Smart DL-RC:ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ

(Smart DL-RC) ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 2019 ರಲ್ಲಿ ಒಂದು ದೇಶ ಒಂದು ಕಾರ್ಡ್ ಜಾರಿಗೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಒಂದು ದೇಶ ಒಂದು ಕಾರ್ಡ್ ಯೋಜನೆ ಜಾರಿಯಾಗಲಿದ್ದು ಕ್ಯೂಆರ್ ಕೋಡ್ ಮತ್ತು ಚಿಪ್ ಹೊಂದಿದ ಸ್ಮಾರ್ಟ್ ಡಿಎಲ್ ಮತ್ತು ಆರ್‌ಸಿಗಳನ್ನು 2025ರ ಜನವರಿಯಿಂದ ವಿತರಿಸಲಾಗುವುದು.


ಇದನ್ನೂ ಓದಿ; ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;  SBI ಯಿಂದ ಸಿಗಲಿದೆ 15,000;  ಹೇಗೆ?, ಯಾರು ಅರ್ಹರು, ಇಲ್ಲಿದೆ ನೋಡಿ


ಡಿಎಲ್ ಮತ್ತು ಆರ್.ಸಿ. ಸ್ಮಾರ್ಟ್ ಕಾರ್ಡ್ ಟೆಂಡರ್ ಕರೆಯಲಾಗಿದ್ದು ಪರಿಶೀಲನೆ ಹಂತದಲ್ಲಿದೆ. ಇನ್ನೆರಡು ವಾರದಲ್ಲಿ ಪ್ರಕ್ರಿಯೆ ಪೂರ್ಣಗೊಂಡು ಅನುಮೋದನೆ ದೊರೆತಲ್ಲಿ 60 ದಿನದಲ್ಲಿ ಸ್ಮಾರ್ಟ್ ಡಿಎಲ್ ಮತ್ತು ಆರ್.ಸಿ. ಕಾರ್ಡ್ ಗಳ ವಿತರಣೆ ಆರಂಭವಾಗಲಿದೆ.


ಇದನ್ನೂ ಓದಿ;  ವಾಹನ ಚಾಲನೆ ವೇಳೆ ಈ ದಾಖಲೆಗಳನ್ನು ಇಟ್ಟುಕೊಳ್ಳುವುದು ಕಡ್ಡಾಯ!; ಯಾವುದೆಲ್ಲಾ? ಇಲ್ಲಿದೆ ನೋಡಿ


ಇನ್ನು ಮುಂದೆ ಎಲ್ಲಾ ರಾಜ್ಯಗಳ ಡಿಎಲ್ ಗಳು ಮತ್ತು ಆರ್.ಸಿ.ಗಳು ಒಂದೇ ರೀತಿ ಇರಲಿದ್ದು ಕ್ಯೂಆರ್ ಕೋಡ್ ನಿಂದಾಗಿ ಸಂಚಾರ ಪೊಲೀಸರು ಸೇರಿ ಇತರೆ ಇಲಾಖೆಗಳ ಅಧಿಕಾರಿಗಳು ಸುಲಭವಾಗಿ ವಾಹನ ಚಾಲಕರು, ಮಾಲೀಕರ ವಿವರ ಪರಿಶೀಲಿಸಬಹುದಾಗಿದೆ.


ಇದನ್ನೂ ಓದಿ;  ರೇಷನ್ ಕಾರ್ಡ್, ಗೃಹಲಕ್ಷ್ಮಿ ಹಣ ಕ್ಯಾನ್ಸಲ್?


ಡಿಎಲ್ ನಲ್ಲಿ ಕಾರ್ಡ್ ದಾರರ ಹೆಸರು, ಫೋಟೋ, ವಿಳಾಸ, ಸಿಂಧುತ್ವ ಅವಧಿ, ಜನ್ಮ ದಿನಾಂಕ, ರಕ್ತದ ಗುಂಪು ಮೊಬೈಲ್ ಸಂಖ್ಯೆ ತುರ್ತು ಸಂಪರ್ಕ ಸಂಖ್ಯೆ ಸೇರಿ 25ಕ್ಕೂ ಹೆಚ್ಚು ಮಾಹಿತಿ ಇರುತ್ತದೆ. ಆರ್.ಸಿ. ಕಾರ್ಡ್ ನಲ್ಲಿ ನೋಂದಣಿ ಸಂಖ್ಯೆ, ನೋಂದಣಿ ದಿನಾಂಕ, ಮಾನ್ಯತೆ ಅವಧಿ, ಎಂಜಿನ್, ಚಾಸಿಸ್ ನಂಬರ್, ಮಾಲೀಕರ ವಿವರ, ವಿಳಾಸ ಜೊತೆಗೆ ವಾಹನ ತಯಾರಕ ಕಂಪನಿ ಹೆಸರು ಮಾಡಲ್, ವಾಹನದ ಶೈಲಿ, ಆಸನ ಸಾಮರ್ಥ್ಯ, ಸಾಲ ನೀಡಿದ ಸಂಸ್ಥೆಗಳ ವಿವರ ಕೂಡ ಇರಲಿದೆ. ಹೊಸ ಸ್ಮಾರ್ಟ್ ಕಾರ್ಡ್ ಗಳು ಪಾಲಿಕಾರ್ಬೋನೇಟ್ ಆಗಿರುವುದರಿಂದ ಮುರಿಯುವುದಿಲ್ಲ. ಅಕ್ಷರಗಳು ಕೂಡ ಅಳಿಸಿ ಹೋಗುವುದಿಲ್ಲ ಎಂದು ಹೇಳಲಾಗಿದೆ.

Smart DL-RC:ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ
Smart DL-RC:ರಾಜ್ಯದಲ್ಲಿ ಒನ್ ನೇಷನ್ ಒನ್ ಕಾರ್ಡ್ ಯೋಜನೆ ಜಾರಿ

ಇದನ್ನೂ ಓದಿ; ಕೃಷಿ ಇಲಾಖೆಯಲ್ಲಿ ಭರ್ಜರಿ ಆಫರ್; 945 ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!