Shivamogga Airport Job: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ((KSIIDC) ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕರು ಹುದ್ದೆಗಳಿಗೆ ನೇಮಕ ಮಾಡಲು ಉದ್ದೇಶಿಸಿದೆ. ಆಸಕ್ತರು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಹುದ್ದೆ:
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕರು (1 ಹುದ್ದೆ)ಗೆ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.
ವಯೋಮಿತಿ:
ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 35 ವರ್ಷಗಳು, ಗರಿಷ್ಠ ವಯೋಮಿತಿ 55 ವರ್ಷಗಳು.
ವೇತನ:
ಮಾಸಿಕ ವೇತನ 1,25,000
ಇದನ್ನೂ ಓದಿ; NTPC ನಲ್ಲಿ ಉದ್ಯೋಗಾವಕಾಶ; 100 ಹುದ್ದೆಗಳಿಗೆ ಅರ್ಜಿ ಆಹ್ವಾನ; 50,000 ದಿಂದ 1,60,000 ವರೆಗೆ ವೇತನ
ವಿದ್ಯಾರ್ಹತೆ:
ಅಭ್ಯರ್ಥಿಗಳು ಬಿಜಿನೆಸ್, ಏವಿಯೇಷನ್ ಅಡ್ಮಿನಿಸ್ಟ್ರೇಷನ್/ ಇಂಜಿನಿಯರಿಂಗ್ ನಲ್ಲಿ ಅಥವಾ ಸಂಬಂಧಪಟ್ಟ ಕ್ಷೇತ್ರದಲ್ಲಿ ಬ್ಯಾಚುಲರ್ಸ್ ಪದವಿ ಪಡೆದಿರಬೇಕು. ಕಾರ್ಯನಿರ್ವಾಹಕರಾಗಿ, ವೃತ್ತಿ ಮಟ್ಟದ ವಿಮಾನ ನಿಲ್ದಾಣ ನಿರ್ವಹಣೆಯಲ್ಲಿ 10 ವರ್ಷಗಳ ಅನುಭವ ಹೊಂದಿರಬೇಕು.

Shivamogga Airport Job: ಅನುಭವದ ವಿವರಗಳು:
* ಅಭ್ಯರ್ಥಿಯು ಅಂಗೀಕರಿಸಬಹುದಾದ ಚಾಲನಾ ದಾಖಲೆಯೊಡನೆ ರಾಜ್ಯ ಚಾಲಕರ ಪರವಾನಗಿ ಹೊಂದಿರಬೇಕು. ಪೈಲೆಟ್ ಪರವಾನಗಿಯನ್ನು ಹೊಂದಿದ್ದರೆ ಆದ್ಯತೆ ನೀಡಲಾಗುವುದು.
* ಡಿಜಿಸಿಎ ಅನುಸಾರ ಫ್ಲೈಟ್ ಸೇಫ್ಟಿ ಡಾಕ್ಯುಮೆಂಟೇಶನ್ ಸಿಸ್ಟಂನ ಅನುಷ್ಠಾನ ಮತ್ತು ನಿರ್ವಹಣೆ ಈ ವಿಷಯಗಳ ಪರಿಶೀಲನೆಯಲ್ಲಿ ಪರಿಣಿತರಾಗಿರಬೇಕು.
* ಏರ್ ಸೈಡ್ ಇನ್ ಫ್ರಾಸ್ಟ್ರಕ್ಚರ್, ಟರ್ಮಿನಲ್ ಸಿಸ್ಟಮ್ಸ್, ಲ್ಯಾಂಡ್ ಸೈಡ್ ಫೆಸಿಲಿಟೀಸ್‌ನ ಪರಿಕಲ್ಪನೆ ವಿನ್ಯಾಸದಲ್ಲಿ ಪರಿಜ್ಞಾನ ಹೊಂದಿರಬೇಕು ಮತ್ತು ಗ್ರೌಂಡ್ ಟ್ರಾನ್ಸ್ ಪೋರ್ಟೇಷನ್ ಟರ್ಮಿನಲ್ ಮತ್ತು ಏರ್ ಸೈಡ್ ಆಪರೇಷನ್ ಗಳ ಸಂಯೋಜನೆ.
* ಏರೋಸ್ಪೇಸ್ ಡೊಮಿನಿಯನ್ ನಲ್ಲಿ ಸಿಸ್ಟಮ್ಸ್ ಸುರಕ್ಷತೆ ಅಗತ್ಯತೆಗಳ ಅಭಿವೃದ್ಧಿ ಮತ್ತು ಪರಿಶೀಲನೆ.
* ಏರ್ ಟ್ರಾಫಿಕ್ ಕಂಟ್ರೋಲ್ ಕ್ರಮಾವಳಿಗಳ ಕಾರ್ಯಾಚರಣೆ
* ವಿಮಾನ ಮತ್ತು ವಿಮಾನ ನಿಲ್ದಾಣ ಕಾರ್ಯಾಚರಣೆ ಕೈಪಿಡಿಗಳು, ಡಿಜಿಸಿ ಅನುಮೋದನೆ ಪಡೆದ ನಂತರ ಪರಿಷ್ಕರಣೆಗಳು ಮತ್ತು ತಿದ್ದುಪಡಿಗಳ ಸೇರ್ಪಡೆ ಮಾಡುವುದು.
ದಾಖಲೆಗಳು:
ಮೂಲ ಪತ್ರಗಳ ಜೊತೆಗೆ ಅಂಕಪಟ್ಟಿಗಳು ಮತ್ತು ಅನುಭವದ ವಿವರಗಳನ್ನು ಒಳಗೊಂಡ ಅರ್ಜಿ
ನೇರ ಸಂದರ್ಶನ ನಡೆಯುವ ದಿನಾಂಕ:
ಡಿಸೆಂಬರ್ 19
ಇದನ್ನೂ ಓದಿ; ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
ನೇರ ಸಂದರ್ಶನ ನಡೆಯುವ ಸ್ಥಳ:
ಕೆಎಸ್ ಐಐಡಿಸಿ, ಬೆಂಗಳೂರು ಇಲ್ಲಿ ದಿನಾಂಕ 19 ನೇ ಡಿಸೆಂಬರ್ 2023 ರಂದು ಬೆಳಗ್ಗೆ 11 ಗಂಟೆಗೆ ನೇರ ಸಂದರ್ಶನಕ್ಕೆ ಹಾಜರಾಗತಕ್ಕದ್ದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಯಾವುದೇ ಸ್ಪಷ್ಟನೆಗಾಗಿ 9845833566 ಸಂಖ್ಯೆಗೆ ಕರೆ ಮಾಡಬಹುದು.
ಸೂಚನೆ: ಕೆಎಸ್ ಐಐಡಿಸಿ ಶಿವಮೊಗ್ಗ ವಿಮಾನ ನಿಲ್ದಾಣದ ಕಾರ್ಯಾಚರಣೆ ನೋಡಿಕೊಳ್ಳುತ್ತದೆ. ಈ ಕಂಪನಿಯು 1 ವರ್ಷದ ಅವಧಿ (ಗುತ್ತಿಗೆ ಆಧಾರ) ಮೇಲೆ ಸಿಬ್ಬಂದಿಗಳನ್ನು ನೇಮಕ ಮಾಡಲು ಉದ್ದೇಶಿಸಿದೆ. ಸೇವೆಯು ತೃಪ್ತಿಕರವಾಗಿರುವುದಕ್ಕೆ ಒಳಪಟ್ಟು, ಅಭ್ಯರ್ಥಿಗಳ ಕಾರ್ಯಕ್ಷಮತೆ ಆಧಾರದ ಮೇಲೆ ಗುತ್ತಿಗೆಯನ್ನು ಪರಸ್ಪರ ಒಪ್ಪಿತವಾದ ನಿಯಮಗಳು ಮತ್ತು ನಿಬಂಧನೆಗಳ ಮೇಲೆ ಮತ್ತೊಂದು ವರ್ಷದ ಅವಧಿಗೆ ವಿಸ್ತರಣೆ ಮಾಡಬಹುದಾಗಿದೆ.
ಪ್ರಮುಖ ಸುದ್ದಿಗಳನ್ನು ಓದಿ
- ಏರ್ ಇಂಡಿಯಾದಲ್ಲಿ 828 ಹುದ್ದೆಗಳು ಖಾಲಿ; ನೇರ ಸಂದರ್ಶನ ಮೂಲಕ ಆಯ್ಕೆ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- ಈ ಜಿಲ್ಲೆಗಳಲ್ಲಿ ಮಧ್ಯಂತರ ಬೆಳೆ ವಿಮೆ ಬಿಡುಗಡೆ!; ಯಾವ ಜಿಲ್ಲೆಗೆ, ಎಷ್ಟು ಜಮಾ ಆಗಿದೆ; ಮೊಬೈಲ್ ನಲ್ಲಿಯೇ ಮಧ್ಯಂತರ ಬೆಳೆ ವಿಮೆ ಜಮಾ ಚೆಕ್ ಮಾಡಿ
- ಫಾರೆಸ್ಟ್ ಗಾರ್ಡ್ ಹುದ್ದೆಗಳಿಗೆ ಅರ್ಜಿ ಆಹ್ವಾನ; 540 ಹುದ್ದೆಗಳ ಭರ್ತಿಗೆ ಅಧಿಸೂಚನೆ; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹುದ್ದೆ
- ಗೃಹಲಕ್ಷ್ಮೀ ಹಣ ಬಾರದವರಿಗೆ ಮಹತ್ವದ ಸುದ್ದಿ; ಮನೆಬಾಗಿಲಿಗೇ ಬರಲಿದ್ದರೆ ಅಂಗನವಾಡಿ ಕಾರ್ಯಕರ್ತೆಯರು
- ರಾಜ್ಯದ sc/st ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್; gig ವರ್ಕರ್ಸ್ ಓರಿಯಂಟೇಶನ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ
- ಎಸ್.ಎಸ್.ಎಲ್.ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್; ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
- 8 ಬಾರಿ ಅಂಬಾರಿ ಹೊತ್ತಿದ್ದ ಎಲ್ಲರ ಪ್ರೀತಿಯ ಅರ್ಜುನ ಸಾವು; ಕಾಡಾನೆಯ ಭೀಕರ ದಾಳಿ, ಅರ್ಜುನನ ಮೇಲಿಂದ ಇಳಿದು ಓಡಿದ್ದ ಮಾವುತರು
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಬರ ಸಂತ್ರಸ್ತ ರೈತರಿಗೆ ಗುಡ್ ನ್ಯೂಸ್; ಮೊದಲ ಕಂತಿನ ಬರ ಪರಿಹಾರ ಘೋಷಿಸಿದ ಸಿಎಂ; ಮೊದಲನೇ ಕಂತಿನಲ್ಲಿ ಎಷ್ಟು ಹಣ ಸಿಗಲಿದೆ?
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಸೆಂಟ್ ಬ್ಯಾಂಕ್ ನಲ್ಲಿ ಉದ್ಯೋಗ; 60 ಹುದ್ದೆಗಳಿಗೆ ಅರ್ಜಿ ಆಹ್ವಾನ
- sslc ಪಾಸ್ ಆದವರಿಗೆ ಗುಡ್ ನ್ಯೂಸ್; ssc gd ಕಾನ್ಸ್ ಟೇಬಲ್ ಗೆ ಅರ್ಜಿ ಆಹ್ವಾನ
- ಇನ್ನೂ ಆಧಾರ್ ಕಾರ್ಡ್ update ಮಾಡಿಸಿಲ್ವಾ; ಉಚಿತವಾಗಿ ಅಪ್ ಡೇಟ್ ಮಾಡಲು ಕೆಲವೇ ದಿನ ಬಾಕಿ; ಹೇಗೆ ಅಪ್ ಡೇಟ್ ಮಾಡುವುದು? ತಪ್ಪದೆ ಇದನ್ನು ಓದಿ
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply