Soil Testing: ಮನುಷ್ಯನ ಬದುಕು ನಿಂತಿರುವುದೇ ಮಣ್ಣಿನ ಮೇಲೆ, ಪ್ರತಿ ಮನುಕುಲದ ಆಹಾರದ ಅಗತ್ಯವನ್ನು ನೀಗಿಸುತ್ತಿರುವುದು ಮಣ್ಣು. ಮಣ್ಣು ಜೀವ ವೈವಿಧ್ಯದಲ್ಲಿ ವಹಿಸಿದ ಮಹತ್ತರ ಪಾತ್ರವನ್ನು ಗಮನಿಸಿ, ನಾವೆಲ್ಲರೂ ಸಹ ಮಣ್ಣಿನ ಸಂರಕ್ಷನೆಯತ್ತ ಹೆಜ್ಜೆ ಹಾಕಬೇಕು.
ಇದನ್ನೂ ಓದಿ; ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮೀ ಯೋಜನೆಗೆ ಹೊಸ ರೂಲ್ಸ್ ಜಾರಿ; ಈ ಕೆಲಸ ಮಾಡದಿದ್ರೆ ನಿಮಗೆ ಸಿಗಲ್ಲ ಗೃಹಲಕ್ಷ್ಮೀ 5 ನೇ ಕಂತಿನ ಹಣ
ಭೂಮಿಯ ಮೇಲೆ ನಿರಂತರವಾಗಿ ಹಲವಾರು ಬೆಳೆಗಳನ್ನು ಬೆಳೆಯುವುದರಿಂದ ಬೆಳೆಯ ಅವಧಿಯ ಕಾಲದಲ್ಲಿ ಕೈಗೊಂಡ ಕೃಷಿ ಚಟುವಟಿಕೆಗಳಿಂದ ಭೂಮಿಯ ಮೇಲ್ಪದರು ಗಟ್ಟಿಯಾಗಿ ಭೂಮಿಯ ಭೌತಿಕ, ರಾಸಾಯನಿಕ ಹಾಗೂ ಜೈವಿಕ ಕ್ರಿಯೆಗಳಲ್ಲಿ ವ್ಯತ್ಯಾಸವಾಗಿ ಮಣ್ಣಿನ ಫಲವತ್ತತೆ ಕಡಿಮೆಯಾಗುತ್ತದೆ. ಮಣ್ಣಿನ ಪರೀಕ್ಷೆ ಮಾಡಿಸದೆ, ರಾಸಾಯನಿಕ ಗೊಬ್ಬರಗಳನ್ನು ಹಾಕುವುದರಿಂದ ಅವಶ್ಯಕತೆಗಿಂತ ಹೆಚ್ಚಿಗೆ ಖರ್ಚು ಮಾಡುವುದರೊಂದಿಗೆ ಭೂಮಿಯ ಗುಣಮಟ್ಟವನ್ನು ಹಾಳು ಮಾಡಲಾಗುತ್ತಿದೆ. ಆದ್ದರಿಂದ ಮೊದಲ ಹೆಜ್ಜೆಯೇ ಮಣ್ಣು ಪರೀಕ್ಷೆ. ಮಣ್ಣು ಮಾದರಿಯನ್ನು ತೆಗೆದು ಪರೀಕ್ಷೆ ಮಾಡಿಸುವುದು ತುಂಬಾ ಸೂಕ್ತ. ಆದ್ದರಿಂದ ಪ್ರತಿಯೊಬ್ಬ ರೈತರು ಮಣ್ಣು ಪರೀಕ್ಷೆಯನ್ನು ಮಾಡಿಸಲೇಬೇಕು.
ಮಣ್ಣು ಪರೀಕ್ಷೆ ಏಕೆ?:(Soil Testing: )
* ಮಣ್ಣಿನಲ್ಲಿರುವ ಪೋಷಕಾಂಶಗಳ ಪ್ರಮಾಣ ತಿಳಿಯಲು.
* ಬೆಳೆಗಳಿಗೆ ಅಗತ್ಯ ಪ್ರಮಾಣದಲ್ಲಿ ರಸಗೊಬ್ಬರಗಳ ಪೂರೈಕೆ.
* ಮಣ್ಣಿನ ರಸಸಾರ ಅರಿತು ಹುಳಿ ಮತ್ತು ಕ್ಷಾರ ಮಣ್ಣನ್ನು ಸರಿಪಡಿಸಬಹುದು.
ಇದನ್ನೂ ಓದಿ; ಅಖಿಲ ಭಾರತ ಆಯುರ್ವೇದ ಸಂಸ್ಥೆಯಲ್ಲಿ ಉದ್ಯೋಗ; 140 ಇತರೆ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ; ಆರಂಭಿಕ ವೇತನ ರೂ.44,490
ಹಾಗಾದರೆ ಮಣ್ಣು ಮಾದರಿ ಸಂಗ್ರಹಿಸಲು ಸೂಕ್ತ ಕಾಲ ಯಾವುದು?:
* ಮಣ್ಣಿಗೆ ಯಾವುದೇ ಗೊಬ್ಬರವನ್ನು ಹಾಕುವುದಕ್ಕೆ ಮುಂಚೆ ಅಥವಾ ಹಾಕಿದ ಮೂರು ತಿಂಗಳ ನಂತರ.
* ಬೆಳೆ ಕಟಾವಾದ ನಂತರ.
* ಮಣ್ಣು ಒಣಗಿದ್ದಾಗ (ತೇವಾಂಶವಾಗಿದ್ದಲ್ಲಿ ನೆರಳಿನಲ್ಲಿ ಒಣಗಿಸಬೇಕು.)

ಇನ್ನು ಮಣ್ಣಿನ ಮಾದರಿಯನ್ನು ಕೆಲವು ಸ್ಥಳಗಳಿಂದ ತೆಗೆಯಬಾರದು ಯಾವುದೆಲ್ಲಾ ಸ್ಥಳದಲ್ಲಿ ತೆಗೆಯಬಾರದು:
* ಜಮೀನಿನಲ್ಲಿ ಗೊಬ್ಬರ ಸಂಗ್ರಹಿಸಿದ ಜಾಗದಿಂದ.
* ಹಾದು ಹೋಗುವ ರಸ್ತೆ ಅಥವಾ ಅಕ್ಕ ಪಕ್ಕದಿಂದ.
* ಬೇಲಿಯ ಮತ್ತು ಬದುಗಳ ಸಮೀಪ.
* ಮರದ ಕೆಳಗೆ ಅಥವಾ ನೆರಳಿನ ಜಾಗದಿಂದ.
* ನೀರು ನಿಂತಿರುವ ಜಾಗ, ಚೌಗು ಪ್ರದೇಶ ಮತ್ತು ನೀರು ಕಾಲುವೆಯ ಸಮೀಪ.
ಇದನ್ನೂ ಓದಿ; ರೈತರಿಗೆ ಗುಡ್ ನ್ಯೂಸ್; ಶೀಘ್ರವೇ ಕೇಂದ್ರದಿಂದ pm kisan ಮೊತ್ತ ಏರಿಕೆ
ಹಾಗಾದರೆ ಮಣ್ಣು (Soil Testing: ) ಮಾದರಿ ಹೇಗೆ ತೆಗೆಯಬೇಕು?:
* ಜಮೀನಿನ ಮೇಲೆ ಲಕ್ಷಣ, ನೆಲದ ಇಳಿಜಾರು ಹಾಗೂ ಮಣ್ಣಿನ ಸ್ವರೂಪಗಳ ಆಧಾರದ ಮೇಲೆ ಜಮೀನನ್ನು ಗುರುತಿಸಿಕೊಂಡು ಭಾಗಗಳಾಗಿ ವಿಂಗಡಿಸಬೇಕು.
* ಗುರುತಿಸಿದ ಜಾಗದಿಂದ (2 ರಿಂದ 5 ಎಕರೆವರೆಗೆ) ಒಂದು ಪ್ರಾತಿನಿಧಿಕ ಮಾದರಿ ತೆಗೆಯಬೇಕು.
* ಒಂದು ಪ್ರಾಥಮಿಕ ಮಾದರಿ ತೆಗೆಯಲು ಬೇರೆ ಬೇರೆ ಜಾಗಗಳಿಂದ 8-10 ಮಾದರಿ ತೆಗೆಯಬೇಕು.
* ಮಾದರಿ ತೆಗೆಯುವ ಜಾಗದಲ್ಲಿ ಕಸಕಡ್ಡಿ ಕಲ್ಲುಗಳಿದ್ದರೆ ತೆಗೆದು “V” ಆಕಾರದ (ಕೃಷಿ ಬೆಳೆಗಳಿಗೆ 6 ಇಂಚಿನ ಹಾಗೂ ತೋಟಗಾರಿಕೆ ಬೆಳೆಗಳಿಗೆ ಇಂಚಿನ) ಆಳದ ಗುಂಡಿ ತೆಗೆದು ಮೇಲಿನಿಂದ ಕೆಳಗಿನವರೆಗೆ “ಒಂದು” ಇಂಚು ಮಣ್ಣನ್ನು ಸಂಗ್ರಹಿಸಬೇಕು.
* ಹೀಗೆ ಸಂಗ್ರಹಿಸಿದ ಉಪಮಾದರಿ ಮಣ್ಣನ್ನು ಚೆನ್ನಾಗಿ ಮಿಶ್ರಮಾಡಿ 4 ಸಮನಾದ ಭಾಗ ಮಾಡಿ ಅದರಿಂದ ಎದುರು ಬದಿರು ಭಾಗಗಳನ್ನು ತೆಗೆದುಕೊಂಡು ಪುನರಾವರ್ತನೆ ಮಾಡಿ 500 ಗ್ರಾಂ.ನಷ್ಟು ಪ್ರಾಥಮಿಕ ಮಾದರಿ ಮಣ್ಣು ಸಂಗ್ರಹಿಸಬೇಕು.
ಇದನ್ನೂ ಓದಿ; ಭಾರತೀಯ ಅಂಚೆ ಇಲಾಖೆಯಲ್ಲಿ ಉದ್ಯೋಗಾವಕಾಶ; ಅರ್ಜಿ ಸಲ್ಲಿಕೆ ಹೇಗೆ?, ಕೊನೆಯ ದಿನಾಂಕ ಯಾವಾಗ?
ಈ ಮಣ್ಣಿನ ಪರೀಕ್ಷೆ (Soil Testing: ) ಮಾಡಿಸಲು ಶುಲ್ಕ ಎಷ್ಟು?;
* ಪ್ರತಿ ಮಣ್ಣು ಮಾದರಿಗೆ- ರೂ 200/-
* ಕೃಷಿಗೆ ಬಳಸುವ ನೀರಿನ ಮಾದರಿ- ರೂ 100/-
ಸೂಚನೆ:
* ಹೆಚ್ಚಿನ ಮಾಹಿತಿಗಾಗಿ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಛೇರಿ ಅಥವಾ ಮಣ್ಣು ಆರೋಗ್ಯ ಕೇಂದ್ರ, ಚಿಕ್ಕಮಗಳೂರು ಇಲ್ಲಿಗೆ ಸಂಪರ್ಕಿಸಬಹುದಾಗಿದೆ.
* ಮಣ್ಣಿನ ಮಾದರಿಯನ್ನು ಪೋಸ್ಟ್ ಮೂಲಕ ಕಳಿಸಬಹುದಾಗಿದೆ. ಆದರೆ ಶುಲ್ಕವನ್ನು ಪಾವತಿಸಿ ವರದಿಯನ್ನು ( ಮಣ್ಣು ಆರೋಗ್ಯ ಚೀಟಿ ) ಪಡೆಯಬಹುದು.
* ಇನ್ನು ಮಣ್ಣಿನ ವರದಿಯನ್ನು ವಾಟ್ಸಾಪ್ ಮೂಲಕವೂ ಪಡೆಯಬಹುದು, ವರದಿಯ ಹಾರ್ಡ್ ಕಾಪಿಯನ್ನು ಇಟ್ಟುಕೊಳ್ಳುವುದು ಉತ್ತಮ, ಏಕೆಂದರೆ ಇದು 2ವರ್ಷಗಳವರೆಗೆ ವ್ಯಾಲಿಡಿಟಿ ಹೊಂದಿರುತ್ತದೆ.
ಪ್ರಮುಖ ಸುದ್ದಿಗಳನ್ನು ಓದಿ
- ಪಾರ್ಟ್ ಟೈಮ್ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ;ಉದ್ಯೋಗ ಸ್ಥಳ ಎಲ್ಲಿ, ಆಯ್ಕೆ ವಿಧಾನ ಹೇಗೆ?
- ಅಂಗವಿಕಲರ ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ;ಎಲ್ಲಿ ಅರ್ಜಿ ಸಲ್ಲಿಸುವುದು, ಹೇಗೆ?
- ಪಡಿತರ ಚೀಟಿದಾರರೇ ಗಮನಿಸಿ; ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ, ಏನದು?
- ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; lic ಯಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
- ಮಹಾನಗರ ಪಾಲಿಕೆಯಲ್ಲಿ ಉದ್ಯೋಗಾವಕಾಶ; 119 ಪೌರಕಾರ್ಮಿಕರ ನೇಮಕಾತಿಗೆ ಅರ್ಜಿ ಆಹ್ವಾನ; 17,000-28,950 ಮಾಸಿಕ ವೇತನ
- sc-st ವರ್ಗದವರಿಗೆ ಮತ್ತೊಂದು ಗುಡ್ ನ್ಯೂಸ್; ಉಚಿತ ವಾಹನ ತರಬೇತಿಗೆ ಅರ್ಜಿ ಆಹ್ವಾನ;ಯಾವ ವಾಹನ ತರಬೇತಿ, ಎಲ್ಲಿ, ಅರ್ಜಿ ಸಲ್ಲಿಕೆ ಹೇಗೆ?
- ರೈತರೇ ಗಮನಿಸಿ; fid ಸರ್ವೆ ನಂಬರ್ ಲಿಂಕ್ ಗೆ ಕೊನೆಯ ದಿನ; ಲಿಂಕ್ ಆದ ಸರ್ವೆ ನಂಬರ್ ಗಳಿಗೆ ಮಾತ್ರ ಬೆಳೆಹಾನಿ ಪರಿಹಾರ
- ಎಐ ಇಂಜಿನಿಯರಿಂಗ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 209 ಸೂಪರ್ ವೈಸರ್ ಹುದ್ದೆಗೆ ಅರ್ಜಿ ಆಹ್ವಾನ
- ಬೀಚ್ ಗೆ ತೆರಳಿದ್ದ ಚಿಕ್ಕಮಗಳೂರು ಮೂಲದ ಇಬ್ಬರು ಸಮುದ್ರ ಪಾಲು
- ವಿದ್ಯಾರ್ಥಿಗಳೇ ಗಮನಿಸಿ; ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ
- ಉದ್ಯೋಗಾಂಕ್ಷಿಗಳೇ ಗಮನಿಸಿ; ರೈಲ್ವೇ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?
- ಡೆಲಿವರಿ ಬಾಯ್ಸ್ ಗೆ ಗುಡ್ ನ್ಯೂಸ್;ಗಿಗ್ ಕಾರ್ಮಿಕರಿಗೆ ಸರ್ಕಾರದಿಂದಲೇ ವಿಮಾ ಯೋಜನೆ
- ಪತ್ರಕರ್ತರ ವಿರುದ್ಧ ನಿಲ್ಲದ ಪೆಗಾಸಸ್ ಸ್ಪೈವೇರ್ ಬಳಕೆ
- ಯುವನಿಧಿ ನೋಂದಣಿ ಆರಂಭ; ನೋಂದಣಿ ಮಾಡಿಕೊಳ್ಳುವುದು ಹೇಗೆ; ಏನೆಲ್ಲಾ ಅರ್ಹತೆ ಇರಬೇಕು
- ರೈತರಿಗೆ ಗುಡ್ ನ್ಯೂಸ್; ಕೃಷಿ ಸಿಂಚಾಯಿ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
- ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗವಕಾಶ; 250 ಹುದ್ದೆಗಳಿಗೆ ಅರ್ಜಿ ಆಹ್ವಾನ
- ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್ ಗೆ ಹೊಸ ರೂಪ; 5 ಲಕ್ಷ ರೂಪಾಯಿಯ ಹೆಲ್ತ್ ಕಾರ್ಡ್ ಬೇಕು ಅಂದ್ರೆ ಏನ್ ಮಾಡ್ಬೇಕು?;ಹೆಲ್ತ್ ಕಾರ್ಡ್ ಈ ದಾಖಲೆಗಳು ಕಡ್ಡಾಯ
- ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಉದ್ಯೋಗಾವಕಾಶ; 1603 ತರಬೇತುದಾರರ ನೇಮಕ; ಐಟಿಐ, ಡಿಪ್ಲೊಮ, ಪದವಿ ಪಾಸಾದವರಿಗೆ ಅಪ್ರೆಂಟಿಸ್ ಹುದ್ದೆ
- ಗ್ರಾಮ ಪಂಚಾಯತ್ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಸುವುದು ಹೇಗೆ?; ಆಯ್ಕೆ ಪ್ರಕ್ರಿಯೆ, ಶೈಕ್ಷಣಿಕ ಅರ್ಹತೆ, ವೇತನ ಕುರಿತು ಮಾಹಿತಿ ಇಲ್ಲಿದೆ
- ಉಜ್ವಲ ಗ್ಯಾಸ್ ಸಂಪರ್ಕ ಹೊಂದಿದವರು ಸಬ್ಸಿಡಿ ಪಡೆಯಲು ಆಧಾರ್ ದೃಢೀಕರಣ ಕಡ್ಡಾಯ; ಉಳಿದ ಗ್ಯಾಸ್ ಬಳಕೆದಾರರಿಗೆ ಕಡ್ಡಾಯವಿಲ್ಲ : ಮೇಲಾಧಿಕಾರಿಗಳ ಸ್ಪಷ್ಟನೆ
- ವಿದ್ಯುತ್ ಇಲಾಖೆಯಲ್ಲಿ ಉದ್ಯೋಗಾವಕಾಶ; 400 ಹುದ್ದೆಗಳಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ ಎಷ್ಟು?, ಉದ್ಯೋಗ ಸ್ಥಳ ಎಲ್ಲಿ?
- ಯುವನಿಧಿ ಜಾರಿಗೆ ದಿನಾಂಕ ಫಿಕ್ಸ್; ಡಿಪ್ಲೋಮಾ, ಪದವೀಧರರು ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ
- ರಾಜ್ಯದ ರೈತರಿಗೆ ಗುಡ್ ನ್ಯೂಸ್; 22.500ವರೆಗೆ ಬೆಳೆ ಪರಿಹಾರ ಪಾವತಿ
- fid ಸರ್ವೆ ನಂಬರ್ ಗಳಿಗೆ ಮಾತ್ರ ಸಿಗಲಿದೆ ಬೆಳೆಹಾನಿ ಪರಿಹಾರ; ನಿಮ್ಮ fid ಗೆ ಎಷ್ಟು ಸರ್ವೆ ನಂಬರ್ ಜೋಡಣೆ ಆಗಿದೆ; ನಿಮ್ಮ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
- ಇನ್ಮುಂದೆ ವಾಹನಗಳಲ್ಲಿ ಎಮರ್ಜೆನ್ಸಿ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯಗೊಳಿಸಿದ ಸರ್ಕಾರ; ಏನಿದು ಎಮರ್ಜೆನ್ಸಿ ಪ್ಯಾನಿಕ್ ಬಟನ್; ಯಾವ್ಯಾವ ವಾಹನಗಳಿಗೆ ಇದು ಕಡ್ಡಾಯ?, ದರವೆಷ್ಟು?
- ಬರ ಪರಿಹಾರ ಸಿಗಬೇಕಾದರೆ ಬೇಕು ಫ್ರೂಟ್ಸ್ ಐಡಿ; ಏನಿದು ಫ್ರೂಟ್ಸ್ ಐಡಿ?, ಯಾವುದೆಲ್ಲಾ ಯೋಜನೆಗಳಿಗೆ ಉಪಯುಕ್ತ; ಮೊಬೈಲ್ ನಲ್ಲಿಯೇ ಪಡೆಯಬಹುದಾ ಐಡಿ? ಅದು ಹೇಗೆ?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply