(SSC) ಕೇಂದ್ರ ಸರ್ಕಾರದ ಇಲಾಖೆಗಳು, ಸಚಿವಾಲಯಗಳಿಗೆ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಸ್ಟಾಫ್ ಸೆಲೆಕ್ಷನ್ ಕಮಿಷನ್ ಇತ್ತೀಚೆಗೆ 17 ಸಾವಿರಕ್ಕೂ ಹೆಚ್ಚು ಹುದ್ದೆ ಭರ್ತಿಗೆ ಸಿಜಿಎಲ್ ಪರೀಕ್ಷೆ ನೋಟಿಫಿಕೇಶನ್ ಬಿಡುಗಡೆ ಮಾಡಿತ್ತು. ಈಗ ಮತ್ತೊಂದು ಬಿಗ್ ನೋಟಿಫಿಕೇಶನ್ ಅನ್ನು ಪ್ರಕಟಿಸಿದ್ದು, ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 6000 ಸ್ಕಾಲರ್ ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
ಹುದ್ದೆಯ ವಿವರ:
* ಮಲ್ಟಿ ಟಾಸ್ಕಿಂಗ್ (ನಾನ್ ಟೆಕ್ನಿಕಲ್ ) ಸ್ಟಾಫ್
* ಹವಾಲ್ದಾರ್ ಇನ್ ಸಿಬಿಐಸಿ, ಸಿಬಿಎನ್
ಹುದ್ದೆಯ ಸಂಖ್ಯೆ:
* ಮಲ್ಟಿ ಟಾಸ್ಕಿಂಗ್ (ನಾನ್ ಟೆಕ್ನಿಕಲ್ ) ಸ್ಟಾಫ್- 4887
* ಹವಾಲ್ದಾರ್ ಇನ್ ಸಿಬಿಐಸಿ, ಸಿಬಿಎನ್- 3439
ಇದನ್ನೂ ಓದಿ: ಪಿಯುಸಿ-ಐಟಿಐ ವಿದ್ಯಾರ್ಥಿಗಳಿಗೆ ತಿಂಗಳಿಗೆ ಸಿಗಲಿದೆ 3,200 ಸ್ಕಾಲರ್ ಶಿಪ್; ಈ ರೀತಿ ಸಿಂಪಲ್ ಆಗಿ ಅರ್ಜಿ ಸಲ್ಲಿಸಿ
ವಯೋಮಿತಿ:
* ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಪೂರೈಸಿರಬೇಕು.
* ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಹವಾಲ್ದಾರ್ ಇನ್ ಸಿಬಿಎನ್ (ಕಂದಾಯ ಇಲಾಖೆ) ಹುದ್ದೆಗಳಿಗೆ ಗರಿಷ್ಠ 25 ವರ್ಷ ಮೀರಿರಬಾರದು.
* ಹವಾಲ್ದಾರ್ ಇನ್ ಸಿಬಿಐಸಿ (ಕಂದಾಯ ಇಲಾಖೆ) ಮತ್ತು ಕೆಲವು ಎಂಟಿಎಸ್ ಹುದ್ದೆಗಳಿಗೆ ಗರಿಷ್ಠ 27 ವರ್ಷ ಮೀರಿರಬಾರದು.
ವೇತನ:
5200-20200
ಇದನ್ನೂ ಓದಿ: SSLC & PUCಯಲ್ಲಿ 65% ಪಡೆದಿದ್ದರೆ ₹30,000 ಸ್ಕಾಲರ್ಶಿಪ್; ಆದರೆ ಈ ಷರತ್ತು ಅನ್ವಯ.!
ಅರ್ಜಿ ಶುಲ್ಕ:
100
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
31-07-2024
ಇದನ್ನೂ ಓದಿ: ದ್ವಿತೀಯ ಪಿಯುಸಿ ಪಾಸ್ ಆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಸಿಗಲಿದೆ 50,000 ವರೆಗೆ ಸ್ಕಾಲರ್ ಶಿಪ್;ಈ ರೀತಿ ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು https://ssc.gov.in ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ; 17 ನೇ ಕಂತಿನ ಹಣ ಬಿಡುಗಡೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ! ಹೀಗೆ ಚೆಕ್ ಮಾಡಿ
- HSRP ನಂಬರ್ ಪ್ಲೇಟ್ ಅಳವಡಿಕೆಗೆ ಗುಡ್ ನ್ಯೂಸ್; ವಾಹನ ಸವಾರರಿಗೆ ಬಿಗ್ ರಿಲೀಫ್ ನೀಡಿದ ರಾಜ್ಯ ಸರ್ಕಾರ
- ರೈತರೇ ಗಮನಿಸಿ; ಈ ಯೋಜನೆಯಲ್ಲಿ ಸಿಗಲಿದೆ 3 ಸಾವಿರ ಹಣ; ಹೇಗೆ? ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ HSRP ನಂಬರ್ ಪ್ಲೇಟ್ ಹಾಕಿಸಿಲ್ವಾ?; ಹಾಗಿದ್ರೆ ತಪ್ಪದೇ ಈ ಸುದ್ದಿ ಓದಿ
- ಪಡಿತರ ಚೀಟಿದಾರರ ಗಮನಕ್ಕೆ; ಈ ಕೆಲಸ ಮಾಡದಿದ್ರೆ ರದ್ದಾಗುತ್ತೆ ನಿಮ್ಮ ರೇಷನ್ ಕಾರ್ಡ್
- ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್;ನೆಕ್ಸ್ಟ್ ಜೆನ್ ಎಜು ಸ್ಕಾಲರ್ ಶಿಪ್ ಗೆ ಅರ್ಜಿ ಆಹ್ವಾನ
- ಪೋಸ್ಟ್ ಆಫೀಸ್ ನಲ್ಲಿ ಭರ್ಜರಿ ಜಾಬ್ ಆಫರ್; 33 ಸಾವಿರ ಹುದ್ದೆ | 25,000 ವರೆಗೂ ಸಂಬಳ
- ಅನ್ನಭಾಗ್ಯ ಯೋಜನೆ ಹಣ ನಿಮ್ಮ ಖಾತೆಗೆ ಜಮೆಯಾಗಿಲ್ಲವೇ.?; ಹಾಗಿದ್ರೆ ತಕ್ಷಣವೇ ಈ ಕೆಲಸ ಮಾಡಿ!
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಆರು ವರ್ಷದ ಬಳಿಕ ಕಾಳುಮೆಣಸು ಬೆಲೆಯಲ್ಲಿ ಭಾರೀ ಏರಿಕೆ; 2018 ರ ದಾಖಲೆ ಬೆಲೆ ನಿರೀಕ್ಷೆಯಲ್ಲಿ ಬೆಳೆಗಾರರು
- ಮದ್ಯ ದರದಲ್ಲಿ ಭಾರೀ ಇಳಿಕೆ!;ಯಾವ ಬ್ರ್ಯಾಂಡ್ ಗೆ ಎಷ್ಟು ಕಡಿಮೆ..? ಸಂಪೂರ್ಣ ಮಾಹಿತಿ
- ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ; ಹೆಸರು ಸೇರ್ಪಡೆಯ ಪಟ್ಟಿ ಬಿಡುಗಡೆ ಮಾಡಿದ ಆಹಾರ ಇಲಾಖೆ; ಈ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ಯಾ ಹೀಗೆ ಚೆಕ್ ಮಾಡಿ






