Independence Day; ಶೃಂಗೇರಿ: (ನ್ಯೂಸ್ ಮಲ್ನಾಡ್ ವರದಿ) 77 ನೇ ಸ್ವಾತಂತ್ರ‍್ಯ ದಿನಾಚರಣೆಯನ್ನು ಶೃಂಗೇರಿ ತಾಲೂಕಿನ ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ ವಿಶೇಷವಾಗಿ ಆಚರಿಸಲಾಯಿತು.
ಇದನ್ನೂ ಓದಿ; ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
ಸ್ವಾತ್ರಂತ್ಯೋತ್ಸವದ ಪ್ರಯುಕ್ತ ಮಲ್ನಾಡ್ ಮೊಬೈಲ್ಸ್ ನ ಮಾಲೀಕರಾದ ಸಬಿಲ್ ಖಾನ್ ಅವರು ಸ ಹಿ ಪ್ರ ಶಾಲೆ ಆನೆಗುಂದ ಮಕ್ಕಳಿಗೆ ತಿರಂಗ ಸಂಕೇತಿಸುವ ಶಾಲಾ ಸಮವಸ್ತ್ರದ ಬೆಲ್ಟ್, ಟೈ ಮತ್ತು ಐ.ಡಿ ಕಾರ್ಡ್ ಅನ್ನು ಉಚಿತವಾಗಿ ವಿತರಿಸಿದರು.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
Independence Day; ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಒಂಕರ್ ಸ್ವಾಮಿ, ಸಹ ಶಿಕ್ಷಕಿ ಕವಿತ ಕುಮಾರಿ, ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಇಂದಿರಾ, ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ತಿತರಿದ್ದರು.
ಇದನ್ನೂ ಓದಿ; ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ







ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ
- ನೀವು ಅತಿಯಾಗಿ ನಿದ್ದೆ ಮಾಡುತ್ತೀರಾ?; ಹಾಗದ್ರೆ ಈ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು
- ಚಿಕ್ಕಮಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಭೀಕರ ಅಪಘಾತ; ಒಬ್ಬನ ಸ್ಥಿತಿ ಗಂಭೀರ
- ಭಾರತದ ಜವಳಿಗೆ ಗೂಗಲ್ ಡೂಡಲ್ ಗೌರವ; ಭಾರತೀಯರ ಸಂಭ್ರಮವನ್ನು ಇಮ್ಮಡಿಗೊಳಿಸಿದ ಗೂಗಲ್
- 200 ಅಡಿ ಟವರ್ ಮೇಲೆ ರಾಷ್ಟ್ರ ಧ್ವಜ ಹಾರಿಸಿದ ಎನ್.ಆರ್.ಪುರದ ಯುವಕ
- ಮಹಿಳೆಯರ ಉಚಿತ ಪ್ರಯಾಣ ರದ್ದು! ನಿಜವೋ.. ಸುಳ್ಳೋ?; ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಸುದ್ದಿಯ ಅಸಲಿಯತ್ತೇನು?
- ಚಿಕ್ಕಮಗಳೂರು: ಮೀನು ಹಿಡಿಯಲು ಹೋದಾಗ ಭಾರೀ ಗಾಳಿಗೆ ಮುಗುಚಿ ಬಿದ್ದ ತೆಪ್ಪ
- ಚಿಕ್ಕಮಗಳೂರು: ವಿದ್ಯುತ್ ಕೈ ಕೊಡಲು ಇದೇ ಕಾರಣವಂತೆ
- ಚಿಕ್ಕಮಗಳೂರು: ಸಿಸಿಟಿವಿ ನಿಷ್ಕ್ರಿಯಗೊಳಿಸಿ atm ನಿಂದ 14 ಲಕ್ಷ ದೋಚಿದ ಖದೀಮರು
- ಎಂಟು ವರ್ಷದ ಬಾಲಕ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್; ಏಕ್ ದಿನ್ ಕಾ ಇನ್ಸ್‌ಪೆಕ್ಟರ್ ಆದ ಬಾಲಕ
- ನಿಮ್ಮೂರಿನಲ್ಲಿ ವಿಭಿನ್ನವಾಗಿ ಸ್ವಾತಂತ್ರ‍್ಯೋತ್ಸವ ಆಚರಿಸಿದ ವಿಶೇಷ ಕಾಲಮ್
- ಚಿಕ್ಕಮಗಳೂರು: ರಾಜ್ಯ ಹೆದ್ದಾರಿಯಲ್ಲಿ ಗುಂಡಿಯೋ…ಗುಂಡಿ…
- ಚಿಕ್ಕಮಗಳೂರು: ಸಣ್ಣ ಮ್ಯಾಟರ್ ಗೆ ಅರಣ್ಯ ಅಧಿಕಾರಿಗಳ ಕಿರಿಕ್; ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡ ಆಡಿಯೋ ವೈರಲ್
- ಕೊಪ್ಪ: ಕುಕ್ಕರ್ ಉಗ್ರ ಶಾರಿಕ್ ಗಿಂತ ಸಿಟಿ ರವಿ ಒಂದು ಕೈ ಮೇಲು: ಸಚಿನ್ ಮಿಗಾ ವಿವಾದಾತ್ಮಕ ಹೇಳಿಕೆ
- ಚಿಕ್ಕಮಗಳೂರು: ಲೋಡ್ ಶೆಡ್ಡಿಂಗ್ ವಿರೋಧಿಸಿ ರೈತ ಸಂಘಟನೆಯಿಂದ ಪ್ರತಿಭಟನೆ
- ಕರ್ನಾಟಕ ಬ್ಯಾಂಕ್ ನಲ್ಲಿ ಭರ್ಜರಿ ಉದ್ಯೋಗಾವಕಾಶ
- ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply