Snack price increase: ಕಾಫಿ, ಟೀ ಜೊತೆಗೆ ತಿಂಡಿ ದರವೂ 5 ರೂ. ಏರಿಕೆ!

(Snack price increase:) ರಾಜ್ಯದ ಜನತೆಗೆ ಹಾಲು, ವಿದ್ಯುತ್, ಡೀಸೆಲ್, ಅಗತ್ಯ ವಸ್ತುಗಳ ದರ ಹೆಚ್ಚಳವಾಗಿರುವ ಕಾರಣ ಟೀ, ಕಾಫಿ ಜೊತೆಗೆ ತಿಂಡಿಗಳ ದರವನ್ನು ಗರಿಷ್ಠ 5 ರೂ.ವರೆಗೆ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರು ನಿರ್ಧರಿಸಿದ್ದಾರೆ.


ಇದನ್ನೂ ಓದಿ: ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಈ ರೂಲ್ಸ್‌ ಕಡ್ಡಾಯ; ರಾಜ್ಯ ಸರ್ಕಾರದಿಂದ ಆದೇಶ


ಹೌದು, ಈಗಾಗಲೇ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರಿಗೆ ಇದೀಗ ತಿಂಡಿ ದರವನ್ನು ಏರಿಕೆ ಮಾಡಿ ಶಾಕ್‌ ನೀಡಿದೆ.

ಬೃಹತ್ ಬೆಂಗಳೂರು ಹೋಟೆಲ್ ಗಳ ಸಂಘವು ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಳ ಮಾಡಲು ಹೋಟೆಲ್ ಮಾಲೀಕರಿಗೆ ಸೂಚನೆ ನೀಡಿದ್ದು, ಕಾಫಿ ಪುಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲ ಹೋಟೆಲ್ ಗಳಲ್ಲಿ ಕಾಫಿಯ ದರವನ್ನು ಶೇಕಡ 10 ರಿಂದ 15 ರಷ್ಟು ಅಥವಾ ಶೇಕಡ 2-3 ರೂಪಾಯಿ ಹೆಚ್ಚಳ ಮಾಡುವಂತೆ ಹೋಟೆಲ್ ಮಾಲೀಕರ ಸಂಘ ಸೂಚಿಸಿತ್ತು. ಇದರ ಬೆನ್ನಲ್ಲೇ ಕೆಲವು ಹೋಟೆಲ್ ಗಳಲ್ಲಿ ಕಾಫಿ ದರ ಹೆಚ್ಚಳ ಮಾಡಲಾಗಿತ್ತು, ಇದೀಗ ಹಾಲಿನ ದರ ಕೂಡ ಏರಿಕೆಯಾದ ಹಿನ್ನೆಲೆಯಲ್ಲಿ ಕಾಫಿ ಜೊತೆಗೆ ಟೀ ದರವನ್ನು ಕೂಡ 2-3 ರೂಪಾಯಿ ಹೆಚ್ಚಳ ಮಾಡಲಾಗಿದೆ.


ಇದನ್ನೂ ಓದಿ: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ;  ಕೇಂದ್ರ ಸರ್ಕಾರದಿಂದ ಪಡೆಯಬಹುದು ಈ ಯೋಜನೆ ಲಾಭ


ಇನ್ನು ತಿಂಡಿ ದರವನ್ನು 3 ರೂ.ನಿಂದ 5 ರೂ.ವರೆಗೆ ಹೆಚ್ಚಳ ಮಾಡುವಂತೆ ಹೋಟೆಲ್ ಮಾಲೀಕರ ಸಂಘ ಹೋಟೆಲ್ ಗಳಿಗೆ ತಿಳಿಸಿದೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ.

Snack price increase: ಕಾಫಿ, ಟೀ ಜೊತೆಗೆ ತಿಂಡಿ ದರವೂ 5 ರೂ. ಏರಿಕೆ!
Snack price increase: ಕಾಫಿ, ಟೀ ಜೊತೆಗೆ ತಿಂಡಿ ದರವೂ 5 ರೂ. ಏರಿಕೆ!

ಇದನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು (Snack price increase:)

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?