(Smart Meters:) ಜುಲೈ 1 ರಿಂದ ಬೆಸ್ಕಾಂ ವ್ಯಾಪ್ತಿಯ ಗ್ರಾಮಾಂತರ ಪ್ರದೇಶಗಳಲ್ಲಿ ಹೊಸ ಮತ್ತು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಸ್ಮಾರ್ಟ್ ಮೀಟರ್ ಅಳವಡಿಸೋದು ಕಡ್ಡಾಯಗೊಳಿಸಲಾಗಿದೆ.
ಇದನ್ನೂ ಓದಿ: ಆಧಾರ್ ಕಾರ್ಡ್ ಇದ್ರೆ ಈ ಯೋಜನೆಗೆ ಅರ್ಜಿ ಸಲ್ಲಿಸಿ
ಹೌದು, ಬೆಸ್ಕಾಂ ವ್ಯಾಪ್ತಿಯ ಬೆಂಗಳೂರು ನಗರ ಸೇರಿದಂತೆ ಎಲ್ಲಾ ನಗರ ಪ್ರದೇಶಗಳಲ್ಲಿ 2025ರ ಫೆಬ್ರವರಿ 15ರಿಂದ ಸ್ಮಾರ್ಟ್ ಮೀಟರ್ ಅಳವಡಿಕೆ ಆರಂಭಗೊಂಡಿದ್ದು, ಈಗ ಬೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಿಗು ಕೂಡಾ ಯೋಜನೆ ವಿಸ್ತರಿಸಲಾಗಿದೆ. ಹೊಸ ಹಾಗೂ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳಿಗೆ ಗ್ರಾಹಕರು ಅರ್ಜಿ ಸಲ್ಲಿಸಿ, ಬೆಸ್ಕಾಂನ ನೋಂದಾಯಿತ ಮಳಿಗೆಗಳಿಂದ ಸ್ಮಾರ್ಟ್ ಮೀಟರ್‌ಗಳನ್ನು ಖರೀದಿಸಿ ವಿದ್ಯುತ್ ಸಂಪರ್ಕ ಪಡೆಯಬಹುದು ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಮಹತ್ವದ ಆದೇಶ
(Smart Meters:) ಸ್ಮಾರ್ಟ್ ಮೀಟರ್ ಅಳವಡಿಕೆ ಕುರಿತು 2024ರ ಮಾರ್ಚ್ 06 ರಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮಾರ್ಗಸೂಚಿ ಹೊರಡಿಸಿತ್ತು. ಅದರಂತೆ, ಹಂತ ಹಂತವಾಗಿ ಸ್ಮಾರ್ಟ್ ಮೀಟರ್ ಅಳವಡಿಕೆ ಹಾಗೂ ಬದಲಾವಣೆ ಕಾರ್ಯ ಕೈಗೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: 10th – 2PUC ವಿದ್ಯಾರ್ಥಿಗಳ ಗಮನಕ್ಕೆ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು (Smart Meters:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





