(solar -pump -set;) ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಬೇಕಾಗುತ್ತದೆ. ಹಾಗಾದರೆ ಯಾವುದೆಲ್ಲಾ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಜಾಬ್ ಆಫರ್; 10th ಪಾಸ್ ಆದವರು ಅರ್ಜಿ ಸಲ್ಲಿಸಿ
ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ರೈತರು ಅರ್ಜಿ ಸಲ್ಲಿಸಬಹುದಾಗಿದ್ದು, ಸೌರಶಕ್ತಿ ಬಳಕೆಯ ಉತ್ತೇಜನಕ್ಕೆ ಸರ್ಕಾರದಿಂದ ಶೇ.80 ರಷ್ಟು ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ.
ಇದನ್ನೂ ಓದಿ; ಇ-ಖಾತೆ ಪಡೆಯುವವರಿಗೆ ಮುಖ್ಯ ಮಾಹಿತಿ; ಇಲ್ಲಿದೆ ಕಂಪ್ಲೀಟ್ ಡಿಟೈಲ್ಸ್
ಕುಸುಮ್ ಬಿ ಯೋಜನೆಯಡಿ ಜಾಲ ಮುಕ್ತ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಒತ್ತು ನೀಡಿ ರಾಜ್ಯ ಸರ್ಕಾರವು ಸಬ್ಸಿಡಿ ಮೊತ್ತವನ್ನು ಶೇ. 30 ರಿಂದ ಶೇ. 50ಕ್ಕೆ ಹೆಚ್ಚಿಸಿದೆ. ಕುಸುಮ್ ಬಿ ಯೋಜನೆಯಡಿ ರೈತರಿಗೆ ಸೌರ ಫಲಕಗಳು, ಸಬ್ಮರ್ಸಿಬಲ್/ಸರ್ಫೇಸ್ ಡಿಸಿ ಪಂಪ್ಸೆಟ್ ಗಳು, ಮೌಂಟಿಂಗ್ ಸ್ಟ್ರಕ್ಟರ್, ಪ್ಯಾನಲ್ ಬೋರ್ಡ್, ಪೈಪ್ ಮತ್ತು ಕೇಬಲ್ ಸರಬರಾಜು ಮಾಡಲಾಗುತ್ತದೆ.
ಇದನ್ನೂ ಓದಿ; ಗೃಹ ಸಾಲ ಪಡೆಯುವವರಿಗೆ ಭರ್ಜರಿ ಸುದ್ದಿ; RBI ನಿಂದ ಹೊಸ ನಿಯಮಗಳು ಜಾರಿ
ನೋಂದಣಿ ಹೇಗೆ?
ರೈತರು ತಮ್ಮ ಆಧಾರ್, ಆರ್.ಟಿ.ಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.
ಅರ್ಜಿ ಸಲ್ಲಿಸಲು ದಾಖಲೆ ಯಾವುದು?;
* ರೈತರ ಆಧಾರ್ ಕಾರ್ಡ
* ಪೋಟೋ
* ಬ್ಯಾಂಕ್ ಪಾಸ್ ಬುಕ್
* ಜಮೀನಿನ ಪಹಣಿ/ಉತಾರ್
* ರೇಷನ್ ಕಾರ್ಡ್ ಪ್ರತಿ
* ಮೊಬೈಲ್ ನಂಬರ್
ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!
ರೈತರ ನೋಂದಣಿ ಸಮಸ್ಯೆ ಪರಿಹರಿಸಲು ಕ್ರೆಡಲ್ನಲ್ಲಿ ಸಹಾಯವಾಣಿ ಸ್ಥಾಪಿಸಲಾಗಿದ್ದು ದೂರವಾಣಿ ಸಂಖ್ಯೆ 080-22202100 ಸಂಪರ್ಕಿಸಲು ಕೋರಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






