SJ Foundation: PUC ವಿದ್ಯಾರ್ಥಿಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್

(SJ Foundation) ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ ಹಾಗೂ ಐಟಿಐ ಇನ್ನಿತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ? ಅರ್ಹತೆ ಏನಿರಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!


ಸೀತಾರಾಮ್ ಜಿಂದಾಲ್ ಫೌಂಡೇಶನ್ ಸ್ಕಾಲರ್ ಶಿಪ್, 11 ನೇ ತರಗತಿಯಿಂದ ಸ್ನಾತಕೋತ್ತರ ಹಂತದವರೆಗಿನ ವಿದ್ಯಾರ್ಥಿಗಳಿಗಾಗಿ ನೀಡುವುದಾಗಿದ್ದು, ಇದು ವಿವಿಧ ಪದವಿ / ಡಿಪ್ಲೊಮಾ ಕೋರ್ಸ್ಗಳನ್ನು ಅಧ್ಯಯನ ಮಾಡುವ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಗುರಿಯನ್ನು ಹೊಂದಿದೆ.

ಪ್ರಸ್ತುತ ಪ್ರಥಮ ಪಿಯುಸಿ, ದ್ವಿತೀಯ ಪಿಯುಸಿ, ಐ. ಟಿ. ಐ, ಡಿಪ್ಲೊಮಾ, ಪದವಿ ಪೂರ್ವ ಅಥವಾ ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಲ್ಲಿ ದಾಖಲಾದ ವಿದ್ಯಾರ್ಥಿಗಳಿಗೆ ಅರ್ಹರಾಗಿರುತ್ತಾರೆ. ಅರ್ಜಿದಾರರು ತಮ್ಮ ಹಿಂದಿನ ಅರ್ಹತಾಪರೀಕ್ಷೆಯಲಿ ್ಲಕನಿಷ್ಠ ಶೇಕಡಾವಾರು ಅವಶ್ಯಕತೆಗಳನ್ನು ಪೂರೈಸಿರಬೇಕು.


ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ


ಎಷ್ಟು ಸ್ಕಾಲರ್ ಶಿಪ್ ಲಭ್ಯ:
ತಿಂಗಳಿಗೆ 3,200

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಈ ಸ್ಕಾಲರ್ ಶಿಪ್ ಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಇಲ್ಲ. ಅಂದರೆ ವರ್ಷ ಪೂರ್ತಿ ಅರ್ಜಿ ಸಲ್ಲಿಸಬಹುದಾಗಿದೆ.

ಹಾಗಾದರೆ ಅರ್ಜಿ ಸಲ್ಲಿಕೆ ಹೇಗೆ?;
ವಿದ್ಯಾರ್ಥಿಗಳು ಅಗತ್ಯ ದಾಖಲೆಯೊಂದಿಗೆ ಈ ಕೆಳಗಿನ ವಿಳಾಸಕ್ಕೆ ಅರ್ಜಿ ಕಳುಹಿಸುವುದು.


ಇದನ್ನೂ ಓದಿ: ಕೆನರಾ ಬ್ಯಾಂಕ್ ನಲ್ಲಿ ಉದ್ಯೋಗ; 30,000 ವರೆಗೆ ಸಂಬಳ, ಈ ರೀತಿ ಅರ್ಜಿ ಸಲ್ಲಿಸಿ


ಅಂಚೆ ಮೂಲಕ:
ದಿಟ್ರಸ್ಟಿ, ಸೀತಾರಾಮ್ ಜಿಂದಾಲ್ ಫೌಂಡೇಶನ್, ಜಿಂದಾಲ್ ನಗರ, ತುಮಕೂರು ರಸ್ತೆ, ಬೆಂಗಳೂರು – 560073

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ವೆಬ್ ಸೈಟ್ ಗೆ ಭೇಟಿ ನೀಡಿ:
www.b4s.in/nwmd/SJS2

SJ Foundation: PUC ವಿದ್ಯಾರ್ಥಿಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್
SJ Foundation: PUC ವಿದ್ಯಾರ್ಥಿಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್

Aadhar Kaushal Scholarship Program for Youth with Disabilities
An initiative of Aadhar Housing Finance Limited (AHFL) to ensure equal educational opportunities for all physically disabled students, irrespective of their geographical location, gender, or socio-economic condition.

Eligibility:
* Students with physical disabilities pursuing general or professional undergraduate courses across India.
* Pan-India students can apply.
* Students must have achieved a minimum of 60% marks in the preceding academic year.
* Applicants with a gross annual family income of up to INR 2.5- 3 lakh are eligible to apply.


ಇದನ್ನೂ ಓದಿ: ಈ ಜಿಲ್ಲೆಯ ರೈತರಿಗೆ 85.76 ಕೋಟಿ ರೂ. ಬೆಳೆ ವಿಮೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ…


Prizes & Rewards:
Scholarship between INR 10,000 – INR 50,000

Last Date to Apply:
23-07-2024

Application mode:
Online applications only

Short Url:
www.b4s.in/nwmd/AKSP1