Sunday, December 3, 2023
Homeಮಲ್ನಾಡ್ ಬುಲೆಟಿನ್ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 16-07-2023

ಮಲೆನಾಡಿನ ಪ್ರಮುಖ ಸುದ್ದಿಗಳ ಕ್ವಿಕ್ ಬುಲೆಟಿನ್ | 16-07-2023

  1. ತಂತಿ ಬೇಲಿಯಲ್ಲಿ ಸಿಲುಕಿ ಚಿರತೆಯ ನರಳಾಟ;ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡು
  2. indian army rally: ಉಡುಪಿಯಲ್ಲಿ ಜುಲೈ 17ಕ್ಕೆ ಸೇನಾ agnipath rally, 7000ಕ್ಕೂ ಅಧಿಕ ಮಂದಿ ನೋಂದಣಿ; ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ 11 ಜಿಲ್ಲೆಗಳ ಅಭ್ಯರ್ಥಿಗಳಿಗೆ ಅವಕಾಶ
  3. ಚಿಕ್ಕಮಗಳೂರಿಂದ ಬೆಂಗಳೂರಿಗೆ ಆಟೋದಲ್ಲೇ ತೆರಳಿ ಶಿವಣ್ಣನಿಗೆ ಮುತ್ತಿಟ್ಟ ಕಾಫಿನಾಡು ಚಂದು; ಮೊದಲ ಬಾರಿಗೆ ತಂದೆಯ ಬಗ್ಗೆ ಮಾತನಾಡಿದ ಪುತ್ರನಿಗೆ ಇರೋದು ಅದೊಂದೇ ಆಸೆಯಂತೆ
  4. ಕೊಪ್ಪ/ಶೃಂಗೇರಿ: ಕಿಟಕಿ ಗಾಜು ಒಡೆದು ಕಳ್ಳತನಕ್ಕೆ ಯತ್ನ: ದೂರು ದಾಖಲು
  5. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-14.07.2023
  6. ಇಸ್ರೋ ವಿಜ್ಞಾನಿಗಳಿಂದ ಮತ್ತೊಂದು ಐತಿಹಾಸಿಕ ಸಾಧನೆ; ಚಂದ್ರಯಾನ-3 ಉಡಾವಣೆ ಯಶಸ್ವಿ
  7. arecanut price: 14 ಜುಲೈ 2023 ಅಡಿಕೆ ರೇಟ್, ಇಂದಿನ ಅಡಿಕೆ ಧಾರಣೆ ಎಲ್ಲೆಲ್ಲಿ ಎಷ್ಟಿದೆ? ಇಲ್ಲಿದೆ ಮಾಹಿತಿ
  8. ಬಾಳೆಹೊನ್ನೂರು: ಚಂದ್ರಯಾನ-3 ತಂಡದಲ್ಲಿ ಬಾಳೆಹೊನ್ನೂರು ಯುವತಿ
  9. ಚಿಕ್ಕಮಗಳೂರು ಜಿಲ್ಲೆಯ ಹವಾಮಾನ ವರದಿ-14.07.2023
  10. ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ
  11. ಕೊಪ್ಪ: ರಸ್ತೆಯಲ್ಲಿ ಸಿಕ್ಕಿದ 12,900 ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿಗಳು
  12. ಕಾಂಗ್ರೆಸ್ ವಿರುದ್ಧ ಕಾಫಿನಾಡಲ್ಲಿ ಸಂಸದೆ ಶೋಭಾ ಕರಾಂದ್ಲಾಜೆ ರೆಬಲ್
  13. ಚಿಕ್ಕಮಗಳೂರು: ತಂತಿ ಬೇಲಿಯಲ್ಲಿ ಸಿಲುಕಿದ ಚಿರತೆಯ ರಕ್ಷಣೆ
  14. ಬರೋಬ್ಬರಿ 12 ಸಾವಿರಕ್ಕೆ ಮಾರಾಟವಾಯ್ತು ಎನ್ ಆರ್ ಪುರದಲ್ಲಿ ಸಿಕ್ಕ ಈ ಮೀನು
  15. ಮೂಡಿಗೆರೆ: ಎಣ್ಣೆ ಏಟಿಗೆ ಡ್ರೈವರ್ ಟೈಟು;ಆಟೋ ಚಲಾಯಿಸುವಾಗ್ಲೇ ಕೆಳಗೆ ಬಿದ್ದ ಡ್ರೈವರ್,
  16. ಚಿಕ್ಕಮಗಳೂರು: ಅನಾಥಾಶ್ರಮದಲ್ಲಿ ವೃದ್ಧೆಯ ಮೇಲೆ ತೀವ್ರ ಹಲ್ಲೆ
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-15.07.2223
  18. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 15-07-2023
  19. ಬಗರ್ ಹುಕುಂ ಸಾಗುವಳಿ, ಶರಾವತಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ಕ್ರಮ: ಸಚಿವ ಮಧುಬಂಗಾರಪ್ಪ

Most Popular

Recent Comments