(Radhakrishnan) ಮುಂದೆ ಗುರಿ ಇರಬೇಕು. ಹಿಂದೆ ದಾರಿ ತೋರುವ ಶಿಕ್ಷಕ ಇರಬೇಕು ಎಂಬ ಮಾತು ನಮ್ಮಲ್ಲಿದೆ. ಈ ಮಾತುಗಳು ಪ್ರತಿಯೊಬ್ಬರ ಬಾಳಿನಲ್ಲಿ ಗುರುಗಳ ಸ್ಥಾನ ಎಂತಹದ್ದು ಎಂಬುದಕ್ಕೆ ಸಾಕ್ಷಿ. ಅಲ್ಲದೆ ಇಂದು ಶಿಕ್ಷಕರ ದಿನಾಚರಣೆ ಕೂಡ. ಇದೇ ದಿನ ಮಹಾನ್ ಶಿಕ್ಷಕ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟುಹಬ್ಬ ಕೂಡ.
ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾಗಿದ್ದ ವೇಳೆ ಶೃಂಗೇರಿ ಜಗದ್ಗುರುಗಳ ದರ್ಶನವನ್ನು ಪಡೆದಿದ್ದರು. ಹೌದು, ಡಾ. ರಾಧಾಕೃಷ್ಣನ್ ಅವರು 1952 ರಿಂದ 1962 ರವರೆಗೆ ಭಾರತದ ಮೊದಲ ಉಪಾಧ್ಯಕ್ಷರಾಗಿ ಮತ್ತು 1962 ರಿಂದ 1967 ರವರೆಗೆ ಭಾರತದ ಎರಡನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದರು. ಎರಡನೆ ರಾಷ್ಟ್ರಪತಿಗಳಾಗಿದ್ದ ವೇಳೆ ಸರ್ವಪಲ್ಲಿ ರಾಧಾಕೃಷ್ಣನ್ ಅವರು ಶೃಂಗೇರಿಯ ಜಗದ್ಗುರು ಶ್ರೀ ಅಭಿನವ ವಿದ್ಯಾತೀರ್ಥ ಮಹಾಸ್ವಾಮಿಜಿಗಳ ದರ್ಶನವನ್ನು ಪಡೆದಿದ್ದರು.

ರಾಧಾಕೃಷ್ಣನ್ ಅವರ ಹುಟ್ಟುಹಬ್ಬದಂದು ಶಿಕ್ಷಕರ ದಿನಾಚರಣೆ ಆಚರಿಸಲು ಕಾರಣವೇನು?;
ಡಾ. ರಾಧಾಕೃಷ್ಣನ್ ಅವರು ಭಾರತದ ಎರಡನೇ ರಾಷ್ಟ್ರಪತಿಯಾದಾಗ, ಅವರ ವಿದ್ಯಾರ್ಥಿಗಳು ಮತ್ತು ಸ್ನೇಹಿತರು ಅವರ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಬಯಸಿದ್ದರು. ಆದರೆ, ಅವರು ತಮ್ಮ ಜನ್ಮದಿನವನ್ನು ಶಿಕ್ಷಕರ ದಿನವಾಗಿ ಆಚರಿಸಿದರೆ ತಾನು ಹೆಚ್ಚು ಸಂತೋಷವಾಗಿರುತ್ತೇನೆ ಎಂದು ಅವರು ಹೇಳಿದರು. ಏಕೆಂದರೆ ಜನರ ಜೀವನದಲ್ಲಿ ಶಿಕ್ಷಕರು ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಶಿಕ್ಷಕರು ದೇಶದ ಅತ್ಯುತ್ತಮ ಮನಸ್ಸುಗಳಾಗಿರಬೇಕು ಎಂದು ಅವರು ನಂಬಿದ್ದರು. ಅವರ ಸಲಹೆಯಿಂದಾಗಿ ಭಾರತವು ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸುತ್ತಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಸಿಗಲಿದೆ 10,000 ಸ್ಕಾಲರ್ ಶಿಪ್; ಈಗಲೇ ಅರ್ಜಿ ಸಲ್ಲಿಸಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






