(Solar Chulha Yojana) ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಉಜ್ವಲ ಯೋಜನೆಯಂತಹ ಯೋಜನೆಯನ್ನು ಜಾರಿಗೊಳಿಸಿ 300 ರೂ.ಗಳ ಸಬ್ಸಿಡಿಯನ್ನು ನೀಡುತ್ತಿದೆ. ಹಾಗೆಯೇ ಮಹಿಳೆಯರನ್ನು ಗಮನದಲ್ಲಿಟ್ಟುಕೊಂಡು ಇದೀಗ ಉಚಿತ ಸೌರ ಚುಲ್ಹಾ ಯೋಜನೆಯನ್ನು ಪ್ರಾರಂಭಿಸಿದ್ದು, ಉಚಿತವಾಗಿ ಸೌರ ಒಲೆಗಳನ್ನು ನೀಡಲಾಗುತ್ತದೆ. ಹಾಗದರೆ ಈ ಯೋಜನೆಗೆ ಅರ್ಜಿ ಸಲ್ಲಿಕೆ ಹೇಗೆ? ಎಂಬುದು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ; ಪಿಎಂ ಕಿಸಾನ್ ಯೋಜನೆ; ರೈತರೇ ತಪ್ಪದೇ ಈ ಮಹತ್ವದ ಕೆಲಸವನ್ನು ಪೂರ್ಣಗೊಳಿಸಿ
ಏನಿದು ಸೌರ ಚುಲ್ಹಾ ಯೋಜನೆ:
ಈ ಯೋಜನೆಯೂ ಸೂರ್ಯನ ಬೆಳಕಿನಿಂದ ಸ್ಟೌವ್ ಗಳನ್ನು ಬಳಸಿಕೊಂಡು ಮನೆಯಲ್ಲಿ ಆಹಾರವನ್ನು ಸುಲಭವಾಗಿ ಮಾಡಬಹುದಾಗಿದೆ. ಈ ಸೌರ ಒಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಯಾರಿಸುತ್ತಿದ್ದು, ಇಲ್ಲಿಯವರೆಗೆ ಈ ಕಂಪನಿಯು ಸಿಂಗಲ್ ಬರ್ನರ್, ಡಬಲ್ ಬರ್ನರ್ ಕುಕ್ ಟಾಪ್ ಮತ್ತು ಡಬಲ್ ಬರ್ನರ್ ಹೈಬ್ರಿಡ್ ಕುಕ್ ಟಾಪ್ ಸೇರಿದಂತೆ ಮೂರು ರೀತಿಯ ಸೌರ ಒಲೆಗಳನ್ನು ತಯಾರಿಸಿದೆ ಎನ್ನಲಾಗಿದೆ.
ಇದನ್ನೂ ಓದಿ; ಬ್ಯಾಂಕ್ ಆಫ್ ಇಂಡಿಯಾದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
(Solar Chulha Yojana) ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;
* ಆಧಾರ್ ಕಾರ್ಡ್ (Aadhaar card)
* ಪಾನ್ ಕಾರ್ಡ್ (PAN card)
* ಬ್ಯಾಂಕ್ ಪಾಸ್ಬುಕ್ (Bank passbook)
* ಮೊಬೈಲ್ ಸಂಖ್ಯೆ (mobile no)
* ಫೋಟೋ (Photo)
ಇದನ್ನೂ ಓದಿ; ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಉದ್ಯೋಗ; ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಅರ್ಜಿ ಅಹ್ವಾನ
ಇದನ್ನೂ ಓದಿ; ಕ್ಯಾಡೆನ್ಸ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?;(How to apply?)
* ಇಂಡಿಯನ್ ಆಯಿಲ್ ನ (Indian Oil) ಅಧಿಕೃತ ವೆಬ್ ಸೈಟ್ ಗೆ (website) ಭೇಟಿ ನೀಡಿ.
* ಮುಖಪುಟವನ್ನು ತೆರೆಯಬೇಕು. ಇದರ ನಂತರ, ನೀವು ನಿಮಗಾಗಿ ಇಂಡಿಯನ್ ಆಯಿಲ್ ಆಯ್ಕೆಗೆ ಹೋಗಿ.
* ಇಲ್ಲಿ ಭಾರತೀಯ ಸೌರ ಅಡುಗೆ ವ್ಯವಸ್ಥೆಯ ಆಯ್ಕೆಯನ್ನು ನೋಡುತ್ತೀರಿ, ಅದನ್ನು ಕ್ಲಿಕ್ ಮಾಡಿ.
* ಇಲ್ಲಿ ಅರ್ಜಿ ನಮೂನೆಯನ್ನು ಪಡೆಯುತ್ತೀರಿ. ಇದರ ನಂತರ, ಫಾರ್ಮ್ ನಲ್ಲಿ ಕೋರಲಾದ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ.
* ನಂತರ ದಾಖಲೆಗಳನ್ನು ಸ್ಕ್ಯಾನ್ (scan) ಮಾಡಿ ಅಪ್ ಲೋಡ್ (Upload) ಮಾಡಿ ಫಾರ್ಮ್ ಅನ್ನು ಸಲ್ಲಿಸಿ.(Solar Chulha Yojana)

ಇದನ್ನೂ ಓದಿ; ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್







Leave a Reply