(SIFP) ಸೈಟ್ ಸೇವರ್ಸ್ ಇಂಡಿಯಾ ಫೆಲೋಶಿಪ್ ವತಿಯಿಂದ ಸ್ನಾತಕೋತರ ಪದವಿ, ಡಿಪ್ಲೊಮಾ ಹೊಂದಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ, ಯಾರೆಲ್ಲಾ ಅರ್ಹರು ಹಾಗೂ ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ ಮಾಡಿಲ್ವಾ?; ಮಾಡದೇ ಇರುವವರಿಗೆ ಮತ್ತೊಂದು ಗುಡ್ ನ್ಯೂಸ್
ಯುವ ನೇತ್ರಶಾಸ್ತ್ರಜ್ಞರಿಗೆ ಸೈಟ್ ಸೇವರ್ಸ್ ಇಂಡಿಯಾ ನೀಡುವ ಅವಕಾಶ ಇದಾಗಿದ್ದು, ಗ್ರಾಮೀಣ ಕಣ್ಣಿನ ಆರೋಗ್ಯದ ಬಗ್ಗೆ ಅವರ ದೃಷ್ಟಿಕೋನವನ್ನು ಸುಧಾರಿಸುವ ವಿನೂತನ ಕೋರ್ಸ್ ಮೂಲಕ ಪ್ರತಿಭಾವಂತ ಅಭ್ಯರ್ಥಿಗಳನ್ನು ಗುರುತಿಸುವುದು ಮತ್ತು ಪೋಷಿಸುವುದರ ಕಡೆಗೆ ಈ ಕಾರ್ಯಕ್ರಮವು ಕೇಂದ್ರೀಕರಿಸುತ್ತದೆ. ಹಾಗಾದರೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು ಎಂಬುದು ಈ ಕೆಳಗೆ ಇದೆ.
ಇದನ್ನೂ ಓದಿ: ರಾಜ್ಯದ ರೈತರಿಗೆ ಗುಡ್ ನ್ಯೂಸ್; 5 ಲಕ್ಷ ರೈತರ ಖಾತೆಗೆ ಬರ ಪರಿಹಾರ ಮೊತ್ತ ಜಮಾ
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು:
* ಭಾರತದಲ್ಲಿ ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿAದ ನೇತ್ರವಿಜ್ಞಾನದಲ್ಲಿ ಸ್ನಾತಕೋತರ ಪದವಿ (ಎಂ.ಎಸ್.) ಅಥವಾ ಡಿಪ್ಲೊಮಾ (ಡಿಎನ್ ಬಿ/ಡಿಒ) ಹೊಂದಿರಬೇಕು.
* ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಚಿಕಿತ್ಸಕ ನೇತ್ರವಿಜ್ಞಾನದಲ್ಲಿ ಸದೃಢ ಜ್ಞಾನವನ್ನು ಹೊಂದಿರಬೇಕು.
* ಜೊತೆಗೆ ಆಜೀವ ಕಲಿಕೆ, ಹೊಂದಿಕೊಳ್ಳುವಿಕೆ, ವೃತ್ತಿಪರ ನೀತಿಗಳು ಮತ್ತು ಭಾವನಾತ್ಮಕ ದೃಢತೆಗೆ ಬಲವಾದ ಬದ್ಧತೆಯನ್ನು ಹೊಂದಿರಬೇಕು.
ಇದನ್ನೂ ಓದಿ: BPL ಕಾರ್ಡ್ ನಿರೀಕ್ಷೆಯಲ್ಲಿದ್ದವರಿಗೆ ಶಾಕ್; ಎರಡೂವರೆ ಲಕ್ಷ ಅರ್ಜಿ ವಿಲೇವಾರಿ ನಂತರವೇ ಹೊಸ ಅರ್ಜಿ ಸ್ವೀಕಾರ
ಹಾಗಾದರೆ ಎಷ್ಟು ಸ್ಕಾಲರ್ ಶಿಪ್ ಲಭ್ಯ:
ಮಾಸಿಕ 75,000
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-06-2024

ಇದನ್ನೂ ಓದಿ: ಗ್ಯಾರಂಟಿ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಿಎಂ; ಇನ್ಮುದೆ ಬರಲ್ವಾ ಕಾಂಗ್ರೆಸ್ ಗ್ಯಾರಂಟಿ ಯೋಜನೆ? ಏನಂದ್ರೂ ಸಿಎಂ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು www.b4s.in/nwmd/SIFS1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ವಾಹನ ಸವಾರರೇ ಎಚ್ಚರ!; HSRP ನಂಬರ್ ಪ್ಲೇಟ್ ವಿಚಾರದಲ್ಲಿ ಈ ತಪ್ಪು ಮಾಡಬೇಡಿ!
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು






