Solar- Stove;ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!

(Solar- Stove;) ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಸೌರ ಚುಲ್ಹಾ ಯೋಜನೆಯಲ್ಲಿ ಮಹಿಳೆಯರಿಗೆ ಸೌರ ಒಲೆಯನ್ನು ನೀಡುವ ಯೋಜನೆಯಾಗಿದ್ದು, ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಕೆ ಹೇಗೆ?, ಯಾವ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿಸುದ್ದಿ; ಈ ದಿನ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!


ರೀಚಾರ್ಜ್ ಮಾಡಬಹುದಾದ ಸೌರ ಒಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಯಾರಿಸುತ್ತದೆ. ಇಲ್ಲಿಯವರೆಗೆ ಈ ಕಂಪನಿಯು ಸಿಂಗಲ್ ಬರ್ನರ್, ಡಬಲ್ ಬರ್ನರ್ ಕುಕ್ ಟಾಪ್ ಮತ್ತು ಡಬಲ್ ಬರ್ನರ್ ಹೈಬ್ರಿಡ್ ಕುಕ್ ಟಾಪ್ ಸೇರಿದಂತೆ ಮೂರು ರೀತಿಯ ಸೌರ ಒಲೆಗಳನ್ನು ತಯಾರಿಸಿದೆ.


ಇದನ್ನೂ ಓದಿ; ಯಜಮಾನಿಯರಿಗೆ ಗುಡ್ ನ್ಯೂಸ್; ಈ ದಿನ 2 ತಿಂಗಳ ಗೃಹಲಕ್ಷ್ಮಿ ಹಣ ಬಿಡುಗಡೆ!


ಅರ್ಜಿ ಸಲ್ಲಿಸಲು ಈ ದಾಖಲೆ ಕಡ್ಡಾಯ:
* ಆಧಾರ್ ಕಾರ್ಡ್
* ಪಾನ್ ಕಾರ್ಡ್
* ಬ್ಯಾಂಕ್ ಪಾಸ್ಬುಕ್
* ಮೊಬೈಲ್ ಸಂಖ್ಯೆ
* ನಿಮ್ಮ ಫೋಟೋ


ಇದನ್ನೂ ಓದಿ; ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗುಡ್‌ ನ್ಯೂಸ್‌; ಏನದು? ಇಲ್ಲಿದೆ ನೋಡಿ


ಅರ್ಜಿ ಸಲ್ಲಿಕೆ ಹೇಗೆ?;
ಈ ಯೋಜನೆಗೆ ಅರ್ಜಿ ಸಲ್ಲಿಸಲು ಇಂಡಿಯನ್ ಆಯಿಲ್‌ʼನ ಅಧಿಕೃತ ವೆಬ್ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Solar- Stove;ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!
Solar- Stove;ಸರ್ಕಾರದ ಈ ಯೋಜನೆಯಡಿ ಸಿಗಲಿದೆ ಸೋಲಾರ್ ಸ್ಟವ್!

ಇದನ್ನೂ ಓದಿ; ಕೃಷಿ ಯಂತ್ರಗಳ ಖರೀದಿಗೆ ಭಾರೀ ಸಬ್ಸಿಡಿ;  ಹೀಗೆ ಅರ್ಜಿ ಸಲ್ಲಿಸಿ


ಇತ್ತೀಚಿನ ಜನಪ್ರಿಯ ಸುದ್ದಿಗಳು