Ssc: ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಉದ್ಯೋಗ

(Ssc:) ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು (SSC) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ, ಯಾವುದೆಲ್ಲಾ ಹುದ್ದೆಗಳು, ಅರ್ಜಿ ಸಲ್ಲಿಕೆ ಹೇಗೆ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.


ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಗುಡ್ ನ್ಯೂಸ್; ಡೀಸೆಲ್ ಪಂಪ್ ಸೆಟ್ ಹೊಂದಿರುವವರಿಗೂ ಮುಖ್ಯ ಮಾಹಿತಿ; ಮಿಸ್ ಮಾಡ್ದೆ ಈ ಸುದ್ದಿ ಓದಿ


ಹುದ್ದೆಯ ವಿವರ:
* ಸಹಾಯಕ ಸೆಕ್ಷನ್ ಆಫೀಸರ್
* ಲೆಕ್ಕ ಪರಿಶೋಧನಾ ಅಧಿಕಾರಿ
* ಲೆಕ್ಕಪತ್ರ ಅಧಿಕಾರಿ
* ಆದಾಯ ತೆರಿಗೆ
* ಕೇಂದ್ರ ಅಬಕಾರಿ ಮತ್ತು ಸಿಬಿಐನಲ್ಲಿ ಇನ್ ಸ್ಪೆಕ್ಟರ್
* ಇಡಿ ನಲ್ಲಿ ಎಇಓ ಮತ್ತು ಸಿಬಿಐನಲ್ಲಿ ಸಬ್ ಇನ್ಸ್ಪೆಕ್ಟರ್
* ಅಂಚೆ ಇಲಾಖೆಯಲ್ಲಿ ಇನ್ಸ್ಪೆಕ್ಟರ್ ಹಿರಿಯ ಸಕ್ರೇಟರಿಯೇಟ್ ಸಹಾಯಕ
* ಅಪ್ಪರ್ ಡಿವಿಜನ್ ಗುಮಾಸ್ತ
* ಅಂಚೆ ಇಲಾಖೆ ಸಹಾಯಕ ಮತ್ತು ವಿಂಗಡಣೆ ಸಹಾಯಕ ಹುದ್ದೆ


ಇದನ್ನೂ ಓದಿ: ಪೊಲೀಸ್ ಇರ್ತಾರೆ ನೋಡ್ಕೊಂಡ್ ಹೋಗಿ…; ವಾಹನ ಸವಾರರಿಗೆ ಗೂಗಲ್ ಮ್ಯಾಪ್ ನೀಡ್ತಿದೆ ಸೂಚನೆ…!


ಅರ್ಜಿ ಸಲ್ಲಿಸಲು ವಿದ್ಯಾರ್ಹತೆ ಏನಿರಬೇಕು?;
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ ಹೊಂದಿರಬೇಕು.

ವಯೋಮಿತಿ:
ಕನಿಷ್ಠ 18 ರಿಂದ 32 ವರ್ಷಗಳು ವಯೋಮಿತಿ ಹೊಂದಿರಬೇಕು.


ಇದನ್ನೂ ಓದಿ: ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್..!


ಆಯ್ಕೆ ವಿದಾನ ಹೇಗೆ?;
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುವುದು.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಜುಲೈ 24, 2024


ಇದನ್ನೂ ಓದಿ: IDFC ಫಸ್ಟ್ ಬ್ಯಾಂಕ್ ನಿಂದ ಸ್ಕಾಲರ್ ಶಿಪ್; 50,000 ದಿಂದ ಸಿಗಲಿದೆ ಸ್ಕಾಲರ್ ಶಿಪ್


ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ನೇಮಕಾತಿ ಆಯೋಗದ ವೆಬ್‍ಸೈಟ್ www.ssckkr.kar.nic.in/  https://ss.nic.in ಗೆ ಭೇಟಿ ನೀಡಬಹುದು. ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, 948362020. ಸಂಪರ್ಕಿಸಬಹುದು.

SSC: ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಉದ್ಯೋಗ
SSC: ಅಂಚೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಲ್ಲಿ ಉದ್ಯೋಗ

ಇದನ್ನೂ ಓದಿ: ನಾನು ನಂದಿನಿ ಖ್ಯಾತಿಯ ವಿಕಿಪೀಡಿಯಾ ವಿಕಾಸ್​ಗೆ ಪೊಲೀಸರಿಂದ ಶಾಕ್!; ಅಷ್ಟಕ್ಕೂ ಯೂಟ್ಯೂಬರ್​ ಮಾಡಿಕೊಂಡ ಎಡವಟ್ಟೇನು?


ಇತ್ತೀಚಿನ ಜನಪ್ರಿಯ ಸುದ್ದಿಗಳು

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
    3. ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
    4. ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
    5. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    6. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    7. ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
    8. ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
    9. ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
    10. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    11. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ