Sowing seed: ಈ ಜಿಲ್ಲೆಯ ರೈತರಿಗೆ ಮಹತ್ವದ ಮಾಹಿತಿ

(Sowing seed) 202425ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 324 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.21 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ.


ಇದನ್ನೂ ಓದಿ: ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ


ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯಲ್ಲಿರುವ ರೈತರಿಗೆ ಅನುಕೂಲವಾಗುವಂತೆ ಅಗತ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ಮತ್ತು ಇತರೆ ಕೃಷಿ ಪರಿಕರಗಳನ್ನು ಇಲಾಖೆಯ ರೈತ ಸಂಪರ್ಕ ಕೇಂದ್ರಗಳು, ಸಹಕಾರ ಸಂಘಗಳು ಮತ್ತು ಖಾಸಗಿ ಮಾರಾಟಗಾರರಲ್ಲಿ ದಾಸ್ತಾನೀಕರಿಸಲಾಗಿದೆ.


ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!


ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ ಒಟ್ಟು 1871 ಕ್ವಿಂಟಾಲ್ ಭತ್ತ ಮತ್ತು 41 ಕ್ರಿಂಟಾಲ್ ಮುಸುಕಿನ ಜೋಳದ ಬಿತ್ತನೆ ಬೀಜಗಳನ್ನು ಸರಬರಾಜು ಮಾಡುವ ಗುರಿ ಹೊಂದಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಪ್ರಸ್ತುತ ದಿನಾಂಕದವರೆಗೆ ಒಟ್ಟು 943.75 ಕ್ವಿಂಟಾಲ್ ಭತ್ತ ಹಾಗೂ 2.4 ಕ್ವಿಂಟಾಲ್ ಮುಸುಕಿನ ಜೋಳದ ವಿವಿಧ ತಳಿಯ ಬಿತ್ತನೆ ಬೀಜಗಳು ಸರಬರಾಜಾಗಿದ್ದು, ಇಲ್ಲಿಯವರೆಗೆ 228 ಕ್ವಿಂಟಾಲ್ ಭತ್ತದ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಹಾಲಿ ರೈತ ಸಂಪರ್ಕ ಕೇಂದ್ರಗಳಲ್ಲಿ 715.75 ಕ್ವಿಂಟಾಲ್ ಬಿತ್ತನೆ ಬೀಜದ ದಾಸ್ತಾನು ಇರುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Sowing seed: ಈ ಜಿಲ್ಲೆಯ ರೈತರಿಗೆ ಮಹತ್ವದ ಮಾಹಿತಿ
Sowing seed: ಈ ಜಿಲ್ಲೆಯ ರೈತರಿಗೆ ಮಹತ್ವದ ಮಾಹಿತಿ

ಇದನ್ನೂ ಓದಿ: 1.16 ಲಕ್ಷ ರೈತರಿಗಿಲ್ಲ ಪಿಎಂ ಕಿಸಾನ್ ಹಣ; ಕಾರಣವೇನು ಗೊತ್ತಾ? ಇಲ್ಲಿದ ನೋಡಿ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
    2. ಈ ಜಿಲ್ಲೆಯ ರೈತರಿಗೆ ಗುಡ್ ನ್ಯೂಸ್; 44.34 ಕೋಟಿ ಬೆಳೆವಿಮೆ ಮಂಜೂರು
    3. HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
    4. ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
    5. ವಾಹನ ಸವಾರರೇ HSRP ನಂಬರ್‌ ಪ್ಲೇಟ್‌ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
    6. ಪಾನ್ ಕಾರ್ಡ್ ಹೊಂದಿರುವವರಿಗೆ ಮಹತ್ವದ ಮಾಹಿತಿ; ಆಧಾರ್ ಜೊತೆ ಪಾನ್ ಲಿಂಕ್ ಮಾಡಲು 2 ದಿನ ಮಾತ್ರ ಬಾಕಿ; ಐಟಿ ಇಲಾಖೆಯಿಂದ ಮಹತ್ವದ ಸೂಚನೆ
    7. ವಾಹನ ಸವಾರರ ಗಮನಕ್ಕೆ; ಜೂನ್ 01 ರಿಂದ ಹೊಸ ಸಂಚಾರ ನಿಯಮಗಳು ಜಾರಿ
    8. ನಿರುದ್ಯೋಗಿ ಯುವಕ/ಯುವತಿಯರಿಗೆ ಗುಡ್ ನ್ಯೂಸ್;  ಮೈತ್ರಿ ತರಬೇತಿಗೆ ಅರ್ಜಿ ಆಹ್ವಾನ
    9. ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
    10. ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
    11. ಬಡ್ಡಿ ರಹಿತ ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್; 3 ಲಕ್ಷ ವರೆಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    12. ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಯುಕೆ-ಇಂಡಿಯಾ ಟೋಫಲ್ ನಿಂದ ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    13. ರೈತರಿಗೆ ಭರ್ಜರಿ ಗುಡ್ ನ್ಯೂಸ್..!; ಪಿಎಂ ಕಿಸಾನ್ ಹಣ 2000 ಹಣ ಬಿಡುಗಡೆ.!; ಈ ಕೆಲಸ ತಪ್ಪದೇ ಮಾಡಿ