Gruha Lakshmi : ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆ ಅನುಷ್ಠಾನ ಕಾರ್ಯಕ್ರಮಕ್ಕೆ ನಗರದಲ್ಲಿ ಬುಧವಾರ ಅದ್ಧೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆನ್‌ಲೈನ್ ಬಟನ್ ಒತ್ತುವ ಮೂಲಕ ಗೃಹಲಕ್ಷ್ಮೀ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ; bpl ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ನೀಡಿದ ಸರ್ಕಾರ
ರಾಜ್ಯದ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರವು ಜಾರಿ ಮಾಡಿರುವ ಯೋಜನೆಯಾಗಿದ್ದು, ಇದರಡಿಯಲ್ಲಿ ಪ್ರತಿ ತಿಂಗಳು ಕೂಡಾ ಮನೆಯ ಒಡತಿಗೆ ಎರಡು ಸಾವಿರ ರೂಪಾಯಿ ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ಒಂದು ಕುಟುಂಬದಲ್ಲಿ ಮನೆಯ ಯಜಮಾನತ್ವವನ್ನು ಮಹಿಳೆ ವಹಿಸಿದ್ದರೆ ಮಾತ್ರ ಈ ಯೋಜನೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ.
1.6 ಲಕ್ಷ ಮಂದಿಗೆ 2 ಸಾವಿರ ಜಮಾ:
ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ (Gruha Lakshmi 🙂 ಯೋಜನೆಗೆ ನೋಂದಾಯಿಸಿ ಕೊಂಡವರ ಪೈಕಿ 1.6 ಲಕ್ಷ ಮಂದಿಗೆ ಆಗಸ್ಟ್ 30ರ ಬುಧವಾರ ಬ್ಯಾಂಕ್ ಖಾತೆಗೆ 2 ಸಾವಿರ ಜಮಾ ಆಗಲಿದೆ. ಒಟ್ಟು 1 ಕೋಟಿ 10 ಲಕ್ಷ ಮಂದಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಲಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ ಅಂತಿಮ ಪಟ್ಟಿ ಬಿಡುಗಡೆ; ಈ ಲಿಸ್ಟ್ ನಲ್ಲಿ ಹೆಸರಿದ್ದರೆ ಮಾತ್ರ ನಿಮ್ಮ ಖಾತೆಗೆ ಹಣ

ಮನೆ ಒಡತಿಯರ ಮೊಬೈಲ್ ಬಂತು ಮೇಸೆಜ್:
ಇದರ ನಡುವೆ ಈಗ ಹಲವು ಮನೆಯ ಒಡತಿಯರಿಗೆ ಈಗಾಗಲೇ ಗೃಹಲಕ್ಷ್ಮೀ ಯೋಜನೆಯ ಕುರಿತು ಮೊಬೈಲ್ ಗಳಿಗೆ ಮೆಸೇಜ್ ಬರಲು ಆರಂಭಿಸಿದ್ದು, ಈ ಸಂದೇಶದಲ್ಲಿ ಅಭಿನಂದನೆಗಳು ನಿಮ್ಮ ಗೃಹಲಕ್ಷ್ಮೀ ಯೋಜನೆಯ ಸಂಖ್ಯೆ GL-220700** ಅನ್ನು ನಮೂದಿಸಲಾಗಿದೆ ಆಗಸ್ಟ್
2023 ರಿಂದ ಮೊತ್ತವನ್ನು ನೋಂದಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುವುದು ಎಂಬ ಸಂದೇಶವನ್ನು ರವಾನೆ ಮಾಡಲಾಗಿದೆ.
ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯಾಗಿದೆಯೇ ಎಂದು ತಿಳಿಯುವುದು ಹೇಗೆ?;
* ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ ಎಸ್‌ಎಂಎಸ್ ಬರಲಿದೆ.
* ಮೊಬೈಲ್‌ನಲ್ಲಿ ಹಣ ಪಾವತಿ ತಿಳಿಯದೆ ಇರುವವರು ಆನ್‌ಲೈನ್ ಬ್ಯಾಂಕ್ ನೆರವು ಪಡೆಯಬಹುದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-29.08.2023
ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲನೆ ಎಸ್‌ಎಂಎಸ್ ಹಾಗೂ ಮಿಸ್ ಕಾಲ್ ಮೂಲಕ ನೋಡಬಹುದು:
* ಜನಧನ ಖಾತೆ ಬಳಸುವವರು *99# ಸಂಖ್ಯೆಗೆ ಡಯಲ್ ಮಾಡಿ ಬ್ಯಾಂಕ್ ಬ್ಯಾಲೆನ್ಸ್ ಪರಿಶೀಲನೆ ಮಾಡಬಹುದು.
* ಕೆನರಾ ಬ್ಯಾಂಕ್ ಬಳಸುವವರು 9015483483 ಸಂಖ್ಯೆಗೆ ಮಿಸ್ ಕಾಲ್ ಮಾಡಬಹುದು
* ಎಸ್‌ಬಿಐ ಬ್ಯಾಂಕ್ ಬಳಸುವವರು 9223766666 ಸಂಖ್ಯೆಗೆ ಕಾಲ್ ಮಾಡಬಹುದು. ಹಾಗೂ ಎಸ್‌ಬಿಐ ಖಾತೆ ಹೊಂದಿರುವವರು BAL ಎಂದು ಟೈಪ್ ಮಾಡಿ 09223766666 ಸಂಖ್ಯೆಗೆ ಕಳುಹಿಸಬಹುದು.
ಸೂಚನೆ: ಮೇಲಿರುವ ಎಸ್‌ಎಂಎಸ್ ಹಾಗೂ ಮಿಸ್ ಕಾಲ್ ಸೌಲಭ್ಯ ಕೇವಲ ಉದಾಹರಣೆಗಾಗಿ ನೀಡಿರುವ ಸಂಖ್ಯೆಗಳು. ನೀವು ಹೊಂದಿರುವ ಬ್ಯಾಂಕ್ ಖಾತೆಗೆ ತಕ್ಕಂತೆ ಎಸ್‌ಎಂಎಸ್, ಮಿಸ್‌ಕಾಲ್ ಸಂಖ್ಯೆಯನ್ನು ಹುಡುಕಿ ಪಡೆಯಿರಿ
ಪ್ರಮುಖ ಸುದ್ದಿಗಳನ್ನು ಓದಿ
- ಚಂದ್ರಯಾನ-3 ಬಗ್ಗೆ ಭವಿಷ್ಯ ನುಡಿದ ಶ್ರೀಗಳು; ರಾಜ್ಯ ರಾಜಕೀಯದ ಬಗ್ಗೆ ಕೋಡಿಮಠ ಶ್ರೀಗಳು ಏನಂದ್ರು
- ವಾಹನ ಖರೀದಿ ಮಾಡಿದ ಎಲ್ಲರಿಗೂ ಹೊಸ ರೂಲ್ಸ್!; ಈ ವಾಹನಗಳಿಗೆ ಹೊಸ ನಂಬರ್ ಪ್ಲೇಟ್ ಕಡ್ಡಾಯ
- ಅತೀ ಹೆಚ್ಚು ಇಳುವರಿ ಕೊಡುವ ಅಡಿಕೆ ತಳಿಗಳು ಯಾವುದು ಗೊತ್ತೇ?
- ನಿಮ್ಮೂರಿನ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ವಾ?; ಪ್ರಧಾನಿ ಮಂತ್ರಿಗೆ ಪತ್ರ ಬರೆಯೋ ಯೋಚನೆ ಇದೆಯಾ?
- darshan toogudeepa: ಕೊನೆಗೂ ಮಾಧ್ಯಮದರ ಕ್ಷಮೆ ಕೇಳಿದ ನಟ ದರ್ಶನ್; ಅಷ್ಟಕ್ಕೂ d boss ಹಾಗೂ ಮೀಡಿಯಾದವರ ಮಧ್ಯೆ ಏನಾಗಿತ್ತು?
- ಚಂದ್ರಯಾನ 3 ಯಶಸ್ವಿಯಾದರೆ ಏನು ಲಾಭ; ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ- 3ಗೆ ಏನೆಲ್ಲ ಅಪಾಯಗಳಿವೆ
- ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಲು ರೈತರಿಗೆ ಸಿಗಲಿದೆ ಸಹಾಯಧನ!; ಯಾವ ಬೆಳೆಗಳಿಗೆ ಸಹಾಯಧನ ಸಿಗುತ್ತದೆ
- ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಕರ್ನಾಟಕ ಗಡಿಯಲ್ಲಿ ಕಟ್ಟೆಚ್ಚರ
- ಈ ಕೆಂಪಿರುವೆ ಚಟ್ನಿ ಆರೋಗ್ಯಕ್ಕೆ ಎಷ್ಟು ಒಳ್ಳೇದು ಅಂತ ನಿಮಗೊತ್ತಾ?
- ವೀರ ಮದಕರಿ ಚಿತ್ರದಲ್ಲಿ ಸುದೀಪ್ ಮಗಳ ಪಾತ್ರದಲ್ಲಿ ಕಾಣಸಿಕೊಂಡಿದ್ದ ಬಾಲಕಿ ಈಗ ಹೇಗಿದ್ದಾಳೆ?; ಫೋಟೋ ಕಂಪೇರ್ ಮಾಡಿ ಫಿದಾ ಆದ ನೆಟ್ಟಿಗರು.. ಇಲ್ಲಿವೆ ಫೋಟೋಸ್
- ಆ ಒಂದು ಘಟನೆ ಕಿರಿಕ್ ಕೀರ್ತಿ ಜೀವನವನ್ನೇ ಹಾಳು ಮಾಡಿತ್ತಾ?; ವಿಚ್ಛೇದನ ಬಳಿಕ ಮೊದಲ ಬಾರಿಗೆ ಕೀರ್ತಿ ಹೇಳಿದ್ದೇನು?
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply