(South Asia Scholarship) ಪೂರ್ಣಾವಧಿಯ ಪದವಿಪೂರ್ವ ಪದವಿಯನ್ನು ಓದುತ್ತಿರುವ ವಿದ್ಯಾರ್ಥಿಗಳಿಗೆ ಸೌತ್ ಏಷಿಯಾ ಅಂಡರ್ಗ್ರಾಜುಯೇಟ್ ಎಕ್ಸಲೆನ್ಸ್ ಅವಾರ್ಡ್ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ;ರೈತರು ಓದಲೇಬೇಕಾದ ಸುದ್ದಿ ಇಲ್ಲಿದೆ ನೋಡಿ
ಸೌತ್ ಏಷಿಯಾ ಅಂಡರ್ಗ್ರಾಜುಯೇಟ್ ಎಕ್ಸಲೆನ್ಸ್ ಅವಾರ್ಡ್ ಸ್ಕಾಲರ್ಶಿಪ್ 2025, ಯುನಿವರ್ಸಿಟಿ ಆಫ್ ನಾಟಿಂಗ್ಹ್ಯಾಮ್ನಿಂದ ತಮ್ಮ ಅಂಡರ್ಗ್ರಾಜುಯೇಟ್ ಪದವಿ ಕಾರ್ಯಕ್ರಮಕ್ಕೆ ಪ್ರವೇಶ ಅವಕಾಶವನ್ನು ಪಡೆದಿರುವ ವಿದ್ಯಾರ್ಥಿಗಳಿಗಾಗಿ ನೀಡಲಾಗುವ ಅವಕಾಶವಾಗಿದೆ. ಈ ಕಾರ್ಯಕ್ರಮವು ಶೈಕ್ಷಣಿಕವಾಗಿ ಉತ್ತಮ ಸಾಧನೆ ತೋರಿಸುವ ವಿದ್ಯಾರ್ಥಿಗಳನ್ನು ಬೆಂಬಲಿಸುವ ಉದ್ದೇಶವನ್ನು ಹೊಂದಿದೆ.
ಇದನ್ನೂ ಓದಿ; ಕಟ್ಟಡ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ; ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?;
* ಬೋಧನಾ ಶುಲ್ಕದ ಉದ್ದೇಶಗಳಿಗಾಗಿ ಅಭ್ಯರ್ಥಿಗಳನ್ನು ‘ಸಾಗರೋತ್ತರ’ ವಿದ್ಯಾರ್ಥಿ ಎಂದು ನಿರ್ದಿಷ್ಟಪಡಿಸಲಾಗಿರಬೇಕು.
* 2025ರ ಸೆಪ್ಟೆಂಬರ್ಗೆ ಯಾವುದಾದರೂ ಪೂರ್ಣಾವಧಿಯ ಪದವಿಪೂರ್ವ ಪದವಿ ಕಾರ್ಯಕ್ರಮಕ್ಕೆ ಪ್ರವೇಶ ಅವಕಾಶವನ್ನು ಪಡೆದಿರಬೇಕು.
* ಇಂಗ್ಲಿಷ್ ಭಾಷೆಯ ಸರಿಯಾದ ಬಳಕೆಯ ಜ್ಞಾನವನ್ನು ಹೊಂದಿರುವವರಾಗಿರಬೇಕು.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿರುವವರ ಗಮನಕ್ಕೆ; ಮುಂದಿನ ತಿಂಗಳಿನಿಂದ ಬದಲಾಗಲಿದೆ ಈ ನಿಯಮ; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
ಬೋಧನಾ ಶುಲ್ಕಗಳಿಗಾಗಿ ಮೊದಲ ವರ್ಷದಲ್ಲಿ 6,000 ಜಿಬಿಪಿ.
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/NUES1 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಇಂಡಿಯನ್ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನಲ್ಲಿ ಜಾಬ್; ಅರ್ಜಿ ಸಲ್ಲಿಸುವ ಡೆರೆಕ್ಟ್ ಲಿಂಕ್ ಇಲ್ಲಿದೆ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ?;
19-03-2025

ಇದನ್ನೂ ಓದಿ; ಬೆಳೆವಿಮೆ ನೋಂದಣಿ ಕುರಿತು ಬಿಗ್ ಅಪ್ಡೇಟ್; ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






