SSLC-PUC: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

(SSLC-PUC:) 2024-25 ನೇ ಸಾಲಿನ ಪ್ರಧಾನ ಮಂತ್ರಿ ಇಂಟರ್ನ್ ಶಿಪ್ ಯೋಜನೆ ಘೋಷಣೆ ಮಾಡಲಾಗಿದ್ದು, ಈ ಯೋಜನೆಯಡಿ ಒಂದು ಕೋಟಿ ಯುವಕ/ಯುವತಿಯರಿಗೆ ಇಂಟರ್ನ್ ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಅವಕಾಶ ಕಲ್ಪಿಸಲಾಗಿದೆ.


ನ್ನೂ ಓದಿ: ಫೆಬ್ರವರಿ ತಿಂಗಳ ಗೃಹಲಕ್ಷ್ಮಿ ಹಣ ಖಾತೆಗೆ ಜಮೆ!;  ಈ ರೀತಿ ಚೆಕ್‌ ಮಾಡಿ


ಈ ಯೋಜನೆಗೆ ಆಸಕ್ತಿ ಇರುವ ಯುವಕ/ಯುವತಿಯರ ವಯಸ್ಸು 21 ರಿಂದ 24 ಇರಬೇಕು. SSLC, PUC, ITI, B.A, B.Sc, BBA, B.com, BCA, B.Pharmacy ಇತ್ಯಾದಿ ವಿದ್ಯಾರ್ಹತೆ ಪೂರ್ಣಗೊಂಡಿರಬೇಕು. ಹಾಗೆಯೇ ಏಪ್ರಿಲ್ 15 ರೊಳಗಾಗಿ ಅರ್ಹತೆ ಆಧಾರದ ಮೇಲೆ ಅರ್ಜಿ ಸಲ್ಲಿಸಬಹುದು.


ನ್ನೂ ಓದಿ: ಜಿಲ್ಲೆಯ ಅಂಗನವಾಡಿಯಲ್ಲಿ ಭರ್ಜರಿ ಜಾಬ್‌ ಆಫರ್; 10th, PUC ವಿದ್ಯಾರ್ಹತೆ


ಈ ಯೋಜನೆಗೆ ಅರ್ಜಿ ಸಲ್ಲಿಸಲು ಕೆಲವು ಅರ್ಹತೆ ಇದ್ದು, ಈ ಕುರಿತು ಕೆಳಗೆ ನೀಡಲಾಗಿದೆ.
* ಕುಟುಂಬದ ವಾರ್ಷಿಕ ಆದಾಯವು 8ಲಕ್ಷ ಮೀತಿಗೆ ಒಳಪಟ್ಟಿರಬೇಕು.
* ಕುಂಟುಂಬದ ಸದಸ್ಯರಲ್ಲಿ ಯಾವುದೇ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಲ್ಲದೇ ಸರ್ಕಾರಿ ಸ್ವಾಯಿತ್ಯ ಸಂಸ್ಥೆಗಳಲ್ಲಿ ಖಾಯಂ ನೌಕರರಾಗಿರಬಾರದು.
* ಇಂಟರ್ಶಿಪ್ ತರಬೇತಿಯು 12 ತಿಂಗಳಿಗೆ ಅವಧಿ ಇರುತ್ತದೆ.
* ತರಬೇತಿ ಸರಿಯಾಗಿ ಹಾಜರಾದ ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಮಾಸಿಕ 5000/- ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಸಂದಾಯಿಸಲಾಗುವುದು.
* ಇಂಟರ್ಶಿಪ್ʼಗೆ ಆಯ್ಕೆಯಾದ ಅಭ್ಯರ್ಥಿಗಳು ಕಂಪನಿ ಆಯೋಜಿಸಿದ ಸ್ಥಳದಲ್ಲಿ ಹೋಗಿ ತರಬೇತಿ ಪಡೆಯುವುದು.
* ಇಂಟರ್ಶಿಪ್ ಪೂರ್ಣಗೊಂಡ ನಂತರ ಅರ್ಹತೆ ಆಧಾರದ ಮೇಲೆ ರೂ.6000/- ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಸಂದಾಯಿಸಲಾಗುವುದು ಹಾಗೂ ಪ್ರಮಾಣ ಪತ್ರ ನೀಡಲಾಗುವುದು.

SSLC-PUC: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ
SSLC-PUC: SSLC-PUC ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ

ನ್ನೂ ಓದಿ: ಸೋಷಿಯಲ್ ಮೀಡಿಯಾಗಳಲ್ಲಿ ಘಿಬ್ಲಿ ಸ್ಟೈಲ್ ಟ್ರೆಂಡಿಂಗ್; ಸಖತ್ ಸದ್ದು ಮಾಡುತ್ತಿರುವ ಇದರ ಬಳಕೆ ಹೇಗೆ?


ಇತ್ತೀಚಿನ ಜನಪ್ರಿಯ ಸುದ್ದಿಗಳು (SSLC-PUC:) 

    1.  ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
    2. ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
    3. ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
    4. ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
    5. ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್‌ ನ್ಯೂಸ್‌; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
    6. ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
    7. ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
    8. ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
    9.  31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
    10. ವಾಹನ ಸವಾರರೇ ಗಮನಿಸಿ; ಆಗಸ್ಟ್‌ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?