Sirimane Falls: ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಕಾಫಿನಾಡು ಪ್ರಾಕೃತಿಕ ಸೌಂದರ್ಯದ ನೆಲಬೀಡಾಗಿದೆ. ಜಿಲ್ಲಾದ್ಯಂತ ಉತ್ತಮ ಮಳೆಯಾದ ಪರಿಣಾಮ ಸದ್ಯ ಜಿಲ್ಲೆಯ ಪ್ರಕೃತಿ ಸೊಬಗು ಹಸಿರುಕಳೆಯೊಂದಿಗೆ ಪ್ರವಾಸಿಗರನ್ನು ಆಯಸ್ಕಾಂತದಂತೆ ಸೆಳೆಯುತ್ತಿವೆ. ಬಾರೀ ಮಳೆಯಿಂದ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿತ್ತು ಇದೀಗ ಮಳೆ ಬಿಡುವುಕೊಟ್ಟ ಕಾರಣ ಜಿಲ್ಲೆಯ ಪ್ರವಾಸೋದ್ಯಮ ಅನ್‌ಲಾಕ್ ಆಗಿದೆ.
ಇದನ್ನೂ ಓದಿ; ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
ಕಾಫಿನಾಡು ಚಿಕ್ಕಮಗಳೂರಿನಲ್ಲಿ ಜಾಡು ಹಿಡಿದು ಹೊರಟಲ್ಲೆಲ್ಲಾ ಒಂದೊಂದು ಸುಮಧುರ ತಾಣಗಳು. ಆ ಮನಮೋಹಕ ತಾಣಗಳಲ್ಲಿ ಜಲಪಾತಗಳದ್ದೇ ಸಿಂಹಪಾಲು ಆಗಿದೆ. ಮಲೆನಾಡಲ್ಲಿ ನೀವು ದಾರಿತಪ್ಪಿ ಹೋದ್ರು ಮನೋರಂಜನೆಗೆ ಒಂದು ಜಲಪಾತ ಸಿಗೋದು ಫಿಕ್ಸ್. ಅಂತಹ ತಾಣಗಳಲ್ಲಿ ಸಿರಿಮನೆ ಜಲಪಾತವೂ ಒಂದು. ಇದನ್ನ ಪ್ರವಾಸಿಗರು ಮಿನಿ ಜೋಗ ಎಂದೇ ಕರೆಯುತ್ತಾರೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
Sirimane Falls: ಬೃಹದಾಕಾರದ ಬಂಡೆಗಳ ನಡುವೆ ಭೋರ್ಗರೆತದ ಶಬ್ದ, ಹೊಲ್ನೊರೆಯಂತೆ ಧುಮ್ಮುಕ್ಕುವ ಮನಮೋಹಕ ಜಲಪಾತದ ದೃಶ್ಯ ಕಾವ್ಯ, ಜೊತೆಗೆ ಸುತ್ತಲೂ ಹಚ್ಚಹಸಿರಿನ ಕಾನನ. ದಟ್ಟಕಾನನದ ಮಧ್ಯೆ ಧುಮ್ಮುಕುವ ಈ ಸಿರಿಮನೆ ಜಲಪಾತಕ್ಕೆ ಮಳೆ ಆರ್ಭಟದಿಂದಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಇದೀಗ ಮಳೆ ಕಡಿಮೆ ಆದ ಕಾರಣ ಸಿರಿಮನೆ ಜಲಪಾತ ವೀಕ್ಷಣೆಗೆ ಇಂದಿನಿಂದ ಪ್ರವಾಸಿಗರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.
ಇದನ್ನೂ ಓದಿ; ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ






ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
- 200 ಅಡಿ ಟವರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ ಎನ್.ಆರ್.ಪುರದ ಯುವಕ
- ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
- ಚಿಕ್ಕಮಗಳೂರು: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ಮುಗುಚಿ ಬಿದ್ದ ತೆಪ್ಪ
- ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ
- ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
- ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
- ಕೊಪ್ಪ: ಕುಕ್ಕರ್ ಉಗ್ರ ಶಾರಿಕ್ ಗಿಂತ ಸಿಟಿ ರವಿ ಒಂದು ಕೈ ಮೇಲು: ಸಚಿನ್ ಮಿಗಾ ವಿವಾದಾತ್ಮಕ ಹೇಳಿಕೆ
- ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
- ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply