(Silk Department) ಕೇಂದ್ರಿಯ ರೇಷ್ಮೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ಚಿಕ್ಕಮಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ; sslc, puc ಪಾಸ್ ಆದವರಿಗೆ ಆಯೋಜನೆ; 15 ರಿಂದ 30 ಸಾವಿರ ಸಂಬಳ
ಹುದ್ದೆಯ ವಿವರ:
ಸೈಂಟಿಸ್ಟ್ ‘ಬಿ’ ಹುದ್ದೆ
ಹುದ್ದೆಗಳ ಸಂಖ್ಯೆ:
122
ಉದ್ಯೋಗ ಸ್ಥಳ:
ಬೆಂಗಳೂರು
ವೇತನ:
56,100-1,77,500/-
ವಿದ್ಯಾರ್ಹತೆ:
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ/ ಕೃಷಿ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಮುಗಿಸಿರಬೇಕು.
ವಯೋಮಿತಿ:
ಕನಿಷ್ಟ 18 ವರ್ಷ ಪೂರೈಸಿರಬೇಕು & 35 ವರ್ಷವನ್ನು ಮೀರಿರಬಾರದು. ವಯೋಮಿತಿ ಸಡಿಲಿಕೆ ಇರುತ್ತದೆ.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ/ಮೌಖಿಕ ಪರೀಕ್ಷೆ ನಡೆಸಲಾಗುತ್ತದೆ.
ಅರ್ಜಿ ಸಲ್ಲಿಕೆ ಹೇಗೆ?;
www.csb.gov.in ವೆಬ್ ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಶುಲ್ಕ :
* ಸಾಮಾನ್ಯ ವರ್ಗ: ರೂ. 1900/-
* ಓಬಿಸಿ & EWS: ರೂ. 1800/-
* ಪಜಾ/ಪಪಂ/ತೃತೀಯ ಲಿಂಗಿ/ವಿಕಲಚೇತನ: ರೂ. 975/-
ಇದನ್ನೂ ಓದಿ: ಈ ಬ್ಯಾಂಕ್ ನ 17,000 ಕ್ರೆಡಿಟ್ ಕಾರ್ಡ್ ಬ್ಲಾಕ್!; ನಿಮ್ಮ ಕಾರ್ಡ್ ಇದಿಯಾ ನೋಡಿಕೊಳ್ಳಿ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ:
11-04-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
11-05-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್
- ಮನೆ ಕಟ್ಟೋ ಪ್ಲ್ಯಾನ್ ಇದೆಯಾ?; ಹಾಗದ್ರೆ ಮಿಸ್ ಮಾಡ್ದೆ ಈ ಸುದ್ದಿ ಓದಿ







Leave a Reply