Sim Card: ನಿಮ್ಮ ಹೆಸರಿನ ನಕಲಿ ಸಿಮ್ ಪತ್ತೆ ಹಚ್ಚುವುದು ಹೇಗೆ?

Sim Card: ಕಳೆದ ಕೆಲವು ವರ್ಷಗಳಲ್ಲಿ ಇಂಟರ್ನೆಟ್ ಮತ್ತು ಡಿಜಿಟಲೀಕರಣ ಎರಡೂ ಬೆಳೆದಿವೆ. ಇಂತಹ ಪರಿಸ್ಥಿತಿಯಲ್ಲಿ, ಜನರು ಇವುಗಳಿಂದ ಎಷ್ಟು ಪ್ರಯೋಜನ ಪಡೆಯುತ್ತಿದ್ದಾರೆಯೋ, ಅಷ್ಟೇ ಅಪಾಯಗಳು ಸಹ ಮುನ್ನೆಲೆಗೆ ಬಂದಿವೆ.. ವಂಚಕರು ಪ್ರತಿದಿನ ಹೊಸ ಹೊಸ ವಿಧಾನಗಳನ್ನು ಕಂಡುಹಿಡಿದು ಜನರನ್ನು ವಂಚಿಸಲು ಪ್ರಯತ್ನಿಸುತ್ತಾರೆ.


ಇದನ್ನೂ ಓದಿ: ಬೆಂಗಳೂರಿನ ರಾಚಿನ್‌ ನ್ಯೂಜಿಲೆಂಡ್ ನ ಆಟಗಾರ ಆಗಿದ್ದು ಹೇಗೆ?


ಇಂದಿನ ಕಾಲದಲ್ಲಿ ಡಿಜಿಟಲ್ ವಹಿವಾಟು, ಮಾಹಿತಿ ವಿನಿಮಯ ಮುಂತಾದವುಗಳಲ್ಲಿ ವಂಚನೆಗಳು ಹಲವು ಪಟ್ಟು ಹೆಚ್ಚಾಗಿವೆ. ದಿನೇ ದಿನೇ ಈ ಸೈಬರ್ ಕ್ರೈಮ್ ವಂಚನೆಗಳು ಹೆಚ್ಚುತ್ತಿವೆ. ಒಟಿಪಿ ವಂಚನೆ, ಎಸ್.ಎಂ.ಎಸ್, ವಾಟ್ಸ್ ಆ್ಯಪ್ ವಂಚನೆ ಹೀಗೆ ಈ ವಂಚನೆಗಳು ನಿರಂತರವಾಗಿ ನಡೆಯುತ್ತಿರುವ ಪರಿಸ್ಥಿತಿಯಲ್ಲಿ ಅನೇಕರು ಲಕ್ಷಗಟ್ಟಲೆ ಹಣವನ್ನು ಕಳೆದುಕೊಳ್ಳುತ್ತಿದ್ದಾರೆ.


ಇದನ್ನೂ ಓದಿ: ಹೊಸ ಫೀಚರ್ ನೊಂದಿಗೆ ಮಾರುಕಟ್ಟೆಗೆ ಬರಲಿದೆ ಈ ಪೋನ್


ಆ ರೀತಿಯಲ್ಲಿ ನಕಲಿ ಸಿಮ್ ಕಾರ್ಡ್ ಮೂಲಕ ವಂಚನೆ ಮಾಡುವ ಪ್ರವೃತ್ತಿ ಹೆಚ್ಚಾಗಿದೆ. ಇತ್ತೀಚೆಗೆ ಪೊಲೀಸರು ಒಂದು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲಾದ 658 ಸಿಮ್ ಕಾರ್ಡ್‌ಗಳನ್ನು ಪತ್ತೆ ಹಚ್ಚಿದ್ದಾರೆ.


ಇದನ್ನೂ ಓದಿ: ಹೊರಗುತ್ತಿಗೆ ನೌಕರರ ಗಮನಕ್ಕೆ! ಸರ್ಕಾರದಿಂದ ಮಹತ್ವದ ಸುದ್ದಿ


ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ (ಮೊಬೈಲ್ ನಂಬರ್‌ಗಳು) ಕಾರ್ಯನಿರ್ವಹಿಸುತ್ತವೆ ಎಂಬುದನ್ನು ನೀವು ತಿಳಿದುಕೊಳ್ಳಬೇಕೆ? ಹಾಗಾದರೆ, ಇದಕ್ಕೆ ಇದೀಗ ಕೇವಲ ಒಂದು ನಿಮಿಷ ಮಾತ್ರ ಸಾಕಾಗುತ್ತದೆ.! ಹೌದು, ದೂರಸಂಪರ್ಕ ಇಲಾಖೆಯ ವೆಬ್‌ಸೈಟ್ ಮೂಲಕ ಒಬ್ಬರ ಹೆಸರಿನಲ್ಲಿ ಎಷ್ಟು ಸಿಮ್‌ಗಳು ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ತಿಳಿಯಬಹುದು.


ಇದನ್ನೂ ಓದಿ: ನಕಲಿ ಕಲ್ಲಂಗಡಿ ಹಣ್ಣನ್ನು ಪತ್ತೆ ಹಚ್ಚುವುದು ಹೇಗೆ?


ದೇಶದ ಜನರು ತಮ್ಮ ಆಧಾರ್ ಸಂಖ್ಯೆಯೊಂದಿಗೆ ನೋಂದಾಯಿಸಲ್ಪಟ್ಟಿರುವ ಎಲ್ಲಾ ಮೊಬೈಲ್ ನಂಬರ್‌ಗಳ ಮಾಹಿತಿಯನ್ನು ತಿಳಿಯಲು ಅವಕಾಶವಿದ್ದು, ಜನರು ಇಲ್ಲಿ ತಾವು ಬಳಸುತ್ತಿರುವ ಹಾಗೂ ಬಳಸದೆ ಇರುವ ಎಲ್ಲಾ ಮೊಬೈಲ್ ನಂಬರ್‌ಗಳನ್ನು ಪರಿಶೀಲಿಸಬಹುದು. ಇಷ್ಟೇ ಅಲ್ಲದೆ, ತಾವು ಬಳಸದಿರುವ ಅಥವಾ ತಮಗೆ ಬೇಡವಾದ ಮೊಬೈಲ್ ಸಂಖ್ಯೆಗಳನ್ನು ಇಲ್ಲಿ ರಿಪೋರ್ಟ್ ಮಾಡುವ ಸೌಲಭ್ಯ ಸಹ ಇದೆ.

ನಕಲಿ ಸಿಮ್ ಅನ್ನು ಹೇಗೆ ಗುರುತಿಸುವುದು?
* ಮೊದಲು ಸಂಚಾರ್ ಸಾಥಿ ಪೋರ್ಟಲ್ https://sancharsaathi.gov.in/ ಈ ವೆಬ್‌ ಸೈಟ್‌ ಗೆ ಹೋಗಿ
* ಇದಾದ ನಂತರ ‘Know Mobile Connections in Your Name’ ಆಯ್ಕೆಯನ್ನು ಆರಿಸಿ.
* ಹೊಸ ಪುಟ ತೆರೆಯುತ್ತದೆ.
* ನಿಮ್ಮ 10-ಅಂಕಿಯ ಮೊಬೈಲ್ ಸಂಖ್ಯೆಯನ್ನು ನಮೂದಿಸಿ
* ಕ್ಯಾಪ್ಚಾ ಕೋಡ್ ನಮೂದಿಸಿ
* ಒಟಿಪಿ ನಮೂದಿಸಿ
* ಇದರ ನಂತರ, ನಿಮ್ಮ ಹೆಸರಿನಲ್ಲಿ ನೋಂದಾಯಿಸಲಾದ ಎಲ್ಲಾ ಸಿಮ್ ಕಾರ್ಡ್‌ಗಳ ಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.
* ನೀವು ಅಪರಿಚಿತ ಸಂಖ್ಯೆಯನ್ನು ನೋಡಿದರೆ, ಅದನ್ನು ‘Not Required’ ಎಂದು ಗುರುತಿಸಿ ಮತ್ತು ವರದಿ ಮಾಡಿ.

Sim Card: ನಿಮ್ಮ ಹೆಸರಿನ ನಕಲಿ ಸಿಮ್ ಪತ್ತೆ ಹಚ್ಚುವುದು ಹೇಗೆ?
Sim Card: ನಿಮ್ಮ ಹೆಸರಿನ ನಕಲಿ ಸಿಮ್ ಪತ್ತೆ ಹಚ್ಚುವುದು ಹೇಗೆ?

ಇದನ್ನೂ ಓದಿ:  ಪಿಯುಸಿ ಪಾಸ್‌ ಆದ ವಿದ್ಯಾರ್ಥಿಗಳ ಗಮನಕ್ಕೆ 7500 ಸ್ಕಾಲರ್ಶಿಪ್


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ