Spam Detection: ಸ್ಪ್ಯಾಮ್ ಪತ್ತೆಗೆ ಎಐ ಚಾಲಿತ ನೆಟ್‌ವರ್ಕ್ ಪ್ರಾರಂಭ

(Spam Detection) ಇತ್ತೀಚಿಗೆ ಸಾಮನ್ಯವಾಗಿ ಮೊಬೈಲ್ ಬಳಕೆದಾರರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳಲ್ಲಿ ಸ್ಪ್ಯಾಮ್ ಕರೆ ಹಾಗೂ SMS ಕೂಡ ಒಂದು. ಈ ಸ್ಪ್ಯಾಮ್ ಕರೆಯನ್ನು ತಡೆಗಟ್ಟಲು ಹಲವಾರು ಜನ ಟ್ರೂ ಕಾಲರ್ ಮೊರೆ ಹೋಗಿದ್ದಾರೆ. ಹೆಚ್ಚಿನ ಜನರು ಟ್ರೂ ಕಾಲರ್ ಮೂಲಕ ಇನ್ನೊಂದು ಕಡೆಯಿಂದ ಯಾರು ಕರೆ ಮಾಡುತ್ತಿದ್ದಾರೆಂದು ತಿಳಿಯುತ್ತಾರೆ.


ಇದನ್ನೂ ಓದಿ; ಶಾಲಾ ಮಕ್ಕಳಿಗೆ ದಸರಾ ರಜೆ ವೇಳಾಪಟ್ಟಿ ಪ್ರಕಟ; ಎಷ್ಟು ದಿನ ರಜೆ, ಇಲ್ಲಿದೆ ಚೆಕ್ ಮಾಡಿ


ಆದರೆ, ಇದೀಗ ಏರ್‌ಟೆಲ್ ಬಳಕೆದಾರರಿಗಾಗಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಧನವನ್ನು ತಂದಿದೆ. ಭಾರತದ ಮೊದಲ ಕೃತಕ ಬುದ್ಧಿಮತ್ತೆ ಆಧಾರಿತ ಸ್ಪ್ಯಾಮ್ ಪತ್ತೆ ಸೇವೆಯನ್ನು ಬುಧವಾರ ಪ್ರಾರಂಭಿಸಲಾಗಿದ್ದು, ಗುರುವಾರದಿಂದ ಎಲ್ಲಾ ಬಳಕೆದಾರರಿಗೆ ಲಭ್ಯವಾಗುವಂತೆ ಮಾಡಲಾಗಿದೆ. ಈ ಉಪಕರಣದ ಸಹಾಯದಿಂದ ಗ್ರಾಹಕರಿಗೆ ರಿಯಲ್ ಟೈಮ್ ನಲ್ಲಿಯೇ ಸ್ಪ್ಯಾಮ್ ಕರೆಗಳು ಮತ್ತು ಎಸ್‌ಎಮ್‌ಎಸ್ ಬಗ್ಗೆ ಎಚ್ಚರಿಕೆ ಪಡೆಯುತ್ತಾರೆ. ಬಳಕೆದಾರರು ಯಾವುದೇ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡದೆಯೇ ಎಲ್ಲಾ ಏರ್‌ಟೆಲ್ ಗ್ರಾಹಕರಿಗೆ ಈ ಸೇವೆಯನ್ನು ಸ್ವಯಂಚಾಲಿತವಾಗಿ ಸಕ್ರಿಯಗೊಳಿಸಲಾಗುತ್ತದೆ.


ಇದನ್ನೂ ಓದಿ; ಬಿಗ್ ಬಾಸ್ ಕನ್ನಡ ಸೀಸನ್ 11 ಸ್ಪರ್ಧಿಗಳ ಫೋಟೋ ಲೀಕ್; ಬಿಗ್ ಬಾಸ್‌ ಮನೆಗೆ ಹೋಗ್ತಿರೋರು ಇವರೇ?


ಏರ್ ಟೆಲ್ ತಂದಿರುವ ಈ ಹೊಸ ಟೂಲ್ ನಲ್ಲಿ ಡ್ಯುಯಲ್ ಲೇಯರ್ ಪ್ರೊಟೆಕ್ಷನ್ ನೀಡಲಾಗಿದೆ. ಒಂದು ನೆಟ್‌ವರ್ಕ್ ಲೇಯರ್ ನಲ್ಲಿದೆ ಮತ್ತು ಇನ್ನೊಂದು ಐಟಿ ಸಿಸ್ಟಮ್ಸ್ ಲೇಯರ್ ನಲ್ಲಿದೆ. ಪ್ರತಿ ಕರೆ, ಎಸ್‌ಎಮ್‌ಎಸ್ ಈ ಡ್ಯುಯಲ್ ಲೇಯರ್ಡ್ ಅಲ್ ಶೀಲ್ಡ್ ಮೂಲಕ ಹೋಗುತ್ತದೆ. ಇದು ಪ್ರತಿದಿನ 1.5 ಬಿಲಿಯನ್ ಸಂದೇಶಗಳನ್ನು ಮತ್ತು 2.5 ಬಿಲಿಯನ್ ಕರೆಗಳನ್ನು ಪ್ರಕ್ರಿಯೆಗೊಳಿಸುತ್ತದೆ.


ಇದನ್ನೂ ಓದಿ; ಇಂತಹವರಿಗೆ ರಾಜ್ಯ ಸರ್ಕಾರದಿಂದ ಸಿಗಲಿದೆ 5,000; ಯಾರಿಗೆ? ಇಲ್ಲಿದೆ ನೋಡಿ


SMS ಮೂಲಕ ಕಳುಹಿಸಲಾದ ದುರುದ್ದೇಶಪೂರಿತ ಲಿಂಕ್‌ಗಳ ಬಗ್ಗೆ ಸಾಫ್ಟ್ವೇರ್ ಬಳಕೆದಾರರನ್ನು ಎಚ್ಚರಿಸುತ್ತದೆ. ಇದಕ್ಕಾಗಿ, ಬ್ಲಾಕ್ ಲಿಸ್ಟ್ ಮಾಡಲಾದ URL ಗಳನ್ನು ಪ್ರತಿ SMS ಕೇಂದ್ರೀಕೃತ ಡೇಟಾಬೇಸ್ ಮೂಲಕ ನೈಜ-ಸಮಯದ ಆಧಾರದ ಮೇಲೆ ಸ್ಕ್ಯಾನ್ ಮಾಡಲಾಗುತ್ತದೆ.

Spam Detection: ಸ್ಪ್ಯಾಮ್ ಪತ್ತೆಗೆ ಎಐ ಚಾಲಿತ ನೆಟ್‌ವರ್ಕ್ ಪ್ರಾರಂಭ
Spam Detection: ಸ್ಪ್ಯಾಮ್ ಪತ್ತೆಗೆ ಎಐ ಚಾಲಿತ ನೆಟ್‌ವರ್ಕ್ ಪ್ರಾರಂಭ

ಇದನ್ನೂ ಓದಿ; ಜ್ವರ ಬಂದ್ರೆ ಮಾತ್ರೆ ತಗೋತೀರಾ? ಹುಷಾರ್…!; ಪ್ಯಾರಸಿಟಮಲ್ ಸೇರಿ 53 ಔಷಧಗಳ ಗುಣಮಟ್ಟ ತಪಾಸಣೆಯಲ್ಲಿ ವಿಫಲ!


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    11. ಬಿಪಿಎಲ್‌ ರೇಷನ್‌ ಕಾರ್ಡ್‌ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
    12. 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
    13. PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
    14.  ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
    15. HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
    16. ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!