(sslc exam results:) ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಧಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.
ಇದನ್ನೂ ಓದಿ: ಈ ದಿನ SSLC ಫಲಿತಾಂಶ ಪ್ರಕಟ
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು.
ಇದನ್ನೂ ಓದಿ: ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಏನದು? ಇಲ್ಲಿದೆ ನೋಡಿ
ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ; ಈ ರೀತಿ ಚೆಕ್ ಮಾಡಿ
ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು (sslc exam results:)
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?





