SISS Scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್

(SISS Scholarship) 2024-25 ನೇ ಸಾಲಿನ ಸೆನ್ಸೊಡೈನ್ ಐಡಿಎ ಶೈನಿಂಗ್ ಸ್ಟಾರ್ ಸ್ಕಾಲರ್ಶಿಪ್ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಮಹಿಳಾ ಫಲಾನುಭವಿಗಳಿಗೆ ಗುಡ್ ನ್ಯೂಸ್; ಈ ದಿನ ಎರಡು ತಿಂಗಳ ಹಣ ಜಮಾ!


ಸೆನ್ಸೊಡೈನ್ನ ತಯಾರಕರಾದ ಹೇಲಿಯಾನ್ ಇಂಡಿಯಾ, ಭಾರತದಾದ್ಯಂತದ ಪ್ರತಿಭಾನ್ವಿತ ಮತ್ತು ಸೌಲಭ್ಯವಂಚಿತ ಬಿಡಿಎಸ್ ವಿದ್ಯಾರ್ಥಿಗಳನ್ನು ಬೆಂಬಲಿಸಲು ಸೆನ್ಸೊಡೈನ್ ಐಡಿಎ ಶೈನಿಂಗ್ ಸ್ಟಾರ್ ಸ್ಕಾಲರ್ಶಿಪ್ ಪ್ರೋಗ್ರಾಂ 2024-25 ಕ್ಕಾಗಿ ಅರ್ಜಿಗಳನ್ನು ಆಹ್ವಾನಿಸುತ್ತಿದೆ.


ಇದನ್ನೂ ಓದಿ; ಚಿಕ್ಕಮಗಳೂರಿನ ICICI ಬ್ಯಾಂಕ್ ನಲ್ಲಿ ಜಾಬ್ ಆಫರ್; ನೇರ ಸಂದರ್ಶನದ ಮೂಲಕ ಆಯ್ಕೆ


ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
• ಸರ್ಕಾರಿ ಮತ್ತು ಸರ್ಕಾರಿ-ಅನುದಾನಿತ ಕಾಲೇಜುಗಳಲ್ಲಿ ಮಾತ್ರವೇ ಬ್ಯಾಚುಲರ್ ಆಫ್ ಡೆಂಟಲ್ ಸರ್ಜರಿ (ಬಿಡಿಎಸ್) ಕಾರ್ಯಕ್ರಮದ ಮೊದಲ ವರ್ಷವನ್ನು ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ.
• ಅಭ್ಯರ್ಥಿಗಳು ತಮ್ಮ ಹೈಯರ್ ಸೆಕೆಂಡರಿ ಎಜುಕೇಶನ್ನಲ್ಲಿ ಕನಿಷ್ಠ 60% ಅಂಕಗಳನ್ನು ಗಳಿಸಿರಬೇಕು.
• ಯಶಸ್ವಿಯಾದ ಅರ್ಜಿದಾರರು ತಮ್ಮ 4-ವರ್ಷದ ಕೋರ್ಸ್ನುದ್ದಕ್ಕೂ ಪ್ರಯೋಜನಗಳನ್ನು ಪಡೆಯುವುದನ್ನು ಮುಂದುವರಿಸಲು ಪ್ರತಿ ಸೆಮಿಸ್ಟರ್/ವರ್ಷದಲ್ಲಿ 60% ಅಂಕಗಳನ್ನು ನಿರ್ವಹಿಸಿಕೊಂಡು ಹೋಗಬೇಕು.
• ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ.8,00,000ಕ್ಕಿಂತ ಹೆಚ್ಚಿರಬಾರದು.


ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?


ಎಷ್ಟು ಸ್ಕಾಲರ್ ಶಿಪ್ ಲಭ್ಯ?;
4 ವರ್ಷಕ್ಕೆ ರೂ.4,20,000 (ಪ್ರತಿ ವರ್ಷಕ್ಕೆ ರೂ.1,05,000)

ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/SSPPS4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.


ಇದನ್ನೂ ಓದಿ; ಪಿಎಂ-ಕಿಸಾನ್ 18 ನೇ ಕಂತಿನ ಹಣ ನಾಳೆ ಬಿಡುಗಡೆ; ಈ ಕೆಲಸ ಮಾಡಿದವರಿಗೆ ಮಾತ್ರ ಹಣ ಜಮಾ; ಏನದು? ರೈತರೇ ಮಿಸ್ ಮಾಡ್ದೆ ಸುದ್ದಿ ಓದಿ


ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ?;
31-10-2024

SISS Scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್
SISS Scholarship: ಇಂತಹ ವಿದ್ಯಾರ್ಥಿಗಳಿಗೆ ಸಿಗಲಿದೆ ಸ್ಕಾಲರ್ ಶಿಪ್

ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!