(Speed Limit) ರಾಜ್ಯದಲ್ಲಿ ಇಂದಿನಿಂದ ಕೆಲವ ನಿಯಮಗಳಲ್ಲಿ ಬದಲಾವಣೆ ಆಗುತ್ತಿದ್ದು, ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡದ ಜೊತೆಗೆ ಕೇಸ್ ಕೂಡ ಬೀಳಲಿದೆ.
ಇದನ್ನೂ ಓದಿ: ಅನಧಿಕೃತ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್ ನೀಡಿದ ಇಂಧನ ಸಚಿವ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಹೌದು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗುತ್ತದೆ. ಇದು ಆಗಸ್ಟ್ 1 ಇಂದಿನಿಂದ ಜಾರಿಗೆ ಬರಲಿದೆ.
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸಂಭವಿಸುವ ಅಪಘಾತಗಳ ಪೈಕಿ ಶೇಕಡ 90ರಷ್ಟು ಅತಿವೇಗದ ಕಾರಣದಿಂದಲೇ ಎಂದು ವಿವಿಧ ಇಲಾಖೆಗಳ ಮೂಲಕ ಸರ್ಕಾರ ನಡೆಸಿದ ಸಮೀಕ್ಷೆಯಿಂದ ಗೊತ್ತಾಗಿದೆ. ಇದಕ್ಕೆ ಕಡಿವಾಣ ಹಾಕುವುದಕ್ಕಾಗಿ 130 ಕಿ.ಮೀ ಗಿಂತ ವೇಗವಾಗಿ ವಾಹನ ಚಾಲನೆ ಮಾಡಿದಲ್ಲಿ. ಅದನ್ನು ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ವಾಹನ ಚಾಲನೆ ಎಂದು ಪರಿಗಣಿಸಿ ಪ್ರಕರಣ ದಾಖಲಿಸಲಾಗುವುದು ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: ಮಲೆನಾಡಿನಲ್ಲಿ ಧಾರಾಕಾರ ಮಳೆಯಿಂದ ಎಲ್ಲೆಡೆ ಅವಾಂತರ; ಬೆಳೆ ವಿಮೆ ಪ್ರೀಮಿಯಂ ಪಾವತಿಗೆ ವಿಸ್ತರಿಸಬೇಕಿದೆ ದಿನಾಂಕ
ಈ ರೀತಿಯ ಪ್ರಕರಣಗಳಲ್ಲಿ 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಕೃಷಿ ಪಂಪ್ ಸೆಟ್ ಹೊಂದಿರುವವರಿಗೆ ಮತ್ತೊಂದು ಮುಖ್ಯ ಮಾಹಿತಿ; ಏನದು? ಇಲ್ಲಿದೆ ನೋಡಿ
ಇನ್ನು ವಾಹನಗಳಲ್ಲಿ ಪ್ರಖರ ಬೆಳಕಿನ ಹೆಟ್ ಲೈಟ್ ಗಳನ್ನು ಅಳವಡಿಸುವುದರಿಂದ ಎದುರು ಮುಖದಲ್ಲಿ ಸಂಚರಿಸುವ ವಾಹನಗಳಿಗೆ ರಸ್ತೆ ಕಾಣದೇ ಅಪಘಾತ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಣ್ಣುಕುಕ್ಕುವ ಹೆಡ್ ಲೈಟ್ ಗಳನ್ನು ವಾಹನಗಳಿಗೆ ಅಳವಡಿಸಬೇಡಿ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.
ಇದನ್ನೂ ಓದಿ: ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
ಕಣ್ಣುಕುಕ್ಕುವ ಹೆಡ್ ಲೈಟ್ ಅಳವಡಿಕೆ ವಿರುದ್ಧ ಕ್ರಮ ಕೈಗೊಂಡ ಪೊಲೀಸರು ರಾಜ್ಯಾದ್ಯಂತ 8 ಸಾವಿರಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಣ್ಣು ಕುಕ್ಕುವ ಎಲ್.ಇ.ಡಿ ದೀಪಗಳನ್ನು ಅಳವಡಿಕೆ ಮಾಡಿಕೊಂಡಿರುವ ವಾಹನ ಚಾಲಕರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು 8 ಸಾವಿರಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್; ಈ ಯೊಜನೆಯಲ್ಲಿ ಸಿಗಲಿದೆ 6,000
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?






