Smart Phone:ಜಿಯೋ ಕಂಪನಿಯಿಂದ 5G ಸ್ಮಾರ್ಟ್ ಫೋನ್ ಬಿಡುಗಡೆ

(Smart Phone) ಜಿಯೋ ಕಂಪನಿ ಟೆಲಿಕಾಂ ಇಂಡಸ್ಟ್ರಿಯಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿ ಮಾಡುತ್ತಾರೆ ಬಂದಿದೆ. ಮೊದಲು 4G ಕೀ ಪ್ಯಾಡ್ ಮೊಬೈಲನ್ನು ಮಾರುಕಟ್ಟೆಗೆ ತಂದು ಸುದ್ದಿ ಮಾಡಿತ್ತು. ಅದೇ ರೀತಿ ಇದೀಗ ಅತ್ಯಂತ ಕಡಿಮೆ ದರದಲ್ಲಿ 5Gಸ್ಮಾರ್ಟ್ ಫೋನ್ (5G Smart phone) ಅನ್ನು ಮಾರುಕಟ್ಟೆಗೆ ತಂದು ಗ್ರಾಹಕರನ್ನು ಆಕರ್ಷಿಸಲು ಮುಂದಾಗಿದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಹಾಗಾದರೆ, ಜಿಯೋ ಕಂಪನಿಯ ಅತ್ಯಂತ ಕಡಿಮೆ ಬೆಲೆಗೆ ಈ ಫೈವ್ ಜಿ ಜಿಯೋ ಸ್ಮಾರ್ಟ್ ಫೋನ್ ನ ವಿಶೇಷತೆಗಳೇನು? ಮಾರುಕಟ್ಟೆಗೆ ಯಾವಾಗ ಬರಲಿದೆ? ಕ್ಯಾಮೆರಾ ವೈಶಿಷ್ಟ್ಯಗಳು ಹಾಗೂ ಇತರೆ ತಾಂತ್ರಿಕ ಮಾಹಿತಿಗಳನ್ನು ಕೆಳಗೆ ತಿಳಿದುಕೊಳ್ಳಿ.


ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


  • Display ವಿಶೇಷತೆಗಳು:
    ಈ ಹೊಸ ಸ್ಮಾರ್ಟ್ ಫೋನ್ ನ ಹೆಸರು Jio Bharat 1 – 5G. ಈ ಮೊಬೈಲ್ 6.7 ಇಂಚು ಸೂಪರ್ ಅಮೋಲೇಡ್ ಡಿಸ್ಪ್ಲೇ ಮಾದರಿಯನ್ನು ಹೊಂದಿದ್ದು, ಸ್ಕ್ರೀನ್ ಕ್ಲಾರಿಟಿ ಹೊಂದಿದೆ ಹಾಗೂ ಇದರ ರಿಪ್ರೇಶ ರೇಟ್ 144Hz ನಷ್ಟಿದೆ.
  • ಕ್ಯಾಮರಾ ವೈಶಿಷ್ಟಗಳು:
    ಈ ಮೊಬೈಲ್ ನ ಕ್ಯಾಮೆರಾ 100mp ಪ್ರೈಮರಿ ಕ್ಯಾಮೆರಾ ಸೆಟಪ್ ನೊಂದಿಗೆ ಉತ್ತಮ ಗುಣಮಟ್ಟದ ಫೋಟೋಗಳನ್ನು ತೆಗೆಯಲು ಸಹಾಯಕವಾಗಿದೆ. 16mp ಅಗಲವಾದ ಕ್ಯಾಮೆರಾ ವೈಶಿಷ್ಟ್ಯದ ಫೋಟೋ ತೆಗೆಯುವ ಸಾಮರ್ಥ್ಯ ಹೊಂದಿದೆ.
  • ಬ್ಯಾಟರಿ ವೈಶಿಷ್ಟಗಳು:
    ಇದು 6700mah ಕೆಪಾಸಿಟಿಯ ಬ್ಯಾಟರಿ ಹೊಂದಿದ್ದು, 120 ವಾಟ್ಸ್ ಸೂಪರ್ ಫಾಸ್ಟ್ ಚಾರ್ಜಿಂಗ್ ಬಳಸುವ ಸಾಮರ್ಥ್ಯ ಹೊಂದಿದೆ.

ಇದನ್ನೂ ಓದಿ: ಬೆಳೆ ಹಾನಿ, ಅತಿವೃಷ್ಟಿ ಹಾನಿಗೊಳಗಾದವರಿಗೆ ₹775 ಕೋಟಿ ರೂ. ಬಿಡುಗಡೆ; ಯಾರಿಗೆ ಈ ಪರಿಹಾರದ ಹಣ ಸಿಗಲಿದೆ?


ಬೆಲೆ ಹಾಗೂ ಇತರೆ ಮಾಹಿತಿ (Jio Bharat 1- 5G Mobile Price in India):

  • ಈ ಮೊಬೈಲ್ ನ ಬೆಲೆ 5,999 ರೂ. ಯಿಂದ 6,999ರೂ. ವರೆಗೆ ಇರಬಹುದೆಂದು ಅಂದಾಜಿಸಲಾಗಿದೆ.
  • ಈ ಮೊಬೈಲ್ ನ ಸ್ಟೋರೇಜ್ 8gb/128gb ಯಿಂದ 16gb/512gb ತನಕ ಸ್ಟೋರೇಜ್ ಆಯ್ಕೆಗಳಿವೆ.
  • ಈ ಮೊಬೈಲ್ ನ ಬಿಡುಗಡೆಯು ಈ ವರ್ಷದ ಕೊನೆಯ ತಿಂಗಳ ಒಳಗಾಗಿ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.
Smart Phone:ಜಿಯೋ ಕಂಪನಿಯಿಂದ 5G ಸ್ಮಾರ್ಟ್ ಫೋನ್ ಬಿಡುಗಡೆ
Smart Phone:ಜಿಯೋ ಕಂಪನಿಯಿಂದ 5G ಸ್ಮಾರ್ಟ್ ಫೋನ್ ಬಿಡುಗಡೆ

ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಹೊಸ ರೂಲ್ಸ್; ಕಡ್ಡಾಯವಾಗಿ ಈ ಕೆಲಸ ಮಾಡುವಂತೆ ಸೂಚನೆ; ಏನದು? ಇಲ್ಲಿದೆ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?