Solar- stove-; ಸೋಲಾರ್ ಸ್ಟವ್ ಪಡೆಯಲು ಈ ದಾಖಲೆ ಕಡ್ಡಾಯ

(Solar- stove-;) ಕೇಂದ್ರ ಸರ್ಕಾರ ಮಹಿಳೆಯರಿಗಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜೊತೆಗೆ ಪೋತ್ಸಾಹಧನ, ಸಬ್ಸಿಡಿಯನ್ನು ನೀಡುತ್ತಿದೆ. ಅದೇ ರೀತಿ ಉಚಿತ ಸೌರ ಚುಲ್ಹಾ ಯೋಜನೆಯನ್ನು ಸಹ ಜಾರಿಗೆ ತಂದಿದೆ.


ಇದನ್ನೂ ಓದಿ; ರಾಜ್ಯದ 1 ರಿಂದ 10ನೇ ತರಗತಿ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!


ಈ ಯೋಜನೆಯಲ್ಲಿ ಮಹಿಳೆಯರಿಗೆ ಉಚಿತಬಾಗಿ ಸೌರ ಒಲೆಗಳನ್ನು ನೀಡುವುದಾಗಿದ್ದು, ಇದು ರೀಚಾರ್ಜ್ ಮಾಡಬಹುದಾದ ಸೌರ ಒಲೆಗಳನ್ನು ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಯಾರಿಸುತ್ತದೆ . ಇಲ್ಲಿಯವರೆಗೆ, ಈ ಕಂಪನಿಯು ಸಿಂಗಲ್ ಬರ್ನರ್, ಡಬಲ್ ಬರ್ನರ್ ಕುಕ್ ಟಾಪ್ ಮತ್ತು ಡಬಲ್ ಬರ್ನರ್ ಹೈಬ್ರಿಡ್ ಕುಕ್ ಟಾಪ್ ಸೇರಿದಂತೆ ಮೂರು ರೀತಿಯ ಸೌರ ಒಲೆಗಳನ್ನು ತಯಾರಿಸಿದೆ.


ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?


ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ದಾಖಲೆಗಳು ಮುಖ್ಯವಾಗಿದ್ದು, ಅದು ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿ ನೀಡಲಾಗಿದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಆಧಾರ್ ಕಾರ್ಡ್
* ಪಾನ್ ಕಾರ್ಡ್
* ಬ್ಯಾಂಕ್ ಪಾಸ್ಬುಕ್
* ಮೊಬೈಲ್ ಸಂಖ್ಯೆ
* ಫೋಟೋ


ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್‌; ಏನಿದೆ ಹೊಸ ರೂಲ್ಸ್‌? ಇಲ್ಲಿದೆ ನೋಡಿ


ಹಾಗಾದರೆ ಇದಕ್ಕೆ ಅರ್ಜಿ ಸಲ್ಲಿಕೆ ಹೇಗೆ?;
ಈ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವವರು ಇಂಡಿಯನ್ ಆಯಿಲ್ʼನ ಅಧಿಕೃತ ವೆಬ್ ಸೈಟ್‌ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

Solar- stove-; ಸೋಲಾರ್ ಸ್ಟವ್ ಪಡೆಯಲು ಈ ದಾಖಲೆ ಕಡ್ಡಾಯ
Solar- stove-; ಸೋಲಾರ್ ಸ್ಟವ್ ಪಡೆಯಲು ಈ ದಾಖಲೆ ಕಡ್ಡಾಯ

ಇತ್ತೀಚಿನ ಜನಪ್ರಿಯ ಸುದ್ದಿಗಳು