SSLC Exam-2: SSLC ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

(SSLC Exam-2:) ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದ ಬಳಿಕ ಎಸ್.ಎಸ್.ಎಲ್.ಸಿ ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಪ್ರಕಟಿತ ವೇಳಾಪಟ್ಟಿಯಂತೆ ದಿನಾಂಕ 26-05-2025ರಿಂದ ಪರೀಕ್ಷೆ ಆರಂಭಗೊಂಡು, ದಿನಾಂಕ 02-06-2025ರವರೆಗೆ ನಡೆಯಲಿದೆ.


ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ


(SSLC Exam-2:) ವಿಷಯವಾರು ವೇಳಾಪಟ್ಟಿ ಹೀಗಿದೆ ನೋಡಿ:
* 26-05-2025ರಂದು ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್ ಸಿ ಇ ಆರ್ ಟಿ, ಸಂಸ್ಕೃತ.
* 27-05-2025 ರಂದು ಕೋರ್ ಸಬ್ಜೆಕ್ಟ್ – ಗಣಿತ, ಸಮಾಜ ಶಾಸ್ತ್ರ
* 28-05-2025 ರಂದು ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
* 29-05-2025 ರಂದು ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ
* 30-05-2025 ರಂದು ತೃತೀಯ ಭಾಷೆ- ಹಿಂದಿ ಎನ್ ಸಿ ಇ ಆರ್ ಟಿ, ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್ ಎಸ್ ಕ್ಯೂ ಎಫ್ ವಿಷಯಗಳಾದಂತ ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋ ಮೊಬೈಲ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಮತ್ತು ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್.
* 31-05-2025 ರಂದು ಕೋರ್ ಸಬ್ಜೆಕ್ – ರಾಜ್ಯ ಶಾಸ್ತ್ರ, ಹಿಂದೂಸ್ಥಾನಿ ಸಂಗೀತ, ಕರ್ನಾಟಕ ಸಂಗೀತ.
* 02-06-2025 ರಂದು ಜೆಟಿಎಸ್ ವಿಷಯಗಳಾದಂತ ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್- IV, ಪ್ರೋಗ್ರಾಮಿಂಗ್ ಇನ್ ANSI C, ಅರ್ಥಶಾಸ್ತ್ರ


ಇದನ್ನೂ ಓದಿ: ಮನೆಯಲ್ಲಿ ಪಾಲಿಶ್ ಅಕ್ಕಿ ಬಳಸೋ ಮುನ್ನ ಹುಷಾರ್; ಹೊರಬಿತ್ತು ಅಘಾತಕಾರಿ ಅಂಶ!


ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಫಲಿತಾಂಶ ಪಡೆದಿರುವ ಮತ್ತು ಫಲಿತಾಂಶ ಉತ್ತಮ ಪಡಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳು ದಿನಾಂಕ 03-05-2025ರಿಂದ 10-05-2025ರೊಳಗೆ ನೋಂದಾಯಿಸಿಕೊಳ್ಳಬೇಕು. ಎಸ್ ಎಸ್ ಎಲ್ ಸಿ 2025ರ ಪರೀಕ್ಷೆ-3 ದಿನಾಂಕ 23-06-2025ರಿಂದ 30-06-2025ರವರೆಗೆ ನಡೆಯಲಿದೆ ಎಂಬುದಾಗಿ ತಿಳಿಸಿದೆ.

SSLC Exam-2: SSLC ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ
SSLC Exam-2: SSLC ಪರೀಕ್ಷೆ-2ರ ವೇಳಾಪಟ್ಟಿ ಪ್ರಕಟ

ಇದನ್ನೂ ಓದಿ: ದಾಖಲೆ ಸೃಷ್ಟಿಸಿದ ಆಧಾರ್ ಅಥೆಂಟಿಕೇಶನ್; ಏನಿದು?


ಇತ್ತೀಚಿನ ಜನಪ್ರಿಯ ಸುದ್ದಿಗಳು (SSLC Exam-2:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?