(SSLC exams) ಈ ವರ್ಷ 10ನೇ ತರಗತಿಯಲ್ಲಿ ಪಾಸ್ ಆಗಬೇಕಿದ್ದರೆ ಶೇ.35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ.
ಇದನ್ನೂ ಓದಿ: ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!; ಶೇ.90 ರಂತೆ ಸಹಾಯಧನ
ಹೌದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ಕೋವಿಡ್ ಪೂರ್ವದ ದಿನಗಳಲ್ಲಿ ಜಾರಿಯಲ್ಲಿದ್ದ ವ್ಯವಸ್ಥೆಯನ್ನು ಮತ್ತೆ ಜಾರಿಗೆ ತಂದಿದೆ. ಕಳೆದ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯನ್ನು ಪರಿಗಣಿಸಿ, ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ಸಹಾಯ ಮಾಡುವುದಕ್ಕಾಗಿ ಮಂಡಳಿಯು ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಿತ್ತು ಮತ್ತು ಗ್ರೇಸ್ ಮಾರ್ಕ್ಗಳನ್ನು ನೀಡಿತ್ತು.
ಇದನ್ನೂ ಓದಿ: ಅಕ್ರಮ ಪಂಪ್ ಸೆಟ್ ಹೊಂದಿರುವವರಿಗೆ ಇಂಧನ ಸಚಿವ ಕೊಟ್ರು ಸಿಹಿಸುದ್ದಿ; ಮಿಸ್ ಮಾಡ್ದೆ ಈ ಸುದ್ದಿ ಓದಿ
ಶಿಕ್ಷಣ ಸಚಿವರು ಏನಂದ್ರು:
ವೆಬ್‌ಕಾಸ್ಟಿಂಗ್‌ನಂತಹ ಹೊಸ ಕ್ರಮಗಳನ್ನು ಪರಿಚಯಿಸಿದ್ದರಿಂದ ಕಳೆದ ವರ್ಷ ಫಲಿತಾಂಶದ ಮೇಲೆ ಪರಿಣಾಮ ಬೀರಿತ್ತು. ಹಾಗಾಗಿ ಪಾಸಿಂಗ್ ಅಂಕವನ್ನು ಶೇಕಡಾ 25 ಕ್ಕೆ ಇಳಿಕೆ ಮಾಡಬೇಕಾಗಿ ಬಂದಿತ್ತು. ಆ ವ್ಯವಸ್ಥೆ ಇನ್ನು ಮುಂದೆ ಅಸ್ತಿತ್ವದಲ್ಲಿರುವುದಿಲ್ಲ ಮತ್ತು ಶೇಕಡಾ 35 ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ತಿಳಿಸಿದ್ದಾರೆ.
ಈ ವರ್ಷ ಯಾವುದೇ ಗ್ರೇಸ್ ಅಂಕಗಳು ಇರುವುದಿಲ್ಲ ಮತ್ತು ಪಾಸಿಂಗ್ ಅಂಕಗಳನ್ನು ಕಡಿಮೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಕಾಫಿ ಬೀಜ ಇದೀಗ ಚಿನ್ನಕ್ಕೆ ಸಮ; ಒಂದು ಕಪ್ ಕಾಫಿ ಇನ್ನು ಬಲು ದುಬಾರಿ!
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮಾರ್ಚ್ 21 ರಿಂದ ಪರೀಕ್ಷೆ ಆರಂಭವಾಗಲಿದ್ದು, ಏಪ್ರಿಲ್ 4 ರವರೆಗೆ ನಡೆಯಲಿದೆ. ರಾಜ್ಯಾದ್ಯಂತ 15,881 ಪ್ರೌಢಶಾಲೆಗಳಿಂದ 4,61,563 ಬಾಲಕರು ಮತ್ತು 4,34,884 ಬಾಲಕಿಯರು ಸೇರಿದಂತೆ ಒಟ್ಟು 8,96,447 ವಿದ್ಯಾರ್ಥಿಗಳು ಈ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಇದನ್ನೂ ಓದಿ: ಇ-ಖಾತಾ ಕುರಿತು ಬಿಗ್ ಅಪ್ಡೇಟ್; ಎ & ಬಿ ಖಾತಾ ಪಡೆಯಲು ಅವಕಾಶ!
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಕೆ ಕುರಿತು ಮುಖ್ಯ ಆದೇಶ; ಏನದು? ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ SC-ST ವರ್ಗಕ್ಕೆ ಗುಡ್ ನ್ಯೂಸ್; ಏನದು ಗೊತ್ತಾ?
- ಇ-ಖಾತೆ ಕುರಿತು ಆಯುಕ್ತರಿಂದ ಖಡಕ್ ಸೂಚನೆ; ಏನದು ಗೊತ್ತಾ? ಇಲ್ಲಿದೆ ನೋಡಿ ಡಿಟೈಲ್ಸ್
- 2nd PUC ವಿದ್ಯಾರ್ಥಿಗಳಿಗೆ ಮತ್ತೊಂದು ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಆಸ್ತಿ ಮಾಲೀಕರೇ ಗಮನಿಸಿ; ಇ-ಖಾತೆ ಪಡೆಯಲು ಈ ದಾಖಲೆಗಳು ಕಡ್ಡಾಯ!
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ರೇಷನ್ ಕಾರ್ಡ್ ತಿದ್ದುಪಡಿ/ಸೇರ್ಪಡೆಗೆ ಅವಕಾಶ; ಲಾಸ್ಟ್ ಡೇಟ್ ಯಾವಾಗ ಗೊತ್ತಾ? ಇಲ್ಲಿದೆ ನೋಡಿ
- ರಾಜ್ಯದಲ್ಲಿ DL, RC ಸ್ಮಾರ್ಟ್ ಕಾರ್ಡ್ ಹೊಸ ರೂಪಕ್ಕೆ ಸಮಸ್ಯೆ ಸೃಷ್ಟಿ; ಜನರ ಪರದಾಟ, ಏನಿದು ಸಮಸ್ಯೆ, ಇಲ್ಲಿದೆ ನೋಡಿ
- ಪಂಚಾಯತಿ ರಾಜ್’ನಿಂದ 7,000 ಸ್ಕಾಲರ್ ಶಿಪ್; ಯಾರು ಅರ್ಹರು, ಅರ್ಜಿ ಸಲ್ಲಿಕೆ ಹೇಗೆ?, ಇಲ್ಲಿದೆ ಡಿಟೈಲ್ಸ್
- ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
- ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
- 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
- ಕೇಂದ್ರ ಸರ್ಕಾರದಿಂದ ರೈತರಿಗೆ ಭರ್ಜರಿ ಸಿಹಿ ಸುದ್ದಿ; ಟ್ರ್ಯಾಕ್ಟರ್ ಖರೀದಿಸಲು ಸರ್ಕಾರದಿಂದ ಸಬ್ಸಿಡಿ!, ಎಷ್ಟು ಗೊತ್ತಾ?
- ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರುಗಳ ಗಮನಕ್ಕೆ; ಮಾಸಿಕ ಗೌರವ ಧನ ಹೆಚ್ಚಳದ ಕುರಿತು ಸಚಿವ ಪ್ರಿಯಾಂಕಾ ಖರ್ಗೆ ಹೇಳಿದ್ದೇನು?
- ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
- ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರೇಷನ್ ಕಾರ್ಡ್ ವಿತರಣೆ!; ಆಹಾರ ಸಚಿವ ಕೆ. ಎಚ್. ಮುನಿಯಪ್ಪ ಮಾಹಿತಿ
- ಭೂ ದಾಖಲೆಗಳ ಕುರಿತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮುಖ್ಯ ಮಾಹಿತಿ; ಇಲ್ಲಿದೆ ಡಿಟೈಲ್ಸ್
- B.COM, BA ಓದುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಭರ್ಜರಿ ನ್ಯೂಸ್; ಏನದು? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
- PM ಸೂರ್ಯ ಘರ್ ಯೋಜನೆಗೆ ಭರ್ಜರಿ ರೆಸ್ಪಾನ್ಸ್; 30,000 ದಿಂದ 78,000 ದವರೆಗೆ ಸಬ್ಸಿಡಿ, ಬ್ಯಾಂಕ್ ಸಾಲ ಕೂಡ ಲಭ್ಯ
- ಗೃಹಲಕ್ಷ್ಮಿ ಯೋಜನೆಯ 2000 ಹಣ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್’ನಿಂದ ಮಹಿಳೆಯರಿಗೆ ಭರ್ಜರಿ ಸಿಹಿಸುದ್ದಿ





