Solar-pumpset:ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ

(Solar-pumpset:) ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಯೋಜನೆಯಲ್ಲಿ ಒಂದಾದ ಕುಸುಮ ಸೌರ ವಿದ್ಯುತ್ ಯೋಜನೆಯ ಅನುಷ್ಠಾನವು ರಾಜ್ಯದ ರೈತರ ವಿದ್ಯುತ್ ಬೇಡಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲಿದೆ ಎಂದು ಇಂಧನ ಸಚಿವ ಕೆ. ಜೆ. ಜಾರ್ಜ್ ತಿಳಿಸಿದರು.


ಇದನ್ನೂ ಓದಿ: ಜಮೀನಿನ ದಾರಿಗೆ ಸರ್ಕಾರದಿಂದ ಬಂತು ಹೊಸ ರೂಲ್ಸ್!; ಏನದು? ಇಲ್ಲಿದೆ ನೋಡಿ


ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಇಂಧನ ಇಲಾಖೆಯ ವಿಷಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವರ್ಷ ಬರಗಾಲ ಪರಿಸ್ಥಿತಿ ಎದುರಾದ ಹಿನ್ನೆಲೆಯಲ್ಲಿ ಎದುರಾಗಿದ್ದರಿಂದ ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿಸಿ ವಿದ್ಯುತ್ ಪೂರೈಕೆ ಮಾಡುವಂತಹ ಪರಿಸ್ಥಿತಿ ಉಂಟಾಗಿತ್ತು. ಈ ಕಾರಣದಿಂದಾಗಿ ರಾಜ್ಯದಲ್ಲಿ ಕುಸುಮ ಸೌರ ವಿದ್ಯುತ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಮುಂದಾಗಿ ಸಹಾಯಧನವನ್ನು ಹೆಚ್ಚಿಸಿದೆ.


ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಜಮಾ; ಜಮಾ ಆಗದೇ ಇರುವವರು ತಕ್ಷಣ ಈ ಕೆಲಸ ಮಾಡಿ


ಪ್ರಸ್ತುತ ರಾಜ್ಯ ಸರ್ಕಾರ ಶೇ. 50 ರಷ್ಟು ಸಹಾಯಧನ ನೀಡಲು ಸಚಿವ ಸಂಪುಟದಲ್ಲಿ ತಿರ್ಮಾನಿಸಲಾಗಿದ್ದು, ಈ ಯೋಜನೆಗೆ ಕೇಂದ್ರ ಸರ್ಕಾರ ಶೇ. 30 ರಷ್ಟು ಸಹಾಯಧನ ನೀಡುತ್ತಿದ್ದು, ಒಟ್ಟು ಶೇ. 80 ರಷ್ಟು ಸಹಾಯಧನವನ್ನು ಕುಸುಮ ಯೋಜನೆಯಡಿ ರೈತರ ನೀರಾವರಿ ಉದ್ದೇಶಗಳಿಗೆ ನೀಡಲು ಮುಂದಾಗಿದೆ.

ಈ ಯೋಜನೆಗೆ ರೈತರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು.


ಇದನ್ನೂ ಓದಿ: ಜಿಯೋ ಕಂಪನಿಯಿಂದ ಬಿಡುಗಡೆಯಾಗಲಿದೆ 5G ಸ್ಮಾರ್ಟ್ ಫೋನ್; ಕೇವಲ 6 ಸಾವಿರಕ್ಕೆ ಸಿಗಲಿದೆ ಈ ಫೋನ್: ಯಾವಾಗ ಬಿಡುಗಡೆ?


ಯೋಜನೆಯ(Kusam B Yojana) ಪ್ರಮುಖ ಲಕ್ಷಣಗಳು:
ಸಹಾಯಧನ:
ರೈತರಿಗೆ ಸೋಲಾರ್ ಪಂಪ್ ಸೆಟ್‌ಗಳನ್ನು ಖರೀದಿಸಲು ಮತ್ತು ಅಳವಡಿಸಲು ಸಹಾಯಧನ ನೀಡಲಾಗುವುದು.

ಸುಲಭ ಅರ್ಜಿ ಪ್ರಕ್ರಿಯೆ:
ಆನ್‌ ಲೈನ್ ಮತ್ತು ಆಫ್‌ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಿದ್ಯುತ್ ಖರ್ಚು ಕಡಿಮೆ:
ಸೌರ ಶಕ್ತಿಯ ಬಳಕೆಯಿಂದ ವಿದ್ಯುತ್ ಖರ್ಚು ಗಣನೀಯವಾಗಿ ಕಡಿಮೆಯಾಗುತ್ತದೆ.

ಲಾಭದಾಯಕ ಕೃಷಿ:
ವಿದ್ಯುತ್ ಖರ್ಚು ಕಡಿಮೆಯಾಗುವುದರಿಂದ ಲಾಭದಾಯಕ ಕೃಷಿಗೆ ಅನುವು ಮಾಡಿಕೊಡಲಾಗುತ್ತದೆ.


ಇದನ್ನೂ ಓದಿ: 31 ಸಾವಿರ ರೈತರ ಬೆಳೆ ಸಾಲ ಮನ್ನಾ ಮಾಡಲು 232 ಕೋಟಿ ಹಣ ಬಿಡುಗಡೆ; ಬೆಳೆ ಸಾಲ ಮನ್ನಾ ರೈತರ ಪಟ್ಟಿ ಇಲ್ಲಿದೆ


ಕುಸುಮ್ ಬಿ ಯೋಜನೆಯು ಈ ಕೆಳಗಿನ ಪ್ರಯೋಜನಗಳನ್ನು ಒದಗಿಸುತ್ತದೆ:
ಆರ್ಥಿಕ ಉಳಿತಾಯ (Financial savings):
ವಿದ್ಯುತ್ ಖರ್ಚು ಕಡಿಮೆಯಾಗುವುದರಿಂದ ರೈತರಿಗೆ ಆರ್ಥಿಕ ಉಳಿತಾಯವಾಗುತ್ತದೆ.

ಪರಿಸರ ಸ್ನೇಹಿ (Eco friendly):
ಸೌರ ಶಕ್ತಿಯ ಬಳಕೆಯಿಂದ ಪರಿಸರ ಪ್ರದುಷನ ಕಡಿಮೆಯಾಗುತ್ತದೆ.

ನೀರಾವರಿ ಸಮಸ್ಯೆ ಪರಿಹಾರ:
ಸೌರ ಪಂಪ್‌ಸೆಟ್‌ಗಳ ಮೂಲಕ ನಿರಂತರ ನೀರಾವರಿ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ.

ಕೃಷಿ ಉತ್ಪಾದನೆ ಹೆಚ್ಚಳ (Increase in agriculture growth):
ಸಮರ್ಪಕ ನೀರಾವರಿ ವ್ಯವಸ್ಥೆಯಿಂದ ಕೃಷಿ ಉತ್ಪಾದನೆಯಲ್ಲಿ ಹೆಚ್ಚಳ ಕಾಣಬಹುದು.

Solar-pumpset:ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ
Solar-pumpset:ಪಂಪ್ ಸೆಟ್ ಖರೀದಿಗೆ ಸಿಗುತ್ತೆ 50% ಸಹಾಯಧನ

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆಹಾನಿ ಪರಿಹಾರ ಜಮಾ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?