(Sportspersons) 2024- 25 ನೇ ಸಾಲಿನ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾ./ಪ. ಪಂ. ಗಳ ಕ್ರೀಡಾಪಟುಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ; ಪಂಚಾಯತಿ ರಾಜ್ ನಿಂದ ಸ್ಕಾಲರ್ ಶಿಪ್; ತಿಂಗಳಿಗೆ ಸಿಗಲಿದೆ 7,000, ಹೀಗೆ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಕ್ರೀಡಾಪಟುಗಳು ಅರ್ಜಿಯನ್ನು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
ಡಿ. 21 ಕೊನೆಯ ದಿನ
ಇದನ್ನೂ ಓದಿ; ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
ಹೆಚ್ಚಿನ ಮಾಹಿತಿಗಾಗಿ ಇಲಾಖೆ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.:08182-223328 ನ್ನು ಸಂಪರ್ಕಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






