SRFL: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಸ್ಕಾಲರ್ಶಿಪ್

(SRFL) ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ ಬಾಳೆಹೊನ್ನೂರು ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡುತ್ತಿದ್ದು, ಅರ್ಹ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ ಬಾಳೆಹೊನ್ನೂರು, ಈ ಸಂಸ್ಥೆಯು ಹಲವು ವರ್ಷಗಳಿಂದ ವಾಹನಗಳಿಗೆ ಸಾಲ ಸೌಲಭ್ಯಗಳನ್ನು ನೀಡುತ್ತಿದ್ದು, ಇದರ ಜೊತೆಗೆ ವಾಹನ ಪರವಾನಗಿ ಮತ್ತು ಚಾಲನಾ ಪರವಾನಾಗಿ
(ಲಘು ವಾಹನ) ಹೊಂದಿದ್ದ ಗ್ರಾಹಕರ ಮಕ್ಕಳಿಗೆ ಮಾತ್ರ ನೀಡುತ್ತಿದ್ದ ಈ ವಿದ್ಯಾರ್ಥಿ ವೇತನವನ್ನು ಗ್ರಾಮೀಣ ಭಾಗದಲ್ಲಿ ಇರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗೂ ಸಿಗಬೇಕೆಂದು ಇದೀಗ ಎಲ್ಲಾ ಗ್ರಾಮೀಣ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಎಲ್ಲಾ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್; HSRP ನಂಬರ್ ಪ್ಲೇಟ್ ನಿಯಮ ಚೇಂಜ್


ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆ ಯಾವುದು?;

  • ವಿದ್ಯಾರ್ಥಿಯ ಭಾವಚಿತ್ರ-2
  • ವಿದ್ಯಾರ್ಥಿಯ ಆಧಾರ್ ಕಾರ್ಡ್ ಜೆರಾಕ್ಸ್
  •  ಪೋಷಕರ ಆಧಾರ್ ಕಾರ್ಡ್ (ತಂದೆ ಮತ್ತು ತಾಯಿಯ ಆಧಾರ್ ಜೆರಾಕ್ಸ್)
  • ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
  •  7, 8, 9, 10 ತರಗತಿಯ ಅಂಕಪಟ್ಟಿ
  • ಓದುತ್ತಿರುವ ಹಿಂದಿನ ತರಗತಿಯ ಅಂಕಪಟ್ಟಿ (ಪ್ರಾಂಶುಪಾಲರ ದೃಡೀಕರಣ/ಂಣಣesಣ)
  • ವ್ಯಾಸಂಗ ದೃಢೀಕರಣ ಪತ್ರ (study certificate)
  • ವಾಹನದ ಮಾಲೀಕರು ಅಥವಾ ಚಾಲಕರು ಪರವಾನಗಿ ಇದ್ದರೆ ಮಾತ್ರ

ಇದನ್ನೂ ಓದಿ: 3ನೇ ಕಂತಿನ ಬೆಳೆ ಪರಿಹಾರದ ಹಣ ಜಮಾ!; ಮೊಬೈಲ್ ನಲ್ಲೇ ಹೀಗೆ ಚೆಕ್ ಮಾಡಿ


ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನಂಬರ್ ಅನ್ನು ಸಂಪರ್ಕಿಸಬಹುದಾಗಿದೆ.
8277319036
9480009793

SRFL: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಸ್ಕಾಲರ್ಶಿಪ್
SRFL: ಶ್ರಿ ರಾಮ್ ಫೈನಾನ್ಸ್ ಲಿಮಿಟೆಡ್ ವತಿಯಿಂದ ಸ್ಕಾಲರ್ಶಿಪ್

ಇದನ್ನೂ ಓದಿ: ಈ 2 ಕೆಲಸ ಮಾಡದಿದ್ರೆ ಸಿಗಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ