SSC RECRUITMENT: ಎಸ್.ಎಸ್.ಎಲ್.ಸಿ (SSLC) ಪಾಸಾಗಿ ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಬೇಕು ಎಂದುಕೊಂಡವರಿಗೆ ಇದೀಗ ಸುವರ್ಣಾವಕಾಶ. ವಿವಿಧ ಭದ್ರತಾ ಪಡೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.
ಇದನ್ನೂ ಓದಿ; ಗೃಹಲಕ್ಷ್ಮೀ ಹಣ ಬಂದಿಲ್ವಾ?; ಈ ದಾಖಲೆಗಳನ್ನು ಇವರಿಗೆ ತಲುಪಿಸಿ; ಇನ್ನು ಕೆಲವೇ ದಿನಗಳು ಮಾತ್ರ ಬಾಕಿ
ಹುದ್ದೆ ಹೆಸರು:
ಜೆನೆರಲ್ ಡ್ಯೂಟಿ (General Duty-GD )ಕಾನ್ಸ್ಟೇಬಲ್ (SSC RECRUITMENT:)
* ಬಾರ್ಡರ್ ಸೆಕ್ಯುರಿಟಿ ಫೋರ್ಸ್ (BSF)
* ಸೆಂಟ್ರಲ್ ಇಂಡಸ್ಟ್ರೀಯಲ್ ಸೆಕ್ಯುರಿಟಿ ಫೋರ್ಸ್ (CISF)
* ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (CRPF)
* ಶಸ್ತ್ರ ಸೀಮಾ ಬಲ್ (SSB)
* ಇಂಡೋ-ಟಿಬೆಟನ್ ಬಾರ್ಡರ್ ಪೊಲೀಸ್ (ITBP)
* ರೈಫಲ್‌ಮ್ಯಾನ್ (ಜನರಲ್ ಡ್ಯೂಟಿ) ಇನ್ ಅಸ್ಸಾಂ ರೈಫಲ್ಸ್ (AR)
* ಸೆಕ್ರಟ್ರಿಯೇಟ್ ಸೆಕ್ಯುರಿಟಿ ಫೋರ್ಸ್ (SSF)
* ನ್ಯಾಷನಲ್ ಇನ್‌ವೆಸ್ಟಿಗೇಷನ್ ಏಜೆನ್ಸಿ (NIA)
ಹುದ್ದೆಗಳ ಸಂಖ್ಯೆ:
24,146
ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:
* ಇ-ಮೇಲ್ ವಿಳಾಸ (E-MAIL)
* ಎಸ್.ಎಸ್.ಎಲ್.ಸಿ ಅಂಕಪಟ್ಟಿ (SSLC MARKS CARD)
* ಆಧಾರ್ ಕಾರ್ಡ್ (AADHAAR CARD)
* ಇತರೆ ವೈಯಕ್ತಿಕ ಮಾಹಿತಿಗಳು
* ಜಾತಿ ಪ್ರಮಾಣ ಪತ್ರ
* ಮೀಸಲಾತಿ ಕೋರಿದಲ್ಲಿ ಸಂಬಂಧಿಸಿದ ಪ್ರಮಾಣ ಪತ್ರ
ಇದನ್ನೂ ಓದಿ; ಇಂದಿನ ಅಡಿಕೆ ಧಾರಣೆ: ಯಾವ ಜಿಲ್ಲೆಯ ಮಾರುಕಟ್ಟೆಯಲ್ಲಿ ಎಷ್ಟು ದರವಿದೆ? ಈ ಮಾಹಿತಿ ನಿಮಗಾಗಿ- 25.11.2023
ಶೈಕ್ಷಣಿಕ ಅರ್ಹತೆ:
ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ಮೆಟ್ರಿಕ್ಯುಲೇಷನ್ ಅಥವಾ 10 ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 24 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗುತ್ತದೆ.)
ಅರ್ಜಿ ಶುಲ್ಕ:
ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಮಹಿಳಾ ಅಭ್ಯರ್ಥಿಗಳು ಮತ್ತು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡಗಳು (ST) ಮತ್ತು ಮಾಜಿ ಸೈನಿಕರು (ESM) ಗೆ ಅರ್ಜಿ ಶುಲ್ಕವಿಲ್ಲ.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?- 25.11.2023
SSC RECRUITMENT: ಜೆನೆರಲ್ ಡ್ಯೂಟಿ ಕಾನ್ಸ್ ಟೇಬಲ್ (SSC RECRUITMENT:) ಹುದ್ದೆಗಳಿಗೆ ಅರ್ಜಿ ಹಾಕುವ ವಿಧಾನ:
* SSC ವೆಬ್ ಸೈಟ್ ವಿಳಾಸ https://ssc.nic.in/ ಕ್ಕೆ ಭೇಟಿ ನೀಡಿ
* SSC ಮುಖಪುಟದಲ್ಲಿ Login ಕಾರ್ನರ್ ನಲ್ಲಿ ‘New User Register Now’ ಎಂದಿರುವಲ್ಲಿ ಕ್ಲಿಕ್ ಮಾಡಿ.
* SSC ಯ ಮತ್ತೊಂದು ಹೊಸ ವೆಬ್ ಪೇಜ್ ಓಪನ್ ಆಗುತ್ತದೆ.
* ಇಲ್ಲಿ ಹೆಸರು, ಜನ್ಮ ದಿನಾಂಕ, ಆಧಾರ್ ಸಂಖ್ಯೆ, ಕೇಳಲಾದ ಇತರೆ ವೈಯಕ್ತಿಕ ಮಾಹಿತಿಗಳನ್ನು ನೀಡಿ ‘Save’ ಎಂದಿರುವಲ್ಲಿ ಕ್ಲಿಕ್ ಮಾಡಿ.
* ನಂತರ ಯೂಸರ್ ನೇಮ್ ಹಾಗೂ ಪಾಸ್ ವರ್ಡ್ ಕ್ರಿಯೇಟ್ ಮಾಡಿಕೊಳ್ಳಿ.
* SSC ಮುಖಪುಟದಲ್ಲಿ ಲಾಗಿನ್ ಆಗುವ ಮೂಲಕ ಜೆನೆರಲ್ ಡ್ಯೂಟಿ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವಾಗ ವಿದ್ಯಾರ್ಹತೆ ಮಾಹಿತಿ, ದಾಖಲೆಗಳು, ವಯಸ್ಸಿನ ಅರ್ಹತೆ ದಾಖಲೆಗಳು, ಇತರೆ ವಿವರಗಳನ್ನು ನೀಡಬೇಕಾಗುತ್ತದೆ.
ಇದನ್ನೂ ಓದಿ; ಚಿನ್ನದ ಬೆಲೆ ಇಳಿಕೆ; ಇಲ್ಲಿದೆ ಇಂದಿನ ಚಿನ್ನ, ಬೆಳ್ಳಿ ದರ
ಪ್ರಮುಖ ದಿನಾಂಕಗಳು:
ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ :
24-11-2023
ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ :
31-12-2023
ಸಿಬಿಟಿ ಪರೀಕ್ಷೆ ದಿನಾಂಕ:
ಫೆಬ್ರುವರಿ/ ಮಾರ್ಚ್ 2024
ಪ್ರಮುಖ ಸುದ್ದಿಗಳನ್ನು ಓದಿ
- ಪಿಎಂ ಕಿಸಾನ್ ಯೋಜನೆ; 15ನೇ ಕಂತಿನ ಹಣ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂತಾ ಈಗಲೇ ಚೆಕ್ ಮಾಡಿ…
- ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಏನು ಮಾಡಬೇಕು?
- ನಿಮ್ಮ ವಾಹನಗಳಿಗೆ ಇನ್ನೂ hsrp ನಂಬರ್ ಪ್ಲೇಟ್ ಹಾಕಿಲ್ವಾ..?; ಚಿಂತೆ ಬಿಡಿ, ಗಡುವು ವಿಸ್ತರಿಸಿದ ಸರ್ಕಾರ; ಏನಿದು ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ? ಅಳವಡಿಕೆ ಹೇಗೆ
- ರಾಜ್ಯದಲ್ಲಿ ಮತ್ತೆ ಮಳೆರಾಯನ ಆರ್ಭಟ ಶುರು; ಇಷ್ಟು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ; ಈ ಜಿಲ್ಲೆಗೆ ನಿರಾಸೆ ಮೂಡಿಸಿದ ಮಳೆರಾಯ
- ಬರ ಪರಿಹಾರಕ್ಕೆ ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆ; ಯಾವ ಯಾವ ಜಿಲ್ಲೆಗೆ ಎಷ್ಟೆಷ್ಟು ಪರಿಹಾರ ಗೊತ್ತಾ?
- ಈ ವರ್ಗದವರಿಗೆ ಗುಡ್ ನ್ಯೂಸ್; ರಾಜ್ಯ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ; ಯಾವುದೆಲ್ಲಾ ಯೋಜನೆಗಳು ಇದೆ? ಅರ್ಜಿ ಸಲ್ಲಿಸುವುದು ಹೇಗೆ?
- ಈ ಬಾರಿ ದೀಪಾವಳಿಗೆ ಗೈಡ್ ಲೈನ್ಸ್ ನೀಡಿದ ಸರ್ಕಾರ; ಪಟಾಕಿ ಮಾರಾಟ, ಸಿಡಿಸಲು ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮ
- ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ; ಈ ಯೋಜನೆಯ ಹಣ ಬಂದಿಲ್ವಾ!; ಕೂಡಲೇ ಈ ದಾಖಲಾತಿಗಳನ್ನು ಇವರಿಗೆ ಸಲ್ಲಿಸಿ
- ಆರೋಗ್ಯ ಸಹಾಯವಾಣಿ 104′ ಕರೆ ಮಾಡಿದ 4 ಗಂಟೆಯಲ್ಲಿ ರಕ್ತ ಕೊಡುತ್ತಾರೆ ಎಂಬ ಯೋಜನೆ ಜಾರಿ; ಇದರ ಸತ್ಯಾಸತ್ಯತೆ ಏನು
- ಪಿಎಂ ಕಿಸಾನ್ ಯೋಜನೆ, 15ನೇ ಕಂತಿನ ಹಣ ಈ ದಿನ ಬರಲಿದೆ; ಅರ್ಜಿ ಸಲ್ಲಿಸುವುದು ಹೇಗೆ?; ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿಕೊಳ್ಳಿ
- ಕೃಷಿಕರಿಗೆ ಸಿಹಿ ಸುದ್ದಿ..!; ಕೇಂದ್ರದಿಂದ ರಸಗೊಬ್ಬರಕ್ಕೆ ಸಬ್ಸಿಡಿ ಅನುಮೋದನೆ; ಈ ತಿಂಗಳ ವರೆಗೆ ಸಬ್ಸಿಡಿ ಲಭ್ಯ
- 2 ನೇ ವಾರಕ್ಕೆ ಕಾಲಿಟ್ಟ ಜಲಪಾತ ಸಿನಿಮಾ; ರಿವ್ಯೂಸ್ ಮತ್ತು ರೇಟಿಂಗ್ ನ ರೇಸ್ ನಲ್ಲೂ ಮುಂದಿರುವ ಪರಿಸರ ಕಾಳಜಿ ಸಿನಿಮಾ
- ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಹೇಗೆ?; ಯಾವುದೆಲ್ಲಾ ದಾಖಲೆಗಳು ಬೇಕು? ಅರ್ಹತೆ ಏನು?
- ಕಾಂಗ್ರೆಸ್ ಸರ್ಕಾರ ಬಂದ ನಂತರ ಆಯುಧಪೂಜೆ ಸಂದರ್ಭದಲ್ಲಿ ಅರಿಶಿನ – ಕುಂಕುಮವನ್ನು ನಿಷೇಧಿಸಲಾಯಿತೆ?; ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರೀ ಆಕ್ರೋಶ
- ಆಹಾರ ಇಲಾಖೆಯಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್; 3 ಲಕ್ಷ ರೇಷನ್ ಕಾರ್ಡ್ ರದ್ದು | ಕಾರಣವೇನು?
- ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ; ನೇಮಕಾತಿಯ ಕುರಿತು ವಿವರ ಇಲ್ಲಿದೆ
- ಯುಸಿಐಎಲ್ ನಿಂದ ಉದ್ಯೋಗಾವಕಾಶ; ಟ್ರೇಡ್ ಅಪ್ರೆಂಟಿಸ್ ಪೋಸ್ಟ್ ಗಳಿಗೆ ಅರ್ಜಿ ಆಹ್ವಾನ; ನೇಮಕಾತಿಯ ಕುರಿತು ಕಂಪ್ಲೀಟ್ ಡಿಟೈಲ್ಸ್ ಇಲ್ಲಿದೆ
- ಮೊಬೈಲ್‍ಗೆ ಬಂತು ಬೀಪ್ ಶಬ್ಧದೊಂದಿಗೆ ಫ್ಲ್ಯಾಶ್ ಮೆಸೇಜ್; ಏನಿದು ಎಮರ್ಜೆನ್ಸಿ ಟೆಸ್ಟ್ ಮೆಸೇಜ್ ಅಲರ್ಟ್; ಕಾರಣಗಳೇನಿರಬಹುದು? ಇಲ್ಲಿದೆ ಇದರ ಹಿಂದಿನ ಗುಟ್ಟು
- ರೈತರಿಗೆ ಸಿಹಿ ಸುದ್ದಿ;ಪಿಎಂ ಕಿಸಾನ್ ಹೊಸ ಕಂತಿನ ಹಣ ಈ ತಿಂಗಳಲ್ಲೇ ಬಿಡುಗಡೆ?
- ರಾಜ್ಯದಲ್ಲಿ ಪಟಾಕಿ ಬ್ಯಾನ್;ದೀಪಾವಳಿಗೂ ಪಟಾಕಿ ಹೊಡೀಬಾರದಾ?;ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?
- ನಿಮಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲವಾ?; ನಿಮ್ಮ ಗೊಂದಲಕ್ಕೆ ತೆರೆ ಎಳೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
- ಅಡಿಕೆ ಸಿಪ್ಪೆಯಿಂದ ಅಂದದ ಕೋಟು; ಕೊಳೆತು ಮಣ್ಣಿಗೆ ಸೇರುವ ಅಡಿಕೆ ಸಿಪ್ಪೆಯನ್ನು ಒಳ್ಳೆಯ ಉಪಯೋಗಕ್ಕೆ ತರುವ ಕೆಲಸ; ಗ್ರಾಮೀಣ ಮಹಿಳೆಯರ ಉದ್ಯೋಗ ಸೃಷ್ಟಿಗೂ ಅನುಕೂಲ
- ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಮತ್ತೊಂದು ಅವಕಾಶ;ಮೂರು ಹಂತಗಳಲ್ಲಿ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ
intresting story ಓದಲು ಇಲ್ಲಿ ಕ್ಲಿಕ್ ಮಾಡಿ






Leave a Reply