(sowing-seeds) ರಾಜ್ಯದ ಹಲವೆಡೆ ಉತ್ತಮ ಮಳೆಯಾಗಿದ್ದು, ರೈತರು ಕೃಷಿ ಚಟುವಟಿಕೆಯನ್ನು ಆರಂಭಿಸಿದ್ದಾರೆ. ಇನ್ನು ಕೃಷಿ ಚಟುವಟಿಕೆ ಕುರಿತು ಕೆಲವು ಮಾಹಿತಿಯನ್ನು ನೀಡಿದ್ದು, ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸೋರಿಗೆ ಬಂತು ಮತ್ತೊಂದು ಅಪ್ಡೇಟ್; ಏನದು? ಇಲ್ಲಿದೆ ನೋಡಿ ಡಿಟೈಲ್ಸ್
ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಖರೀದಿಸುವಂತೆ ಸೂಚನೆ
ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು. ಯಾವುದೇ ಕಾರಣಕ್ಕೂ ಯಾರಾದರೂ ನೇರವಾಗಿ ಬಂದು ಲೂಸ್ ಪ್ಯಾಕೇಟ್ ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಎಂ.ತಿರುಮಲೇಶ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರೈತರೇ ಗಮನಿಸಿ; ಬರಪರಿಹಾರ ಹಣದ ಕುರಿತು ಸರ್ಕಾರದಿಂದ ಮಹತ್ವದ ಸೂಚನೆ; ತಪ್ಪದೇ ಈ ಸುದ್ದಿ ಓದಿ
ಪುಸ್ತಕ ಸಾಲಿನಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ. ಹತ್ತಿ ಬೆಳೆಯುವ ರೈತರು ಹತ್ತಿ ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಅಧಿಕೃತ ಬಿಲ್ಲು ಪಡೆದು ಖರೀದಿಸಬೇಕು, ಯಾವುದೇ ಕಾರಣಕ್ಕೂ ಲೂಸ್ ಪ್ಯಾಕೇಟ್ ಗಳಲ್ಲಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಂತಹ ಬೀಜ ಮಾರಾಟಗಾರರ ಕಂಡುಬಂದಲ್ಲಿ ಕೃಷಿ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಚಿನ್ನ ಅಡವಿಟ್ಟು ಸಾಲ ಮಾಡಿದವರಿಗೆ ಭರ್ಜರಿ ಸುದ್ದಿ!; ಗೋಲ್ಡ್ ಲೋನ್ ಬಗ್ಗೆ ಹೊಸ ಅಪ್ಡೇಟ್
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- ಗೃಹಲಕ್ಷ್ಮಿ ಯೋಜನೆಯಂತೆಯೇ ಮತ್ತೊಂದು ಯೋಜನೆ ಜಾರಿ; ಈ ಯೋಜನೆಯಲ್ಲೂ ಪ್ರತಿ ತಿಂಗಳು ಸಿಗಲಿದೆ ಹಣ; ಯಾವ ಯೋಜನೆ?, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರಾತ್ರೋರಾತ್ರಿ ಬಂತು ಹೊಸ ರೂಲ್ಸ್; ನಿಮ್ಮ ಕೃಷಿ ಜಮೀನಿಗೆ ಹೋಗಲು ದಾರಿ ಇಲ್ವಾ?; ಇಲ್ಲದಿದ್ದರೆ ಹೀಗೆ ಮಾಡಿ, ಸರ್ಕಾರವೇ ನೀಡುತ್ತೆ ಪರಿಹಾರ!
- ಈ ಕಾರ್ಡ್ ಇದ್ದವರ ಖಾತೆಗೆ ಜಮಾ ಆಗಿದೆ 1,000 ರೂ!; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ, ಹೀಗೆ ಚೆಕ್ ಮಾಡಿ; ಅರ್ಜಿ ಸಲ್ಲಿಸದೇ ಇರುವವರು ಈ ರೀತಿ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ
- ಮನೆ ನಿರ್ಮಾಣ ಮಾಡುವವರಿಗೆ ಸರ್ಕಾರದಿಂದ ಹೊಸ ರೂಲ್ಸ್ ಜಾರಿ;ಏನದು? ಸರ್ಕಾರದ ನಿಯಮ ಏನಿದೆ? ಇಲ್ಲಿದೆ ಡಿಟೈಲ್ಸ್
- ರೈಲ್ವೆ ಇಲಾಖೆಯಲ್ಲಿ ಭರ್ಜರಿ ಜಾಬ್ ಆಫರ್; sslc, puc ಪಾಸ್ ಆದವರು ಈಗಲೇ ಅರ್ಜಿ ಸಲ್ಲಿಸಿ
- ಚಿನ್ನ ಅಡವಿಟ್ಟು ಸಾಲ ಪಡೆದವರಿಗೆ ಬಿಸಿ ಬಿಸಿ ಸುದ್ದಿ!
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 10th ಪಾಸಾದವರು ಈಗಲೇ ಅರ್ಜಿ ಸಲ್ಲಿಸಿ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಡಿಟೈಲ್ಸ್
- ರೈತರಿಗೆ ಕಂದಾಯ ಇಲಾಖೆಯಿಂದ ಗುಡ್ ನ್ಯೂಸ್; ನನ್ನ ಆಧಾರ್ ನೊಂದಿಗೆ ನನ್ನ ಆಸ್ತಿ ಸುಭದ್ರ ಯೋಜನೆ ಆರಂಭ; ಈ ಯೋಜನೆಯಿಂದ ಏನು ಲಾಭ? ಇಲ್ಲಿದೆ ಡಿಟೈಲ್ಸ್







Leave a Reply