sringeri; ರಾತ್ರೋರಾತ್ರಿ ರಸ್ತೆಯ ಪಕ್ಕದಲ್ಲಿದ್ದ ಮರ ಕಡಿದು ಹೊತ್ತೊಯ್ದ ಕಳ್ಳರು

sringeri; ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) ಶೃಂಗೇರಿ ತಾಲ್ಲೂಕಿನ ಮಸಿಗೆ ಗ್ರಾಮದ ಸರ್ವೆ ನಂ 161ರ ವ್ಯಾಪ್ತಿಯಲ್ಲಿ ರಸ್ತೆಯ ಪಕ್ಕದಲ್ಲಿಯೇ ಇದ್ದ ಬೆಲೆಬಾಳುವ ಬಿಳಲೆ ಮರವನ್ನು ರಾತ್ರೋರಾತ್ರಿ ಕಳ್ಳರು ಕಡಿದು ಸಾಗಾಟ ಮಾಡಿದ ಘಟನೆ ವರದಿಯಾಗಿದೆ.

ಇದನ್ನೂ ಓದಿ; ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ

ಮರದ ಗಾತ್ರ ದೊಡ್ಡದಾಗಿದ್ದುದರಿಂದ ಈ ಕಾರ್ಯಾಚರಣೆಗೆ ಜೆಸಿಬಿ ಹಾಗೂ ಲಾರಿ ಅಥವಾ ಟೆಂಪೋ ಬಳಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಆದರೆ ಅರಣ್ಯ ಇಲಾಖೆ ಇದನ್ನು ತಡೆಯಲು ವಿಫಲವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು   


sringeri; ಆಗುಂಬೆ: ಎರಡು ಕಾರುಗಳ ನಡುವೆ ಅಪಘಾತ

ಆಗುಂಬೆ: ಎರಡು ಕಾರ್ ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಕ್ಕೆ ಹಾನಿಯಾಗಿರುವ ಘಟನೆ ಇಂದು ಬೆಳಗ್ಗೆ ಆಗುಂಬೆಯ ಸರ್ಕಲ್ ಬಳಿ ನಡೆದಿದ್ದು, ಅದೃಷ್ಟವಶಾತ್ ವಾಹನದಲ್ಲಿದ್ದ ಯಾರಿಗೂ ಯಾವುದೇ ಅಪಾಯವಾಗಿಲ್ಲ.

ಇದನ್ನೂ ಓದಿ; ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್‌

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಶೃಂಗೇರಿ: ಪಟ್ಟಣದಲ್ಲಿ ದಿನೇ ದಿನೇ ಹೆಚ್ಚುತ್ತಿವೆ ಗೂಳಿ ದಾಳಿ ಪ್ರಕರಣಗಳು: ನಿದ್ದೆಯಲ್ಲಿರುವ ಪಟ್ಟಣ ಪಂಚಾಯಿತಿ
  2. ಅಡಿಕೆ ತೋಟದ ಮೇಲೆ ಪೊಲೀಸರ ದಾಳಿ | ಇಬ್ಬರು ಅರೆಸ್ಟ್‌
  3. ಮುಂದಿನ ನಾಲ್ಕು ದಿನ ಈ ಜಿಲ್ಲೆಗಳಲ್ಲಿ ಮಳೆ; ಇಂದಿನ ಹವಾಮಾನ ವರದಿ
  4. ಬಾಳೆಹೊನ್ನೂರು: ಸಾಮಾಜಿಕ ಜಾಲತಾಣದಲ್ಲಿ ಕಾನೂನುಬಾಹಿರ ಪೋಸ್ಟ್;  12 ಜನರ ವಿರುದ್ದ ಪ್ರಕರಣ ದಾಖಲು
  5. ಕೊಪ್ಪ: ಸುಧೀರ್ ಕುಮಾರ್ ಮುರೊಳ್ಳಿ ಅವರಿಗೆ ಲೋಕಸಭಾ ಚುನಾವಣೆಯ ಟಿಕೆಟ್ ನೀಡುವಂತೆ ಆಗ್ರಹ
  6. ಚಿಕ್ಕಮಗಳೂರು: ಕಾಲೇಜಿನಲ್ಲಿ ಹಿಜಾಬ್, ಬುರ್ಖಾ ಧರಿಸಿ ತರಗತಿ ಕೇಳಿದ ವಿದ್ಯಾರ್ಥಿನಿಯರು
  7. ಮೆಟಾದಿಂದ ಹೊಸ ಅಪ್ಡೇಟ್​ | ವಾಟ್ಸಾಪ್​​ನಲ್ಲೂ ’ಸ್ಕ್ರೀನ್​ ಶೇರ್‘ ಮಾಡ್ಬಹುದು
  8. ಅಡಿಕೆ ರೇಟ್ ಏರಿಕೆಯಾಗಿದೆಯಾ? ಅಥವಾ ಇಳಿಕೆನಾ? ಇಂದಿನ ಅಡಿಕೆ ಧಾರಣೆ ಮಾಹಿತಿ | 10-08-2023
  9. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-10.08.2023
  10. ಬೆಕ್ಕು ತಾನೆ? ಕಚ್ಚಿದರೆ ಏನಾಗುವುದಿಲ್ಲ ಎಂಬ ನಿರ್ಲಕ್ಷ್ಯ ಬೇಡ

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇