solar pumpsets: ಪಂಪ್ಸೆಟ್ ಅಳವಡಿಕೆಗೆ ಶೇ.80% ರಷ್ಟು ಸಹಾಯಧನ!

(solar pumpsets) ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಸಹಾಯಧನ ನೀಡುತ್ತಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಎಷ್ಟು ಸಹಾಯಧನ, ಅರ್ಜಿ ಸಲ್ಲಿಕೆ ಹೇಗೆ?, ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ


ಕುಸುಮ್ ಬಿ ಯೋಜನೆಯಡಿ ಸೌರ ಕೃಷಿ ಪಂಪ್ಸೆಟ್ ಅಳವಡಿಸಲು ಅರ್ಜಿ ಆಹ್ವಾನಿಸಿದ್ದು, ಸೋಲಾರ್‌ ಆಧರಿತ 3 ಹೆಚ್‌ಪಿ ಸೋಲಾರ್‌ ಪಂಪ್‌ ಸೆಟ್‌ ಗಳಿಗೆ 2 ಲಕ್ಷವಾದರೆ ಶೇ.50 %ರಂತೆ 1 ಲಕ್ಷ ರೂಪಾಯಿ ಸಹಾಯಧನ ಸಿಗಲಿದೆ. 3 ಹೆಚ್‌ಪಿ ಸೋಲಾರ್‌ ಗಿಂತ ಮೇಲ್ಪಟ್ಟ ಸೋಲಾರ್‌ ಪಂಪ್‌ ಸೆಟ್‌ ಗಳಿಗೆ 3 ಲಕ್ಷ ಖರ್ಚಿಗೆ 1.5 ಲಕ್ಷ ರೂಪಾಯಿ ಸಹಾಯಧನ ದೊರೆಯಲಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್‌ ಮಾಡ್ದೆ ಈ ಸುದ್ದಿ ಓದಿ


ಮತ್ತು ಕುಸುಮ್-ಸಿ ಯೋಜನೆಯಡಿ ಖಾಸಗಿ ಹಾಗೂ ಸರ್ಕಾರಿ ಜಮೀನುಗಳಲ್ಲಿ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ಗ್ರಿಡ್‍ಗೆ ಪೂರೈಕೆ ಮಾಡುವುದಾಗಿದೆ. ರೈತರು ಸೋಲಾರ್ ಪಂಪ್ಸೆಟ್ ಅಳವಡಿಕೆಗೆ ಮುಂದೆ ಬಂದಲ್ಲಿ ಹೆಚ್ಚು ಅನುಕೂಲವಾಗಲಿದೆ ಎಂದು ಇಂಧನ ಸಚಿವ ತಿಳಿಸಿದ್ದಾರೆ.


ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!


ರೈತರು ತಮ್ಮ ಆಧಾರ್, ಆರ್ಟಿಸಿ ಮತ್ತು ಬ್ಯಾಂಕ್ ವಿವರಗಳೊಂದಿಗೆ ಆನ್ಲೈನ್ ಪೋರ್ಟಲ್ https://souramitra.com ಮೂಲಕ ನೋಂದಾಯಿಸಿಕೊಳ್ಳಬಹುದು.

solar pumpsets: ಪಂಪ್ಸೆಟ್ ಅಳವಡಿಕೆಗೆ ಶೇ.80% ರಷ್ಟು ಸಹಾಯಧನ!
solar pumpsets: ಪಂಪ್ಸೆಟ್ ಅಳವಡಿಕೆಗೆ ಶೇ.80% ರಷ್ಟು ಸಹಾಯಧನ!

ಇದನ್ನೂ ಓದಿ: ಇ-ಖಾತಾ ಕುರಿತು ಬಿಗ್‌ ಅಪ್ಡೇಟ್; ಎ & ಬಿ ಖಾತಾ ಪಡೆಯಲು ಅವಕಾಶ!


ಇತ್ತೀಚಿನ ಜನಪ್ರಿಯ ಸುದ್ದಿಗಳು

  1. ಕೃಷಿ ಪಂಪ್‌ ಸೆಟ್‌ ಗಳಿಗೆ ವಿದ್ಯುತ್‌ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
  2. ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
  3. ಇ-ಖಾತೆ ಕುರಿತು ಆಯುಕ್ತರಿಂದ ಖಡಕ್‌ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
  4. 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  5. ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
  6. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  7. ರೇಷನ್‌ ಕಾರ್ಡ್‌ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್‌ ಡೇಟ್‌ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
  8. ರಾಜ್ಯದಲ್ಲಿ DL, RC ಸ್ಮಾರ್ಟ್‌ ಕಾರ್ಡ್‌ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
  9. ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್‌ ಶಿಪ್‌; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
  10. ರೇಷನ್‌ ಕಾರ್ಡ್‌ ಹೊಂದಿದ್ರೆ ಈ ಸುದ್ದಿ ಮಿಸ್‌ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್‌ ನ್ಯೂಸ್
  11. ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
  12. 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್‌ ಮಾಡ್ದೆ ಓದಿ
  13. ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
  14.  ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
  15. ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ
  16. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್‌ ಕಾರ್ಡ್ ವಿತರಣೆ!‌; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
  17. ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
  18. B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್‌; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
  19. PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್‌ ಸಾಲ ಕೂಡ ಲಭ್ಯ
  20. ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ