ಅರ್ಜಿ ಸಲ್ಲಿಕೆ ಹೇಗೆ:
ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು www.b4s.in/nwmd/JKTS1 ಈ ವೆಬ್ ಸೈಟ್‌ಗೆ ಭೇಟಿ ನೀಡಿ ಆನ್ಲೈನಲ್ಲಿ ಅರ್ಜಿ ಸಲ್ಲಿಸಬಹುದು.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





