Araga Gyanendra: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ಅಟ್ರಾಸಿಟಿ ದೂರು, ದಾಖಲಾಗುತ್ತಾ ಕೇಸ್!

Araga Gyanendra: ತೀರ್ಥಹಳ್ಳಿ: (ನ್ಯೂಸ್ ಮಲ್ನಾಡ್ ವರದಿ) ಅರಣ್ಯ ಸಚಿವ ಈಶ್ವರ ಖಂಡ್ರೆ ಬಗ್ಗೆ ಮಾಜಿ ಗೃಹ ಸಚಿವ, ಬಿಜೆಪಿ ನಾಯಕ ಆರಗ ಜ್ಞಾನೇಂದ್ರ ನೀಡಿರುವ ವಿವಾದಾತ್ಮಕ ಹೇಳಿಕೆಯ ಬಗ್ಗೆ ಬೆಂಗಳೂರಿನ ಹೈಗ್ರೌಂಡ್ ಠಾಣೆಯಲ್ಲಿ ಅರಗ ಜ್ಞಾನೇಂದ್ರ ವಿರುದ್ಧ ದೂರು ದಾಖಲಾಗಿದ್ದರೆ, ತೀರ್ಥಹಳ್ಳಿಯಲ್ಲಿ ಬ್ಲಾಕ್ ಕಾಂಗ್ರೆಸ್ ವಕ್ತಾರ ಮತ್ತು ದಲಿತ ಮುಖಂಡ ಪಡುವಳ್ಳಿ ಹರ್ಷೇಂದ್ರ ಕುಮಾರ್ ಏಕಾಂಗಿಯಾಗಿ ಸ್ಥಳೀಯ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಇದನ್ನೂ ಓದಿ; ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್; ಹೈವೆ ಪ್ಯಾಟ್ರೋಲ್ ಪೊಲೀಸರ ನಿಯೋಜನೆ

ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023

ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದರ ವಿರುದ್ಧ ಬಿಜೆಪಿ ತೀರ್ಥಹಳ್ಳಿ ತಾಲೂಕು ಘಟಕ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯಲ್ಲಿ ಕಸ್ತೂರಿರಂಗನ್ ವರದಿ ಜಾರಿಗೊಳಿಸುವುದನ್ನ ವಿರೋಧಿಸುವ ಭರದಲ್ಲಿ ಈಶ್ವರ ಖಂಡ್ರೆ ಮತ್ತು ಎಐಸಿಸಿಯ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ್ ಅವರ ಮೈಬಣ್ಣ ಮತ್ತು ಹೇರ್ ಸ್ಟೈಲ್ ನ್ನ ಟೀಕಿಸಿರುವುದು ಹಾಗೂ ಉತ್ತರ ಕರ್ನಾಟಕದ ಜನರು ಕಪ್ಪಾಗಿರುತ್ತಾರೆ ಎಂದು ಹೇಳಿರುವುದು ವಿವಾವದಕ್ಕೆ ಎಡೆ ಮಾಡಿಕೊಟ್ಟಿದೆ. ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಮಾತಮಾಡಿರುವುದು ಕಾಂಗ್ರೆಸ್ ದಲಿತ ನಾಯಕರಿಗೆ ಮತ್ತು ಕಾರ್ಯಕರ್ತರನ್ನ ಕೆರಳಿಸಿದೆ.

ಇದನ್ನೂ ಓದಿ; ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು

ಇದನ್ನೂ ಓದಿ; ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

Araga Gyanendra: ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆ ಮಾಡುವುದು ಶಿಕ್ಷಾರ್ಹ ಅಪರಾಧ, ಈ ಸಂಬಂಧ ಆರಗ ಜ್ಞಾನೇಂದ್ರರವರು ಹಿರಿಯ ಮುಖಂಡರ ವಿರುದ್ದ ಜಾತಿ ನಿಂದನೆ ಮಾಡಿದ್ದು, ಪರಿಶಿಷ್ಟ ಜಾತಿ ದೌರ್ಜನ್ಯ ಕಾಯ್ದೆಯಡಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಐಟಿಆರ್ ಸಲ್ಲಿಸೋದು ಮಿಸ್ ಆಯ್ತಾ; ಮುಂದೆ ಏನೂ ಮಾಡಬೇಕು?
  2. ಚಾರ್ಮಾಡಿ ಘಾಟಿಯಲ್ಲಿ ಪ್ರವಾಸಿಗರ ಮೋಜು ಮಸ್ತಿಗೆ ಬ್ರೇಕ್
  3. ಮೂಡಿಗೆರೆ: ಕಾಫಿ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡು
  4. ಚಿಕ್ಕಮಗಳೂರು: ಲಂಚ ಪಡೆದು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಸರ್ಕಾರಿ ಅಧಿಕಾರಿಗೆ ಮೂರು ವರ್ಷ ಜೈಲು ಶಿಕ್ಷೆ
  5. ರಾಜ್ಯಾದ್ಯಂತ ಡಯಾಲಿಸಿಸ್ ಸೇವೆ ಬಂದ್; ಬಿತ್ತಿ ಪತ್ರ ಅಂಟಿಸಿ ಬಂದ್ ಮಾಡಿರುವ ಜಿಲ್ಲೆ ಹಾಗೂ ತಾಲೂಕು ಸರ್ಕಾರಿ ಡಯಾಲಿಸಿಸ್ ಕೇಂದ್ರ
  6. ಗಗನಕ್ಕೇರಿದ ಟೊಮೆಟೊ ಬೆಲೆ; 30 ಲಕ್ಷದ ಒಡೆಯನಾದ ರೈತ
  7. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-02.08.2023
  8. ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಹೆಸರು ಇಲ್ವಾ
  9. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 02-08-2023

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇