(SSLC passouts) ಕಲಬುರಗಿಯ ಕರ್ನಾಟಕ ಇನ್ಸ್ಟಿಟ್ಯೂಟ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ತರಬೇತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಸಂಸ್ಥೆಯ ಮೂಲಕ ಸಹಕಾರ ಸಂಘ ಸಂಸ್ಥೆ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ಅವಧಿಯ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ನೀಡಲಾಗುತ್ತಿದೆ.
ಇದನ್ನೂ ಓದಿ; ಬೆಳೆ ಸಾಲ ಪಡೆದ ಹಾಗೂ ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಇಲ್ಲಿದೆ ನೋಡಿ ಡಿಟೈಲ್ಸ್
ತರಬೇತಿ ಯಾವಾಗ ಪ್ರಾರಂಭ:
2025ರ ಜನವರಿಯಿಂದ ಪ್ರಾರಂಭವಾಗಲಿವೆ.
ಈ ಅರ್ಹತೆ ಹೊಂದಿರುವುದು ಕಡ್ಡಾಯ:
* ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಸಹಕಾರ ಸಂಘ, ಸಹಕಾರ ಇಲಾಖೆ, ಸಹಕಾರ ಲೆಕ್ಕಪರಿಶೋಧನಾ ಇಲಾಖೆಯಲ್ಲಿ ವೇತನ ಪಡೆಯುವ ನೌಕರರಾಗಿರಬೇಕು.
* ಖಾಸಗಿ ಅಭ್ಯರ್ಥಿಗಳಿಗೆ ನಿಯಮಿತವಾಗಿ ಅವಕಾಶವನ್ನು ಕಲ್ಪಿಸಲಾಗಿದೆ.
* ವಯೋಮಿತಿ 16 ವರ್ಷ ದಾಟಿದವರಾಗಿರಬೇಕು.
* ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.18 ರಷ್ಟು ಸ್ಥಾನಗಳನ್ನು ತರಬೇತಿಗಾಗಿ ಮೀಸಲಿರಿಸಲಾಗಿರುತ್ತದೆ.

* ಕನಿಷ್ಟ ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರಿಕ್ಷೇಯಲ್ಲಿ ಉತ್ತೀರ್ಣರಾಗಿರಬೇಕು.
* ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ, ಸಹಕಾರಿ ಸಂಘಗಳಲ್ಲಿ ಒಂದು ವರ್ಷಕ್ಕಿಂತ ಮೇಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ * ಸಿಬ್ಬಂದಿಯೂ ಸಹ ತರಬೇತಿ ಪಡೆಯಲು ಅರ್ಹರಾಗಿರುತ್ತಾರೆ.
* ಈ ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಹೆಯಾನ ರೂ.500 ಶಿಷ್ಯವೇತನ ನೀಡಲಾಗುವುದು.
ಇದನ್ನೂ ಓದಿ; ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್; ಅನ್ನಚಕ್ರ ಯೋಜನೆಗೆ ಚಾಲನೆ!, ಏನಿದು ಯೋಜನೆ, ಇಲ್ಲಿದೆ ನೋಡಿ ಡಿಟೈಲ್ಸ್
ಅರ್ಜಿ ಸಲ್ಲಿಕೆ ಹೇಗೆ?;
ನಿರುದ್ಯೋಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 6 ತಿಂಗಳು/180 ದಿನಗಳ ವಿಶೇಷ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಯನ್ನು ಸಹ ನೀಡಲಾಗುವುದು.
ಈ ವರ್ಗಕ್ಕೆ ಸೇರಿದ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರವರ ಮೂಲಕ ಅಥವಾ ವ್ಯವಸ್ಥಾಪಕ ನಿರ್ದೇಶಕರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗಳ ಮೂಲಕ ಅರ್ಜಿ ಸಲ್ಲಿಸಬಹುದು.
ಇದನ್ನೂ ಓದಿ; ಮಹಿಳೆಯರಿಗೆ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ; ಉಚಿತ ಹೊಲಿಗೆ ಯಂತ್ರ ಪಡೆಯಲು ಅರ್ಜಿ ಆಹ್ವಾನ!
ಇದಕ್ಕೆ ಅರ್ಜಿ ಸಲ್ಲಿಸಲು ಅರ್ಹತೆ ಈ ಕೆಳಗೆ ನೀಡಲಾಗಿದೆ:
* ಅಭ್ಯರ್ಥಿಗಳು ಕನಿಷ್ಠ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ವಯೋಮಿತಿ 16 ವರ್ಷಗಳಾಗಿರಬೇಕು. ಗರಿಷ್ಠ 30 ವರ್ಷಗಳು ಮೀರಿರಬಾರದು.
* ಈ ಅಭ್ಯರ್ಥಿಗಳಿಗೆ ಮಾಹೆಯಾನ ರೂ.600 ಶಿಷ್ಯವೇತನ ನೀಡಲಾಗುವುದು.
ಇದನ್ನೂ ಓದಿ; KSRTC ಬಸ್ ನಲ್ಲಿ ಪ್ರಯಾಣ ಮಾಡುವವರಿಗೆ ಭರ್ಜರಿ ಸಿಹಿಸುದ್ದಿ; ಏನದು? ಮಿಸ್ ಮಾಡ್ದೆ ಈ ಸುದ್ದಿ ಓದಿ
ಡಿ.ಸಿ.ಎಂ ತರಬೇತಿಯ ಅರ್ಜಿ ನಮೂನೆ ಮತ್ತು ವಿವರಣಾ ಪುಸ್ತಕವನ್ನು ಕಲಬುರಗಿ ತರಬೇತಿ ಸಂಸ್ಥೆಯಿಂದ ಹಾಗೂ ತರಬೇತಿ ಸಂಸ್ಥೆಯ ಕಾರ್ಯವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಸಹಕಾರ ಯೂನಿಯನ್ಗಳಲ್ಲಿ (ಬೀದರ, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಹೊಸಪೇಟೆ) ಪಡೆಯಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ





