SHIMOGGA; ಬಾಮೈದನ ವಿರುದ್ಧ ಬಾವನ ದೂರು

SHIMOGGA; ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ)  ಭಾವನನ್ನು ರಸ್ತೆ ಅಪಘಾತದಲ್ಲಿ ಸಾಯಿಸಲು ಯತ್ನಿಸಿದ ಭಾವಮೈದುನನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಸಮೀಪದ ಅರದೋಟ್ಟು ಬಳಿ ನಡೆದಿದೆ.

ಇದನ್ನೂ ಓದಿ; ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್; ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ

ಇದನ್ನೂ ಓದಿ; ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು

ದೂರುದಾರರು ಉಪನ್ಯಾಸಕರಾಗಿದ್ದ ರಂಗಪ್ಪ(53) ಹಾಗೂ ಅವರ ಪತ್ನಿ ನಡುವೆ ಆಸ್ತಿ ವಿಚಾರದಲ್ಲಿ ಜಗಳ ನಡೆಯುತ್ತಿತ್ತಂತೆ. ಈ ವಿಚಾರದಲ್ಲಿ ಲಗೇಜ್ ವಾಹನವೊಂದರಲ್ಲಿ ಬಂದಿದ್ದ ಬಾಮೈದ, ಉಪನ್ಯಾಸಕರ ಬೈಕ್ ಗೆ ವಾಹನವನ್ನು ಡಿಕ್ಕಿ ಹೊಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

SHIMOGGA; ಅಕ್ಕನ ಗಂಡನ ಬೈಕ್ ಗೆ ಡಿಕ್ಕಿ ಹೊಡೆದು ಸಾಯಿಸುವ ಪ್ರಯತ್ನ ಮಾಡಿದ ಆರೋಪ ಸಂಬಂಧ ಭಾವ ತಮ್ಮ ಭಾಮೈದನ ವಿರುದ್ಧ ದೂರು ದಾಖಲಿಸಿದ್ದಾರೆ. ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ನಲ್ಲಿ ಈ ಸಂಬಂದ 307 ಕೇಸ್ ದಾಖಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
  2. ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್
  3. ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು
  4. ಚಿಕ್ಕಮಗಳೂರು: ಲಂಚ ಪಡೆದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ
  5. ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್; ಬಿತ್ತಿ ಪತ್ರ ಅಂಟಿಸಿ ಬಂದ್ ಮಾಡಿರುವ ಜಿಲ್ಲೆ ಹಾಗೂ ತಾಲೂಕು ಸರ್ಕಾರಿ ಡಯಾಲಿಸಿಸ್ ಕೇಂದ್ರ
  6. ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023
  8. ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
  9. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇