SISS Scholarship: puc ಪಾಸ್‌ ಆದ ವಿದ್ಯಾರ್ಥಿಗೆ 50,000 ಸ್ಕಾಲರ್ಶಿಪ್

(SISS Scholarship) 2024- 25 ನೇ ಸಾಲಿನ ಸೆನ್ಸೊಡೈನ್ ಐಡಿಎ ಶೈನಿಂಗ್ ಸ್ಟಾರ್ ಸ್ಕಾಲರ್ಶಿಪ್ ಪ್ರೋಗ್ರಾಂ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; APL-BPL ಕಾರ್ಡ್‌ದಾರರಿಗೆ ಮುಖ್ಯ ಮಾಹಿತಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಸೆನ್ಸೊಡೈನ್ನ ತಯಾರಕರಾದ ಹೇಲಿಯಾನ್ ಇಂಡಿಯಾ, ಭಾರತದಾದ್ಯಂತದ ಪ್ರತಿಭಾನ್ವಿತ ಮತ್ತು ಸೌಲಭ್ಯವಂಚಿತ ಬಿಡಿಎಸ್ ವಿದ್ಯಾರ್ಥಿಗಳನ್ನು ಬೆಂಬಲಿಸಲು ‘ಸೆನ್ಸೊಡೈನ್ ಐಡಿಎ ಶೈನಿಂಗ್ ಸ್ಟಾರ್ ಸ್ಕಾಲರ್ಶಿಪ್ʼಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌!; ಕಾರಣವೇನು?


ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿರುವುದು ಕಡ್ಡಾಯ?;
* ಸರ್ಕಾರಿ ಮತ್ತು ಸರ್ಕಾರಿ-ಅನುದಾನಿತ ಕಾಲೇಜುಗಳಲ್ಲಿ ಮಾತ್ರವೇ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಕಾರ್ಯಕ್ರಮದ ಮೊದಲ ವರ್ಷವನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
* ಅಭ್ಯರ್ಥಿಗಳು ತಮ್ಮ ಹೈಯರ್ ಸೆಕೆಂಡರಿ ಎಜುಕೇಶನ್ನಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
* ಯಶಸ್ವಿಯಾದ ಅರ್ಜಿದಾರರು ತಮ್ಮ 4-ವರ್ಷದ ಕೋರ್ಸ್ನುದ್ದಕ್ಕೂ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸಲು ಪ್ರತಿ ಸೆಮಿಸ್ಟರ್/ವರ್ಷದಲ್ಲಿ 60% ಅಂಕಗಳನ್ನು ನಿರ್ವಹಿಸಿಕೊಂಡು ಹೋಗಬೇಕು.
* ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ.8,00,000ಕ್ಕಿಂತ ಹೆಚ್ಚಿರಬಾರದು.


ಇದನ್ನೂ ಓದಿ; ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್; ಮಿನಿ ಟ್ರ್ಯಾಕ್ಟರ್ ಖರೀದಿಗೆ ಅರ್ಜಿ ಆಹ್ವಾನ; ಶೇ.90 ಸಹಾಯಧನ


ಎಷ್ಟು ಸ್ಕಾಲರ್‌ ಶಿಪ್‌ ಲಭ್ಯ?;
4 ವರ್ಷಕ್ಕೆ ರೂ.4,20,000 (ಪ್ರತಿ ವರ್ಷಕ್ಕೆ ರೂ.1,05,000)

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SSPPS4 ಈ ವೆಬ್‌ ಸೈಟ್‌ ಗೆ ಭೇಟಿ ನೀಡಿ ಆನ್‌ ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಬಿಪಿಎಲ್‌ ಕಾರ್ಡ್‌ ಹೊಂದಿರುವವರು ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಮುಖ್ಯ ಮಾಹಿತಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
30-11-2024

SISS Scholarship: puc ಪಾಸ್‌ ಆದ ವಿದ್ಯಾರ್ಥಿಗೆ 50,000 ಸ್ಕಾಲರ್ಶಿಪ್
SISS Scholarship: puc ಪಾಸ್‌ ಆದ ವಿದ್ಯಾರ್ಥಿಗೆ 50,000 ಸ್ಕಾಲರ್ಶಿಪ್

ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ST ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ತಿಂಗಳಿಗೆ ಸಿಗಲಿದೆ 25,000 ಶಿಷ್ಯ ವೇತನ


ಇತ್ತೀಚಿನ ಜನಪ್ರಿಯ ಸುದ್ದಿಗಳು