Sigandooru Chowdeshwari: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ನ್ಯೂಸ್‌

Sigandooru Chowdeshwari: ಅಪಾರ ಮಹಿಮೆಯುಳ್ಳ ದೈವೀ ಶಕ್ತಿ ಪೀಠಗಳಲ್ಲಿ ಶ್ರೀ ಸಿಗಂದೂರು ಚೌಡೇಶ್ವರಿ ಅಮ್ಮನವರ ಕ್ಷೇತ್ರವೂ ಒಂದು. ಇಲ್ಲಿನ ದೇವಿಯ ದರ್ಶನವನ್ನು ಪಡೆಯಲು ದೇಶ ವಿದೇಶಗಳಿಂದ ಭಕ್ತರು ಭೇಟಿ ನೀಡುತ್ತಾರೆ.

ಇದನ್ನೂ ಓದಿ; ಪ್ರೊಬೆಷನರಿ ನೌಕರರನ್ನು ಏಕಾಏಕಿ ವಜಾ ಮಾಡುವಂತಿಲ್ಲ: ಹೈಕೋರ್ಟ್ ಆದೇಶ

ಇದೀಗ ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ತೆರಳುವವರಿಗೆ ಮುಂಬರುವ ಕೆಲವೇ ತಿಂಗಳಲ್ಲಿ ಶಿವಮೊಗ್ಗದ ಸಾಗರ ತಾಲ್ಲೂಕಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ಕರ್ನಾಟಕದ ಅತಿ ಉದ್ದದ ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ. ಈ ಕುರಿತು ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಸಿಗಂದೂರು ಚೌಡೇಶ್ವರಿ (Sigandooru Chowdeshwari: ) ಅಮ್ಮನವರ ಸನ್ನಿಧಾನಕ್ಕೆ ಹೋಗಿಬರಲು ಅಸಂಖ್ಯಾತ ಭಕ್ತರಿಗೆ ನೆರವಾಗಲಿರುವ ಕೇಬಲ್ ಸೇತುವೆ ಎಂಬ ಶೀರ್ಷಕೆಯಡಿ ವಿಡಿಯೋವೊಂದನ್ನು ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ; ಗಮನಿಸಿ; ಈ ಕಾರ್ಡ್ ನಲ್ಲಿ 5 ಲಕ್ಷ ಉಚಿತ ಚಿಕಿತ್ಸೆ; ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ದೇಶದ ಎರಡನೇ ಅತಿ ಉದ್ದದ ಕೇಬಲ್ ಸೇತುವೆ:
ಈ ಸೇತುವೆಯು ನಿರ್ಮಾಣಗೊಂಡ ಮೇಲೆ ದೇಶದ ಎರಡನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. 2.44 ಕಿ.ಮೀ ಉದ್ದವಿದ್ದು, 16 ಮೀಟರ್ ಅಗಲವಿದೆ. 17 ಪಿಲ್ಲರ್ ಗಳು ಇರಲಿದ್ದು, ಅಂದಾಜು ರೂ.423 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣದ ಕಾಮಗಾರಿಯನ್ನು ನಡೆಸಲಾಗುತ್ತಿದೆ. ಸೇತುವೆ ನಿರ್ಮಿಸಿದ ಕಂಪನಿಯೇ ಉದ್ಘಾಟನೆಗೊಂಡ ಬಳಿಕ, 10 ವರ್ಷಗಳ ಕಾಲ ಇದನ್ನು ನಿರ್ವಹಿಸಲಿದೆ. ಮುಂಬರುವ ನವೆಂಬರ್ 2024 ರೊಳಗೆ ಸೇತುವೆ ನಿರ್ಮಾಣ ಮುಕ್ತಾಯಗೊಳ್ಳಲಿದೆ.

Sigandooru Chowdeshwari: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ನ್ಯೂಸ್‌
Sigandooru Chowdeshwari: ಸಿಗಂದೂರು ಚೌಡೇಶ್ವರಿ ದೇವಸ್ಥಾನಕ್ಕೆ ಹೋಗುವವರಿಗೆ ಗುಡ್‌ನ್ಯೂಸ್‌

ಇದನ್ನೂ ಓದಿ; ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್; ಐಸಿಎಂಆರ್ ಒಪ್ಪಿಗೆ- ದಿನೇಶ್ ಗುಂಡೂರಾವ್

ದಶಕಗಳ ಕನಸು ನನಸು:
ಶರಾವತಿ ಹಿನ್ನೀರಿನಲ್ಲಿ ನಿರ್ಮಿಸುತ್ತಿರುವ ಈ ಕೇಬಲ್ ಸೇತುವೆಯಿಂದ ಶಿವಮೊಗ್ಗ ಜಿಲ್ಲೆಯ ಜನರು ಮಾತ್ರವಲ್ಲದೆ, ಹೊರ ಜಿಲ್ಲೆ ಹಾಗೂ ವಿವಿಧ ರಾಜ್ಯಗಳಿಂದ ಬರುವ ಪ್ರವಾಸಿಗರಿಗೂ ಹೆಚ್ಚಿನ ಅನುಕೂಲವಾಗಲಿದೆ. ಸಾಗರದಿಂದ ಸಿಗಂದೂರು ಅಥವಾ ತುಮರಿಗೆ ತೆರಳಲು ರಸ್ತೆ ಮಾರ್ಗವಾಗಿ 80 ಕಿಲೋಮೀಟರ್ ಕ್ರಮಿಸಬೇಕು. ಸೇತುವೆ ನಿರ್ಮಾಣದಿಂದ ಆ ದೂರ ಅರ್ಧದಷ್ಟು ಕಡಿಮೆಯಾಗಲಿದೆ. ಸದ್ಯ ಸೇತುವೆಯಿಲ್ಲದಿರುವುದರಿಂದ ಲಾಂಚ್ ಮೂಲಕವೇ ಸಾಗಬೇಕು. ಆದರೆ ಸಂಜೆ 6.30 ಕ್ಕೆ ಲಾಂಚ್ ಸಂಚಾರವನ್ನು ನಿಲ್ಲಿಸಲಾಗುತ್ತದೆ. ಈ ಸೇತುವೆಯಿಂದ ಶರಾವತಿ ಹಿನ್ನೀರು (Sigandooru Chowdeshwari: ) ಪ್ರದೇಶದ ಹತ್ತಾರು ಹಳ್ಳಿಗಳಲ್ಲಿ ಶಿಕ್ಷಣ, ಆರೋಗ್ಯ ಹಾಗೂ ವ್ಯಾಪಾರ ವಾಹಿವಾಟು ಅಭಿವೃದ್ಧಿಯಾಗುತ್ತದೆ. ಈ ಸೇತುವೆ ನಿರ್ಮಾಣದಿಂದ ದಶಕಗಳ ಕನಸು ಸಾಕಾರಗೊಳ್ಳಲಿದೆ.

ಪ್ರಮುಖ ಸುದ್ದಿಗಳನ್ನು ಓದಿ

  1. ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ;ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  2. ಹುಕ್ಕಾ ಪ್ರಿಯರಿಗೆ ಬಿಗ್ ಶಾಕ್; ಕರ್ನಾಟಕದಲ್ಲಿ ಹುಕ್ಕಾ ಬಾರ್ ನಿಷೇಧ! ಕಾರಣವೇನು?
  3. ಅಡಿಕೆ, ಕಾಫಿ, ಕಾಳುಮೆಣಸು ಖರೀದಿಸುವವರಿಗೆ ಎಚ್ಚರಿಕೆಯ ಸೂಚನೆ ನೀಡಿದ ಪೊಲೀಸ್ ಇಲಾಖೆ; ನೀವು ಪರಿಶೀಲಿಸಬೇಕಾದ ಅಂಶಗಳೇನು, ಇಲ್ಲಿದೆ ಡೀಟೇಲ್ಸ್
  4. ರಾಜ್ಯದ ರೈತರಿಗೆ ಗುಡ್ ನ್ಯೂಸ್; ಬರಪರಿಹಾರದ ಹಣ ಜಮಾ; ನಿಮಗೂ ಬಂತಾ ಹಣ, ಹೀಗೆ ಚೆಕ್ ಮಾಡಿ
  5. ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 93 ಪೌರಕಾರ್ಮಿಕರ ಭರ್ತಿಗೆ ಅಧಿಸೂಚನೆ
  6. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ನಲ್ಲಿ ಉದ್ಯೋಗ; ಅರ್ಜಿ ಸಲ್ಲಿಸುವ ವಿಧಾನ ಹೇಗೆ? ವೇತನ ಎಷ್ಟು?
  7. 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ, ಇಲ್ಲಿದೆ ಪಟ್ಟಿ
  8. ಹುತಾತ್ಮ ಯೋಧ ಕ್ಯಾ. ಪ್ರಾಂಜಲ್‌ ಗೆ ಮರಣೋತ್ತರ ಶೌರ್ಯ ಚಕ್ರ ಪ್ರಶಸ್ತಿ
  9. ವಿದ್ಯುತ್ ಬಿಲ್ ಹೊರೆ ಇಳಿಸಲು ಕೇಂದ್ರದ ಹೊಸ ಯೋಜನೆ ಜಾರಿ; 1 ಕೋಟಿ ಮನೆಗಳ ಮೇಲೆ ಬರಲಿದೆ ಸೋಲಾರ್‌ ಫಲಕಗಳು;ಯಾರಿಗೆ ಸಿಗಲಿದೆ ಪ್ರಯೋಜನ, ಯಾವ ದಾಖಲೆಗಳು ಬೇಕು?
  10. ದಕ್ಷ ಪೊಲೀಸ್ ಅಧಿಕಾರಿ ಸುಧೀರ್ ಹೆಗ್ಡೆಗೆ ರಾಷ್ಟ್ರಪತಿ ವಿಶಿಷ್ಟ ಸೇವಾ ಪದಕ
  11. ಲೋಕಸಭೆ ಚುನಾವಣೆ: ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ- ಶೋಭಾ ಕರಂದ್ಲಾಜೆ
  12. ಜಿಲ್ಲಾ ನ್ಯಾಯಾಲಯದಲ್ಲಿ ಉದ್ಯೋಗ; 10th ಪಾಸಾದವರಿಗೆ ಅರ್ಜಿ ಆಹ್ವಾನ
  13. hsrp ನಂಬರ್ ಪ್ಲೇಟ್; ನೋಂದಣಿ ಹೇಗೆ? ವೆಬ್‌ ಸೈಟ್ ಯಾವುದು?; ರಿಜಿಸ್ಟ್ರೇಷನ್ ಪ್ರಕ್ರಿಯೆ ವೇಳೆ ಹುಷಾರು! ಯಾಮಾರಬೇಡಿ!
  14. ಆಡಳಿತ ತರಬೇತಿ ಸಂಸ್ಥೆ ಹುದ್ದೆಗಳಿಗೆ ಅರ್ಜಿ ಆಹ್ವಾನ; ಎಸ್‌.ಎಸ್‌.ಎಲ್‌.ಸಿ, ಪಿಯುಸಿ ಪಾಸಾದವರಿಗೆ ಜಾಬ್
  15. ಬಿಯರ್ ಪ್ರಿಯರಿಗೆ ಬಿಗ್ ಶಾಕ್; ಮತ್ತೆ ಬಿಯರ್ ದರ ಹೆಚ್ಚಿಸಲು ಅಬಕಾರಿ ಇಲಾಖೆ ಸಿದ್ಧತೆ
  16. ರೈತರ ಕೃಷಿ ಸಾಲದ ಬಡ್ಡಿ ಮನ್ನಾ; ಯಾವ ರೈತರ, ಯಾವ ಸಾಲದ ಬಡ್ಡಿ ಮನ್ನಾ?; ಯಾವ ದಿನಾಂಕದಿಂದ ಈ ಆದೇಶ ಒಳಪಡುತ್ತದೆ?
  17. ರೈತರೇ ಗಮನಿಸಿ; pm kisan ನೋಂದಣಿ ಸಂಖ್ಯೆ ಮರೆತಿದ್ರೆ ಜಸ್ಟ್ ಹೀಗೆ ತಿಳಿಯಿರಿ
  18. ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; 96 ಕಾರ್ಯಕರ್ತೆ ಹಾಗೂ ಸಹಾಯಕಿಯರ ಭರ್ತಿಗೆ ಅಧಿಸೂಚನೆ; ಅರ್ಜಿ ಸಲ್ಲಿಕೆ ಹೇಗೆ?
  19. ಅಕ್ರಮವಾಗಿ ಸಂಗ್ರಹಿಸಿಟ್ಟಿರುವ ವನ್ಯಜೀವಿ ಅಂಗಾಂಗಗಳನ್ನು ಸರ್ಕಾರಕ್ಕೆ ಮರಳಿಸಲು ಅವಕಾಶ
  20.  ರೈತರು ಅತಿ ಕಡಿಮೆ ಬೆಲೆಗೆ ಮಣ್ಣು ಪರೀಕ್ಷೆ ಹೇಗೆ ಮಾಡಿಸಬಹುದು?; ಮಣ್ಣನ್ನು ಹೇಗೆ ತೆಗೆಯಬೇಕು? ಎಷ್ಟು ಶುಲ್ಕ? ಸಂಪೂರ್ಣ ವಿವರವನ್ನು ಓದಿ
  21. ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ 12,000 ನೆರವು
  22. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
  23.  ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
  24. ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
  25. ರಾಜ್ಯದ ರೈತರಿಗೆ ಗುಡ್ ನ್ಯೂಸ್; ರೈತರ ಖಾತೆಗೆ ಬರ ಪರಿಹಾರದ ಹಣ ಬಿಡುಗಡೆ; ನಿಮ್ಮ ಖಾತಗೆ ಬಂದಿದ್ಯಾ ಹಣ
  26. ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌: ಜಮೀನಿನ ಅಳತೆ, ಸರ್ವೇ, ಪೋಡಿ, ಹದ್ದುಬಸ್ತು ಸೇವಾ ಶುಲ್ಕ ಇಳಿಕೆ
  27.  ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
  28. ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
  29. ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ

intresting story ಓದಲು ಇಲ್ಲಿ ಕ್ಲಿಕ್ ಮಾಡಿ